Featured
ದೇಶೀಯ ಕ್ರಿಕೆಟ್ ನಲ್ಲಿ ಮ್ಯಾಚ್ ಫಿಕ್ಸಿಂಗ್: ನಾಲ್ವರು ಕ್ರಿಕೆಟಿಗರ ಅಮಾನತು
ಭಾರತದ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಟಿ20 ಟೂರ್ನಮೆಂಟ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2025 ಪಂದ್ಯಾವಳಿಯಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ನಾಲ್ವರು ಆಟಗಾರರನ್ನು ಅಮಾನತುಗೊಳಿಸಿದೆ. ಲಕ್ನೋದಲ್ಲಿ ನಡೆದ ಪಂದ್ಯಗಳ ಸಮಯದಲ್ಲಿ ನಾಲ್ವರು ಆಟಗಾರರು ಇತರ ತಂಡದ ಸದಸ್ಯರ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ವಿಷಯದ ಗಂಭೀರತೆಯಿಂದಾಗಿ ತನಿಖೆಯನ್ನು ಪ್ರಾರಂಭಿಸಲಾಗಿದೆ. ಅಸ್ಸಾಂ ಕ್ರಿಕೆಟ್ ತಂಡದ ನಾಲ್ವರು ಆಟಗಾರರಾದ ಅಮಿತ್ ಸಿನ್ಹಾ, ಇಶಾನ್ ಅಹ್ಮದ್,
ಭದ್ರಾವತಿಯಲ್ಲಿ ಪ್ರೇಮಿಗಳಿಗೆ ಸಹಕರಿಸಿದ್ದಕ್ಕಾಗಿ ಇಬ್ಬರ ಹತ್ಯೆ
ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಲು ಸಹಕಾರಿಸಿದ್ದಾರೆ ಎಂದು ತಪ್ಪು ಕಲ್ಪನೆಯಿಂದ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ತಡರಾತ್ರಿ ನಡೆದಿದೆ. ಭದ್ರಾವತಿಯ ಜೈ ಭೀಮ್ ನಗರದ ನಿವಾಸಿಗಳಾದ ಕಿರಣ್ (25) ಹಾಗೂ ಪೌರ ಕಾರ್ಮಿಕ
ದೇಶದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜನಗಣತಿ: 11,718 ಕೋಟಿಗೆ ಕೇಂದ್ರ ಸಚಿವ ಸಂಪುಟ ಅಸ್ತು
ನವದೆಹಲಿ: ದೇಶಾದ್ಯಂತ ಇದೇ ಮೊದಲ ಬಾರಿಗೆ ನಡೆಯಲಿರುವ 2027ರ ಜನಗಣತಿಗೆ 11,718 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲು
ಸೂರ್ಯವಂಶಿಯ 171 ರನ್ `ವೈಭವ’: ಭಾರತ ಯುವಪಡೆ 234 ರನ್ ಜಯಭೇರಿ
14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೆಟ್ಸ್ ವಿರುದ್ಧ 234 ರನ್ ಗಳ ಬೃಹತ್ ಗೆಲುವು ದಾಖಲಿಸಿದೆ. ದುಬೈನಲ್ಲಿ ಶುಕ್ರವಾರ
ಪಾಲಿಕೆಗಳಿಗೆ ತಲಾ 200 ಕೋಟಿ ರೂ. ನೀಡಲು ಸರ್ಕಾರದಿಂದ ಐತಿಹಾಸಿಕ ನಿರ್ಧಾರ: ಸಚಿವ ಬೈರತಿ ಸುರೇಶ್
ವಿಧಾನಸಭೆ: ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್
ಮೈಸೂರು ಮೃಗಾಲಯದಲ್ಲಿ 25ನೇ ಹುಟ್ಟುಹಬ್ಬ ಆಚರಿಸಿಕೊಂಡ `ಯುವರಾಜ’!
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲೇ ಹುಟ್ಟಿ ಬೆಳೆದ ಯುವರಾಜ ಹೆಸರಿನ ಜಿರಾಫೆಯ 25ನೇ ವರ್ಷದ ಹುಟ್ಟುಹಬ್ಬವನ್ನು ಗುರುವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಯುವರಾಜನಿಗೆ ಇಷ್ಟವಾದ ಹುಲ್ಲು, ವಿವಿಧ ಕಾಳು ಹಾಗೂ ಹಣ್ಣುಗಳಿಂದ ಸಿಬ್ಬಂದಿ ವಿಶೇಷ ಕೇಕ್ ತಯಾರಿಸಿದ್ದರು. ಮೃಗಾಲಯದ
ಗಿಳಿ ರಕ್ಷಿಸಲು ಹೋದ ಯುವ ಕರೆಂಟ್ ಹೊಡೆದು ಸಾವು!
ಬೆಂಗಳೂರು: ಸಾಕು ಗಿಳಿಯನ್ನು ರಕ್ಷಿಸಲು ಹೋದ ಯುವಕ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಅರುಣ್ ಕುಮಾರ್ (32) ಮೃತಪಟ್ಟಿದ್ದಾರೆ. ಲಿಖಿತಾ ಎಂಬವರು ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್‌ನಲ್ಲಿ ಸಾಕಿದ್ದರು. ಇಂದು
ಸಕಲೇಶಪುರದಲ್ಲಿ ಆಸ್ತಿಗಾಗಿ ಮಹಿಳೆಯ ಡೆತ್ ಸರ್ಟಿಫಿಕೇಟ್ ಮಾಡಿಸಿದ ವಂಚಕ
ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ವಯಸ್ಸಾಗಿರುವ ಮಹಿಳೆ ಬದುಕಿರುವಾಗಲೇ ವ್ಯಕ್ತಿಯೊಬ್ಬ ಮೋಸದಿಂದ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿ ಬಂದಿದೆ. ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ
14.21 ಲಕ್ಷ ರೈತರ ಖಾತೆಗೆ 2,249 ಕೋಟಿ ರೂ. ಪರಿಹಾರ ಜಮೆ: ಸಚಿವ ಕೃಷ್ಣಬೈರೇಗೌಡ
ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14.21 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ನ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯರಾದ
ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿ, ಪ್ರೀತಿ ವಿಶ್ವಾಸಕ್ಕಾಗಿ




