Featured
ಶಿಡ್ಲಘಟ್ಟ ಪೌರಾಯುಕ್ತರ ವಿರುದ್ಧ ಅವಾಚ್ಯ ಶಬ್ಧ: ತಪ್ಪು ಮಾಡಿದವರ ವಿರುದ್ಧ ಕ್ರಮವೆಂದ ಡಿಸಿಎಂ
ಇದು ಪವಿತ್ರವಾದ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆಗೆ ಅಶ್ಲೀಲ ಪದಗಳಿಂದ ನಿಂದಿಸಿದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ. ಜೆಡಿಎಸ್ ಮುಖಂಡರು ದೂರು ಸಲ್ಲಿಸಿದ್ದು, ಎರಡು
ಮಲ ಹೊರುವ ಪದ್ಧತಿ ನಿಷೇಧ ಪರಿಷ್ಕೃತ ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವುದಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಲ ಹೊರುವ ಪದ್ದತಿ ನಿಷೇಧವಿದ್ದರೂ ಮನುಷ್ಯದಿಂದ ಮಲ ಗುಂಡಿಗಳ ಸ್ವಚ್ಛಗೊಳಿಸಲು
ಡ್ರಗ್ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ವಿಬಿ ಜಿ ರಾಮ್ ಜಿ ಯೋಜನೆ ಬದಲು ಡ್ರಗ್ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ
ಇರಾನ್ ಬಿಕ್ಕಟ್ಟು: ಭದ್ರತಾ ಮಂಡಳಿ ಮಧ್ಯ ಪ್ರವೇಶಿಸಲಿ
ದೇಶಗಳ ಸಾರ್ವಭೌಮತೆ ಮತ್ತು ಶಾಂತಿಯನ್ನು ಕಾಪಾಡುವುದೇ ವಿಶ್ವಸಂಸ್ಥೆಯ ಮೂಲಮಂತ್ರವಾಗಿರುವಾಗ ಭದ್ರತಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಇನ್ನೂ ಯಾಕೆ ಇರಾನ್ ಬಿಕ್ಕಟ್ಟು ವಿಚಾರದಲ್ಲಿ ಎಚ್ಚೆತ್ತುಕೊಳ್ಳುತ್ತಿಲ್ಲ? ಇರಾನ್ ದೂರು ಸಲ್ಲಿಸುವ ಮುನ್ನವೇ ಸ್ವಪ್ರೇರಣೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಉಭಯ ದೇಶಗಳ ನಡುವಣ ತಲೆದೋರಿರುವ
ನಾಳೆಯಿಂದ ಲಾಲ್ ಬಾಗ್ ನಲ್ಲಿ ಪೂರ್ಣಚಂದ್ರ ತೇಜಸ್ವಿ ನಾಟಕಗಳ ಪ್ರದರ್ಶನ
ಬೆಂಗಳೂರು: ನಾಡು ಕಂಡ ಶ್ರೇಷ್ಠ ಸಾಹಿತಿ, ಪರಿಸರವಾದಿ ಹಾಗೂ ಚಿಂತಕರಾದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ, ಲಾಲ್ ಬಾಗ್ ಸಸ್ಯಶಾಸ್ತ್ರೀಯ ತೋಟದಲ್ಲಿ ಜನವರಿ 14 ರಿಂದ 26 ರವರೆಗೆ “ತೇಜಸ್ವಿ ವಿಸ್ಮಯ” ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಕೆ.ಪಿ.ಪೂರ್ಣಚಂದ್ರ
ಶಾಸಕ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು:ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಸಂಬಂಧ ಆರೋಪಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸಿಬಿಐ ನೋಟೀಸ್ ಹಿನ್ನೆಲೆಯಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ
ವೀರಶೈವ ಲಿಂಗಾಯತ ಸಮಾಜವನ್ನು ಒಡೆಯವ ಹುನ್ನಾರ ನಡೆಯುತ್ತಿದೆ: ಬಿವೈ ವಿಜಯೇಂದ್ರ
ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಮೈದಾನದಲ್ಲಿ ಬುಧವಾರ ನೊಳಂಬ ಲಿಂಗಾಯತ ಸಮಾಜ
ಪೌರಾಯುಕ್ತೆಗೆ ನಿಂದನೆ ಬೆದರಿಕೆ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ
ಬೆಂಗಳೂರು: ಬ್ಯಾನರ್ ತೆರವು ಮಾಡಿದ್ದ ಸಂಬಂಧ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಫೋನ್ನಲ್ಲಿ ಅಶ್ಲೀಲವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ಅಶ್ಲೀಲವಾಗಿ ಬೈದು ನಿಂದಿಸಿರುವುದಕ್ಕೆ ನೊಂದ ಪೌರಾಯುಕ್ತೆ ಅಮೃತಾಗೌಡ ಅವರು ಚಿಕ್ಕಬಳ್ಳಾಪುರ
ನೂರಾರು ಜನರಿಗೆ ವಂಚಿಸುತ್ತಿದ್ದ ಸೈಬರ್ ವಂಚಕರ ಜಾಲ ಭೇದಿಸಿದ ಬೆಂಗಳೂರು ಪೊಲೀಸರು: 240 ಕೋಟಿ ಫ್ರೀಜ್
ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಬೃಹತ್ ಸೈಬರ್ ವಂಚಕರ ಜಾಲವನ್ನು ಭೇದಿಸಿರುವ ಪೊಲೀಸರು 240 ಕೋಟಿ ಗೂ ಅಧಿಕ ಮೊತ್ತವನ್ನು ಫ್ರಿಜ್ ಮಾಡಿದ್ದಾರೆ. ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 94 ಲಕ್ಷ ರೂ. ವಂಚಿಸಿದ ಪ್ರಕರಣದ ಬೆನ್ನು ಹತ್ತಿದ ನಗರದ ಹುಳಿಮಾವು ಠಾಣೆ ಪೊಲೀಸರು
ರವಿಕೆ ಪ್ರಸಂಗ ನಂತರ ಉತ್ತರ ಕರ್ನಾಟಕದ ಕಾಮಿಡಿ-ಡ್ರಾಮಾ ಸಿನಿಮಾ ಘೋಷಿಸಿದ ನಿರ್ದೇಶಕ ಸಂತೋಷ್ ಕೊಡೆಂಕೇರಿ!
ಫಾರ್ಮುಲಾಗಳ ಹಿಂದೆ ಓಡದೇ, ಕಥೆಗಳನ್ನು ಕಟ್ಟುವ ಪ್ರಯತ್ನವೇ ತಮ್ಮ ಸಿನಿಮಾಗಳ ಮೂಲ ತತ್ವ ಎಂದು ಹೇಳುವ ನಿರ್ದೇಶಕ ಸಂತೋಷ್ ಕೊಡೆಂಕೇರಿ, ರವಿಕೆ ಪ್ರಸಂಗ ಚಿತ್ರದ ನಂತರ ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಉತ್ತರ ಕರ್ನಾಟಕದ ಬದುಕು, ಸಂಸ್ಕೃತಿ ಮತ್ತು




