Featured
ಆರ್ಕೆಸ್ಟ್ರಾ ಡಾನ್ಸರ್ ಮೇಲೆ ಗ್ಯಾಂಗ್ ರೇಪ್: ಆರೋಪಿಯ ಮೊಬೈಲ್‌ನಿಂದ ಪೊಲೀಸ್‌ಗೆ ಕರೆ ಮಾಡಿದ ಸಂತ್ರಸ್ತೆ
ಆರ್ಕೆಸ್ಟ್ರಾ ನರ್ತಕಿಯನ್ನು ಅಪಹರಿಸಿದ ದುಷ್ಕರ್ಮಿಗಳ ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಆರೋಪಿಯ ಫೋನ್ ಬಳಸಿ ಸಂತ್ರಸ್ತೆ 112 ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಬಂದು ಆಕೆಯನ್ನು ರಕ್ಷಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಾಗಿಲು ಒಡೆದು ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾತ್ರಿ ಕಾರಿನಲ್ಲಿ ಬಂದ ಇಬ್ಬರು ಪುರುಷರು ಆಕೆಯನ್ನು ಅಪಹರಿಸಿ ಗೋಡೌನ್‌ಗೆ ಕರೆದೊಯ್ದಿದ್ದಾರೆ. ನಾಲ್ವರು ಪುರುಷರು
ಇರಾನ್ ಜೊತೆ ವ್ಯಾಪಾರ ಮಾಡುವವರಿಗೆ ಶೇ.25 ಸುಂಕ: ಟ್ರಂಪ್
ಇರಾನ್ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್ನಲ್ಲಿ ಪೋಸ್ಟ್ ಮಾಡಿದ್ದು, ಈ ಕ್ರಮವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪತ್ನಿ, ಮಗುವಿದ್ದರೂ ಅಕ್ರಮ ಸಂಬಂಧ: ಪಿಜಿಯಲ್ಲಿ ಯುವತಿ ಜತೆ ಸಿಕ್ಕಿಬಿದ್ದ ಟೆಕ್ಕಿ
ಪತ್ನಿ ಮತ್ತು ಮಗುವಿದ್ದರೂ ಬೆಂಗಳೂರಿನ ಟೆಕ್ಕಿಯೊಬ್ಬ ಅಕ್ರಮ ಸಂಬಂಧ ಹೊಂದಿದ್ದ ಯುವತಿಯೊಂದಿಗೆ ಪಿಜಿಯಲ್ಲಿ ಪಲ್ಲಂಗದಲ್ಲಿದ್ದಾಗಲೇ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್ನನ್ನು ಬೆಂಗಳೂರು ಡಿಸಿಆರ್‌ಇ
ಭಾರತಕ್ಕೆ ಸಂಬಂಧಿಸಿದಂತೆ ಅಮೆರಿಕದ ಕಟುನೀತಿ ಬದಲಾಗಲಿ
ಜಾಗತಿಕ ಮಟ್ಟದಲ್ಲಿ ಭಾರತವೊಂದು ಬೃಹತ್ ಮಾರುಕಟ್ಟೆ ಎಂಬ ಕಟುಸತ್ಯವನ್ನು ಅಮೆರಿಕ ಒಪ್ಪುವುದಾದರೆ, ಡೊನಾಲ್ಡ್ ಟ್ರಂಪ್ ತಾಳಿರುವ ವ್ಯಾಪಾರಿಕ ಕಟು ತೀರ್ಮಾನಗಳನ್ನು ವಾಪಸ್ ಪಡೆಯುವುದು ಅನಿವಾರ್ಯವಾದೀತು. ಭಾರತದೊಂದಿಗೆ ಅಮೆರಿಕದ ವ್ಯಾಪಾರ ಹಾಗೂ ವಾಣಿಜ್ಯ ಸಂಬಂಧ ಕುರಿತು ಈ ದೇಶದ ರಾಯಭಾರಿ ಸರ್ಗಿಯೋ ಗೋರ್
ಮಲ್ಲಿಕಾರ್ಜುನ ಖರ್ಗೆ, ಧರ್ಮಂ ಸಿಂಗ್‌ರಿಂದ 371 ಜೆ ಜಾರಿಯಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಸಿಎಂ
ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಅವರು ಇಲ್ಲದೇ ಹೋಗಿದ್ದರೆ 371 ಜೆ ಜಾರಿಯಾಗುತ್ತಿರಲಿಲ್ಲ . 371 ಜೆ ಕಾಯ್ದೆಯಿಂದಾಗಿ ಈ ಭಾಗದಲ್ಲಿ ಹತ್ತು ಸಾವಿರ ವೈದ್ಯರು, 30, 000 ಇಂಜಿನಿಯರ್ ಗಳು , 12,000 ಜನ ದಂತ ವೈದ್ಯರು ಹಾಗೂ
ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ- ಡಿಕೆ ಶಿವಕುಮಾರ್ ಮಾತುಕತೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಗೊಂದಲಗಳು ಮುಂದುವರೆದ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದಿಢೀರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ
ನರೇಗಾ ಕಾಯ್ದೆ ರದ್ದುಗೊಳಿಸಿ ಬಡವರ ಬದುಕು ಕಸಿದ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ
ಕಲಬುರಗಿ: ನರೇಗಾ ಕಾಯ್ದೆ ರದ್ದುಗೊಳಿಸಿ ಮೋದಿ ಸರ್ಕಾರ ಬಡವರ ಬದುಕನ್ನುಕಸಿದುಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ
ಜ.15ರಂದು ಬೆಂಗಳೂರಿನಲ್ಲಿ ಟೆಸ್ಲಾ ಕಾರು ಶೋರೂಂ ಓಪನ್!
ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ‘ಟೆಸ್ಲಾ’ ಬೆಂಗಳೂರಿನಲ್ಲಿ ಜನವರಿ 15ರಂದು ಶೋ ರೂಂ ಆರಂಭಿಸುತ್ತಿದೆ. ಈ ಮೂಲಕ ವಿಶ್ವದ ಅತ್ಯಂತ ಶ್ರೀಮಂತ ಇಲಾನ್ ಮಸ್ಕ್ ಕಂಪನಿ ಸಿಲಿಕಾನ್ ಸಿಟಿಗೆ ಕಾಲಿಡಲಿದೆ. ಬೆಂಗಳೂರಿನ ಕೂಡ್ಲೂ ಗೇಟ್ ನಲ್ಲಿ ತಾತ್ಕಾಲಿಕವಾಗಿ ಎಸಿಕೆಒ ಡ್ರೈವ್
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿಕೆ ಶಿವಕುಮಾರ್
ಜೇವರ್ಗಿ: ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿದೆ. ಅಷ್ಟೇ ಅಲ್ಲದೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಆ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಕ್ಕರೆ ಕಾರ್ಖಾನೆ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು
ಬೆಳಗಾವಿ: ಇಲ್ಲಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕ್ರಶಿಂಗ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಹುಕ್ಕೇರಿ ತಾಲ್ಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ಸಚೀನ ಬಸಪ್ಪ ದ್ಯಾಮಣ್ಣಿ (36) ಮೃತಪಟ್ಟ ದುರ್ದೈವಿ. ಘಟನೆಯ




