Featured
16 ಉಪಗ್ರಹ ಹೊತ್ತು ಹೊರಟಿದ್ದ PSLV-C62ನಲ್ಲಿ ತಾಂತ್ರಿಕ ದೋಷ, ಪಥ ಬದಲು: ಇಸ್ರೊ
ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪಥ ಬದಲಾಯಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಡಿಆರ್‌ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು ನಾನಾ ದೇಶಗಳಿಗೆ ಸೇರಿದ ಒಟ್ಟು 15 ಉಪಗ್ರಹಗಳು ಈ ರಾಕೆಟ್‌ನಲ್ಲಿ ಅಂತರಿಕ್ಷ ಸೇರಬೇಕಿತ್ತು. ಇದು PSLV ಯ 64 ನೇ ಹಾರಾಟವಾಗಿದ್ದು, ಭೂ ವೀಕ್ಷಣಾ ಉಪಗ್ರಹ “EOS-N1”
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆಯೂಟ
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡಬೇಕೆಂಬ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ವೈದ್ಯರ
“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್ ಠಾಕ್ರೆ ಎಚ್ಚರಿಕೆ
ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ. ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ
ತುಮಕೂರಿನಲ್ಲಿ ಪಿರಿಯಡ್ಸ್ ಹೊಟ್ಟೆ ನೋವು ತಾಳಲಾಗದೆ ಯುವತಿ ಸುಸೈಡ್
ತುಮಕೂರು ಜಿಲ್ಲೆಯ ಬ್ಯಾತ ಗ್ರಾಮದಲ್ಲಿ ಯುವತಿಯೊಬ್ಬಳು ಋತುಸ್ರಾವದ ವೇಳೆ ಬಾಧಿಸುವ ಹೊಟ್ಟೆನೋವು ತಾಳಿಕೊಳ್ಳಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 19 ವರ್ಷದ ಕೀರ್ತನಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಕಲಗಿ ತಾಲೂಕಿನ ಸಾಲಹಳ್ಳಿ ನಿವಾಸಿ ಕೀರ್ತನಾ ತುಮಕೂರಿನ ಬ್ಯಾತ ಗ್ರಾಮದಲ್ಲಿ
ಶಾಸಕಿ ನಯನಾ ಮೋಟಮ್ಮ ವಿರುದ್ಧ ಅಶ್ಲೀಲ ಕಾಮೆಂಟ್: ಆರೋಪಿ ಅರೆಸ್ಟ್
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಸಕಿಯ ಬಟ್ಟೆ ಬಗ್ಗೆ ನಿರಂತರ ಅಶ್ಲೀಲ ಕಾಮೆಂಟ್‌ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ
ಕಿಡಿಗೇಡಿಗಳ ಓಡಿಸಿದ ಗೃಹರಕ್ಷಕಿ ಸರಿಯಾದ ಬಟ್ಟೆ ಹಾಕೆಂದು ಹೇಳಿದ್ದಕ್ಕೆ ಯುವತಿಯಿಂದ ಹಲ್ಲೆ
ಬೆಂಗಳೂರಿನ ರಸ್ತೆಯಲ್ಲಿ ಯುವತಿಯ ಉಡುಪಿನ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ ಕಿಡಿಗೇಡಿಗಳನ್ನು ಅಲ್ಲಿಂದ ತೆರಳುವಂತೆ ಮಾಡಿ, ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಸರಿಯಾದ ಬಟ್ಟೆ ಹಾಕಿಕೊಳ್ಳುವಂತೆ ಸಲಹೆ ನೀಡಿದ ಗೃಹರಕ್ಷಕ ದಳದ ಲಕ್ಷ್ಮೀ ನರಸಮ್ಮ ಮೇಲೆ ಯುವತಿ ಹಲ್ಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ಈ
‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ತಾನೆಂದು ಹೇಳಿಕೊಂಡ ಟ್ರಂಪ್
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಬಂಧಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನನ್ನು ತಾನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ‘ಟ್ರುತ್ ಸೋಷಿಯಲ್’ನಲ್ಲಿ ಹೀಗೆಂದು ಟ್ರಂಪ್ ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ. ಟ್ರಂಪ್
ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ ಎಂಟು ಮಂದಿ ಅರೆಸ್ಟ್
ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಾನಾ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ
ಮನೆಗೆ ನುಗ್ಗಿ ಸೆಕ್ಸ್‌ಗೆ ಪೀಡಿಸಿದ ಪಿಯುಸಿ ಹುಡುಗ: ನಿರಾಕರಿಸಿದ ಮಹಿಳಾ ಟೆಕ್ಕಿಯ ಕೊಂದು ಬೆಂಕಿ ಹಚ್ಚಿ ಪರಾರಿ
ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಪಕ್ಕದ ಮನೆಯ ಪಿಯುಸಿ ವಿದ್ಯಾರ್ಥಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿರುವುದು ಪತ್ತೆಯಾಗಿದೆ. ಆರೋಪಿ ವಿರಾಜಪೇಟೆ
ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದ್ರು: ಡಿಕೆ ಶಿವಕುಮಾರ್
“ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದರು. ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಾನು ಎಷ್ಟು ಪ್ರಾಮಾಣಿಕವಾಗಿ ಇದ್ದೆ ಎಂಬುದು ನನ್ನ ಆತ್ಮಸಾಕ್ಷಿಗೆ ಗೊತ್ತು. ಆದರೆ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಬೆನ್ನಿಗೆ ಚೂರಿ




