Menu

ವಿಚ್ಚೇದಿತ ಮಹಿಳೆಗೆ ಬಾಳು ಕೊಡ್ತೀನಿ ಅಂತ ಮಗು ಕೊಟ್ಟು, 36 ಲಕ್ಷ ರೂ. ವಂಚನೆ!

ವಿಚ್ಚೇದಿತ ಮಹಿಳೆಗೆ ಬಾಳು ಕೊಡುವುದಾಗಿ ನಂಬಿಸಿದ ಯುವಕನೊಬ್ಬ ಆಕೆಗೆ ಮಗು ಕರುಣಿಸಿದ್ದೂ ಅಲ್ಲದೇ 36 ಲಕ್ಷ ರೂ. ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬನಶಂಕರಿಯ ನಿವಾಸಿ ಮೋಹನ್ ರಾಜ್ ಎಂಬಾತನ ವಂಚನೆ ವಿರುದ್ಧದ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ಮಹಿಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು.

ಸಿದ್ದರಾಮಯ್ಯ ಲೀಸ್ಟ್ ಬೆಸ್ಟ್ ಸಿಎಂ: ಹೆಚ್.ಡಿ.ಕುಮಾರಸ್ವಾಮಿ ಲೇವಡಿ

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲೀಸ್ಟ್ ಬೆಸ್ಟ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಂತ್ರಿಯಾಗಿ ದೇವರಾಸು ಅರಸು ದಾಖಲೆ ಮುರಿದ ಬಗ್ಗೆ ಅವರು ಈ ರೀತಿ

ಶಬರಿಮಲೆ ಪ್ರಧಾನ ಅರ್ಚಕ ಅರೆಸ್ಟ್: ನ್ಯಾಯಾಂಗ ಬಂಧನಕ್ಕೆ ಆದೇಶ

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಪ್ರಧಾನ ಅರ್ಚಕ ತಂತ್ರಿ ಕಂದರಾರು ರಾಜೀವ್ ಅವರನ್ನು ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ. ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವ್ ಅವರನ್ನು ಶುಕ್ರವಾರ ಮುಂಜಾನೆ ವಶಕ್ಕೆ ಪಡೆದು ಗೌಪ್ಯ ಜಾಗದಲ್ಲಿ

ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ: ಸಚಿವ ಕೆಜೆ ಜಾರ್ಜ್

ಬೆಂಗಳೂರು: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ

200 ರೂ. ವಿಷಯದಲ್ಲಿ ದಂಪತಿ ಜಗಳ ಪತ್ನಿ ಸಾವಿನಲ್ಲಿ ಅಂತ್ಯ

ಬೆಂಗಳೂರು: ಕಂತು ಪಾವತಿಸಲು ತೆಗೆದಿಟ್ಟಿದ್ದ 200 ರೂ. ಗಂಡ ತೆಗೆದುಕೊಂಡ ವಿಷಯದಲ್ಲಿ ದಂಪತಿ ನಡುವೆ ಜಗಳವಾಗಿದ್ದು, ನಂತರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಎರಡು ಮಕ್ಕಳ ತಾಯಿ ಸುಮಾ (30) ನೇಣು

ಬೆಂಗಳೂರಿನಲ್ಲಿ ಅಡುಗೆ ಅನಿಲ ಸ್ಫೋಟ: 5 ಕಾರ್ಮಿಕರಿಗೆ ಗಾಯ

ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಆದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ಬಿಹಾರ ಮೂಲದ ಅಂಶುರಾಜ್ ಕುಮಾರ್ (18), ಹುಸೇನ್ ಖಾನ್ (21), ರೋಹಿತ್

ರಷ್ಯಾದಿಂದ ಉಕ್ರೇನ್ ಮೇಲೆ  ಶಬ್ಧಕ್ಕಿಂತ 10 ಪಟ್ಟು ವೇಗದ ಹೈಪರ್ ಸಾನಿಕ್ ಕ್ಷಿಪಣಿ ದಾಳಿ!

ಉಕ್ರೇನ್ ಮೇಲೆ ಇದೇ ಮೊದಲ ಬಾರಿ ರಷ್ಯಾ ಶಬ್ದಕ್ಕಿಂತ 10 ಪಟ್ಟು ವೇಗದ ಹೈಪರ್ ಸಾನಿಕ್ ಓರ್ಶೊನಿಕ್ ಕ್ಷಿಪಣಿ ದಾಳಿ ನಡೆಸಿದೆ. ಶುಕ್ರವಾರ ರಾತ್ರಿ ರಷ್ಯಾ ಡ್ರೋಣ್ ಹಾಗೂ ಡ್ರೋಣ್ ಮೂಲಕ ಕ್ಷಿಪಣಿಗಳ ದಾಳಿ ನಡೆಸಿದೆ. ಕೀವ್ ನಲ್ಲಿ ದಾಳಿಯಲ್ಲಿ ಕನಿಷ್ಠ

ಮಲಯಾಳಂ ಭಾಷಾ ಮಸೂದೆ ಅಂಗೀಕರಿಸದಿರಲು ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ

ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಕಲಿಕೆಗೆ ಮಲಯಾಳಂ ಭಾಷಾ ಮಸೂದೆ ಜಾರಿಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸಿಎಂಗೆ ಪತ್ರ ಬರೆದಿದ್ದಾರೆ. ಶುಕ್ರವಾರ ಕೇರಳ ಸಿಎಂಗೆ ಬರೆದ ಪತ್ರದ ಸಂಪೂರ್ಣ ವಿವರ ಇಲ್ಲಿದೆ ಆತ್ಮೀಯ ಪಿಣರಾಯಿ ವಿಜಯನ್ ಅವರೇ, ಪರಸ್ಪರ ಗೌರವ,

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ: ಸಿಎಂ ಸಿದ್ಧರಾಮಯ್ಯ

ವಿಜಯಪುರ: ಜಿಲ್ಲೆಯ ಜನರ ಒತ್ತಾಸೆಯಂತೆ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹಾಗೂ ವಿಜಯಪುರ ನಗರದಲ್ಲಿ 160 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದರು. ವಿಜಯಪುರ ನಗರ ಕೇಂದ್ರ

ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಿಗದ ಸಹಕಾರ: ಡಿಕೆ ಶಿವಕುಮಾರ್

ವಿಜಯಪುರ: “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ ಅಧಿಸೂಚನೆ ಹೊರಡಿಸುತ್ತಿಲ್ಲ. ನೆರೆ ರಾಜ್ಯಗಳು ದಾವೆಗಳ ಮೂಲಕ ಯೋಜನೆ ಜಾರಿಗೆ ಅಡಚಣೆ ಉಂಟು ಮಾಡುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ವಿವಿಧ ಅಭಿವೃದ್ಧಿ