Featured
19 ಮಸೂದೆಗಳಿಗೆ ಅಂಕಿತ: 2 ಮಸೂದೆಗೆ ಸ್ಪಷ್ಟನೆ ಕೇಳಿದ ರಾಜ್ಯಪಾಲರು
ರಾಜ್ಯ ಸರ್ಕಾರ ಕಳಿಸಿದ್ದ 22 ಮಸೂದೆಗಳ ಪೈಕಿ 19ಕ್ಕೆ ರಾಜ್ಯಪಾಲರು ಅಂಕಿತ ಹಾಕಿರುವ ರಾಜ್ಯಪಾಲರು ದ್ವೇಷ ಭಾಷಣ ಮಸೂದೆ ಸೇರಿದಂತೆ 2 ಮಸೂದೆಗಳಿಗೆ ಸ್ಪಷ್ಟನೆ ಕೇಳಿ ವಾಪಸ್ ಕಳುಹಿಸಿದ್ದಾರೆ. ಶುಕ್ರವಾರ (ಜ.9) ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ಮಾಧ್ಯಮ ಪ್ರಕಟಣೆ ಹೊರಡಿಸಿ, ಮಾಹಿತಿ ನೀಡಿದ್ದಾರೆ. ಹೆಚ್ಚಿನ ವಿವರಣೆ ಕೇಳಿ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮಸೂದೆ ಹಾಗೂ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ದ್ವೇಷ ಭಾಷಣ ಮಸೂದೆಗೆ ಅಂಕಿತವೂ
ಗೃಹ ಖಾತೆ ಒತ್ತುವರಿ: ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯರಾದ ಡಾ. ಜಿ. ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ
2028ರ ಅಸೆಂಬ್ಲಿ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು
ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿ ಕಾಂತಾರ ಚಾಪ್ಟರ್ -1
ರಿಷಭ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿದ ಕಾಂತಾರ ಚಾಪ್ಟರ್ 1 ಚಿತ್ರ 98ನೇ ಅಕಾಡೆಮಿ ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿದ್ದು ಶೀಘ್ರದಲ್ಲೇ ಹೊರಬೀಳಲಿರುವ ಭಾರತೀಯ ಚಿತ್ರಗಳ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯುವ ಭರವಸೆ ಮೂಡಿಸಿದೆ. ನಟ ರಿಷಬ್ ಶೆಟ್ಟಿ ಸಾರಥ್ಯದ ‘ಕಾಂತಾರ: ಎ
ವಿಜಯ್ ಕೊನೆಯ ಸಿನಿಮಾ ಜನ ನಾಯಗನ್ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್
ನಟ ವಿಜಯ್ ಕೊನೆಯ ಬಾರಿಗೆ ನಟಿಸಿರುವ ಜನನಾಯಗನ್ ಚಿತ್ರದ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣಪತ್ರ ನೀಡಿದೆ. ಜನ ನಾಯಗನ್ ಚಿತ್ರ ಶುಕ್ರವಾರ ಬಿಡುಗಡೆ ಆಗಬೇಕಿತ್ತು. ಇದೇ ದಿನವೇ ಮದ್ರಾಸ್ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದರಿಂದ ತಂಡ ಬಿಡುಗಡೆ
ಜಿಬಿಎ 5 ಪಾಲಿಕೆ ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರಿಗೆ ಶೇ.50 ಮೀಸಲು: ಸರ್ಕಾರದಿಂದ ಕರಡು ಅಧಿಸೂಚನೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ಜನಸಂಖ್ಯೆ ಆಧಾರದಲ್ಲಿ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಲಾಗಿದೆ. ನಗರ
ಕಳ್ಳತನ ನಿಂತು ಹೋಗುವ ಭಯದಿಂದ ಜಿ ರಾಮ್ ಜಿ ಯೋಜನೆಗೆ ಕಾಂಗ್ರೆಸ್ ವಿರೋಧ: ಬಸವರಾಜ ಬೊಮ್ಮಾಯಿ
ಬೆಂಗಳೂರು: ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ 100 ರಿಂದ 125 ದಿನಕ್ಕೆ ಕೂಲಿ ದಿನ ಹೆಚ್ಚಳ ಮಾಡಿದ್ದಾರೆ. ಇದರಿಂದ ಕೂಲಿಕಾರಿಗೆ ಅನುಕೂಲ ಆಗಲಿದೆ. ಈ ಯೋಜನೆಯಲ್ಲಿ ಪ್ರತಿ ಮನೆಯಲ್ಲಿ ಕೆಲಸ ಇರುವವರು, ಇಲ್ಲದವರ ಪಟ್ಟಿ ಮಾಡುವುದು, ಅಭಿವೃದ್ಧಿ ಯೋಜನೆ ರೂಪಿಸುವುದು,
ರಾಯ್ ಪುರದಲ್ಲಿ ಆರ್ ಸಿಬಿ ತವರಿನ ಪಂದ್ಯಗಳು?
ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬೆಂಗಳೂರು ಇನ್ನು ಮುಂದೆ ತವರು ಆಗಿರುವುದಿಲ್ಲ. ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನ್ನು ಬೆಂಗಳೂರಿನಲ್ಲಿ ಆಡುವುದಿಲ್ಲ! ಹೌದು, ಬೆಂಗಳೂರಿನಲ್ಲಿ ಕಳೆದ ವರ್ಷ ಆರ್ ಸಿಬಿ ಸಂಭ್ರಮದ ವೇಳೆ ನಡೆದ ಕಾಲ್ತುಳಿತ ಪ್ರಕರಣದ
ಆಡಳಿತ ಮಂಡಳಿ ಕಿರುಕುಳ ಆರೋಪ: ಆನೇಕಲ್ ಡೆಂಟಲ್ ಕಾಲೇಜ್ ಸ್ಟುಡೆಂಟ್ ಸುಸೈಡ್
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿ. ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವದಾಗಿ ಆರೋಪ ಕೇಳಿಬಂದಿದೆ. ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿ
ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಇಂದಿನಿಂದ ಆನ್‌ಲೈನ್‌ನಲ್ಲೇ ಟಿಕೆಟ್
ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಟಿಕೆಟ್‌ಗಳ ಆಫ್‌ಲೈನ್ ಮಾರಾಟ ನಿಲ್ಲಿಸಲಾಗುವುದು, ಇಂದಿನಿಂದ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಟಿಟಿಡಿ ತಿಳಿಸಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಬುಕಿಂಗ್ ಮಾಡಬಹುದು. ಈ ವ್ಯವಸ್ಥೆಯು 1 ತಿಂಗಳ ಪ್ರಾಯೋಗಿಕ ಅವಧಿಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದೆ. ಈ




