Menu

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಅಕ್ಕ ಪಡೆ ತಡೆಯಾಗಲಿ

*ಡಾ.ಕರವೀರಪ್ರಭು ಕ್ಯಾಲಕೊಂಡ ” ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾ:” ಎಂದು ಅಮೃತವಾಣಿಯಲ್ಲಿ ಮಹಿಳೆಯನ್ನು ವರ್ಣಿಸಿದ್ದೇವೆ. ಕವಿ ಪುಂಗವರಿಂದ ಶ್ಲೋಕಗಳನ್ನು ರಚಿಸಿ ಉಚ್ಛರಿಸಿದ್ದೇವೆ. ಕಲಾವಿದರ ಕುಂಚದ ಕೈ ಚಳಕದಲ್ಲಿ ರಂಗುರಂಗಿನ ರಂಜಿಸುವ ಬಣ್ಣಗಳಲ್ಲಿ ಅವರನ್ನು ಸೆರೆಹಿಡಿದು, ಕಟ್ಟು ಹಾಕಿಸಿ, ಗೋಡೆಗೆ ತೂಗುಬಿಟ್ಟು ಹೂವಿನ ಹಾರ ಹಾಕಿ, ಧೂಪದ ಹೊಗೆ ಹಿಡಿದು, ಕಾಯಿಕರ್ಪುರ ಸಲ್ಲಿಸಿ, ಅಡ್ಡ ಬಿದ್ದು ದೀರ್ಘದಂಡ ನಮಸ್ಕಾರ ಹಾಕುವ ನಾವು ವಾಸ್ತವದಲ್ಲಿ ” ನ ಸ್ತ್ರೀ ಸ್ವಾತಂತ್ರ್ಯ

ನಾನಾ ಸಮಸ್ಯೆಗಳಿಂದ ಕಂಗೆಟ್ಟ ಪಾಕ್‌ಗೆ ಯುದ್ಧದಿಂದ ಮಜಾ ಸಿಗುತ್ತಾ?

ಹಣದುಬ್ಬರದಂತಹ ಭೀಕರ ಸಮಸ್ಯೆಗಳಿಂದ ಪಾಕಿಸ್ತಾನವಿಂದು ಜಾಗತಿಕ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ. ಮೊದಲು ಇವುಗಳಿಗೆ ತುಸುಮಟ್ಟಿಗಾದದರೂ ಪಾಕ್ ಪರಿಹಾರ ಕಂಡುಕೊಳ್ಳಲಿ. ಯುದ್ಧದಿಂದ ಮಜಾ ಬರುತ್ತೆ ಎಂಬ ಹಾಸ್ಯಾಸ್ಪದ ಹೇಳಿಕೆಗಳಿಂದ ಪಾಕ್ ಮಿಲಿಟರಿ ಅಧಿಕಾರಿಗಳು ಇನ್ನಾದರೂ ದೂರ ಸರಿಯಲಿ. ಮೊನ್ನೆಯಷ್ಟೆ ಭಾರತದ ಮಿಲಿಟರಿ ಪಡೆಯಿಂದ

ಮನ್ರೆಗಾ ಮರು ಜಾರಿಗೆ ಒತ್ತಾಯಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ

ಏಪ್ರಿಲ್ ನಿಂದ ದೇಶದ ಜನಗಣತಿ ಪ್ರಾರಂಭ

ನವದೆಹಲಿ:ಕಳೆದ 2011ರ ಬಳಿಕ ಇದೇ ಮೊದಲ ಬಾರಿಗೆ ದೇಶದ ಜನಗಣತಿಯು ಬರುವ ಏಪ್ರಿಲ್ ತಿಂಗಳಲ್ಲಿ ಪ್ರಾರಂಭಿಸಲಾಗುತ್ತದೆ. 2027ರ ಮೊದಲ ಹಂತದ ಜನಗಣತಿ ಕಾರ್ಯ ಏಪ್ರಿಲ್ ನಿಂದ ಸೆಪ್ಟೆಂಬ‌ರ್ ತಿಂಗಳವರೆಗೆ ನಡೆಸಲಾಗುತ್ತದೆ. ಈ ಬಾರಿ ಎರಡು ಹಂತದಲ್ಲಿ ಗಣತಿ ನಡೆಯಲಿದ್ದು 2026ರ ಏಪ್ರಿಲ್

ವಿಬಿ ಜಿ ರಾಮ್ ಜಿ ವಿರುದ್ಧ ಕಾನೂನು ಹೋರಾಟ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಮನರೇಗಾ ಕಾಯಿದೆ ರದ್ದುಪಡಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆದ

ಭಾರತದ ಮೇಲೆ ಶೇ.500ರಷ್ಟು ಸುಂಕ ಹೇರಿಕೆ ಮಸೂದೆಗೆ ಟ್ರಂಪ್ ಸಹಮತ

ನ್ಯೂಯಾರ್ಕ್: ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಭಾರತದ ಮೇಲೆ ಶೇ.500ರಷ್ಟು ಸುಂಕ ವಿಧಿಸುವ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿ ಸೂಚಿಸಿದ್ದಾರೆ. ಹಲವಾರು ಬಾರಿ ಎಚ್ಚರಿಕೆ ನಡುವೆಯೂ ರಷ್ಯಾದಿಂದ ತೈಲ ಖರೀದಿ ಮುಂದುವರಿಸಿರುವ ಏಷ್ಯಾದ ರಾಷ್ಟ್ರಗಳಾದ ಭಾರತ, ಚೀನಾ ಮತ್ತು

ಮುಖ್ಯಮಂತ್ರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗುರುವಾರ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ

ವಿಜಯ ಹಜಾರೆ: ಶಿವಾಂಗ್ ದಾಳಿಗೆ ಕುಸಿದ ಕರ್ನಾಟಕಕ್ಕೆ ಮೊದಲ ಸೋಲು

ಎಲ್ಲಾ ವಿಭಾಗದಲ್ಲೂ ಮೊದಲ ಬಾರಿ ಮುಗ್ಗರಿಸಿದ ಕರ್ನಾಟಕ ತಂಡ 7 ವಿಕೆಟ್ ಗಳಿಂದ ಮಧ್ಯಪ್ರದೇಶ ವಿರುದ್ಧ ಸೋಲು ಅನುಭವಿಸಿದೆ. ಈ ಮೂಲಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಮೊದಲ ಬಾರಿ ಸೋಲಿನ ರುಚಿ ನೋಡಿದೆ. ಅಹಮದಾಬಾದ್ ನಲ್ಲಿ ಗುರುವಾರ ನಡೆದ ಎ

ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಯಾವ ನೈತಿಕತೆ ಇದೆ: ಕಾಂಗ್ರೆಸ್ ಗೆ ಪ್ರಲ್ಹಾದ ಜೋಶಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲು ಹಾಕಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ

ಬಿ ಖಾತಾ ಆಸ್ತಿ ಮಾಲೀಕರಿಗೆ ಎ ಖಾತಾದ ಭಾಗ್ಯ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ

ರಾಜ್ಯದ ಎಲ್ಲಾ ಬಿ ಖಾತಾ ಆಸ್ತಿಯನ್ನು ಎ ಖಾತಾ ಆಗಿ ಪರಿವರ್ತಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಮೂಲಕ ರಾಜ್ಯದ ಸುಮಾರು 10 ಲಕ್ಷಕ್ಕೂ ಅಧಿಕ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ವಿಕಾಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ