Featured
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕರಾಗಿದ್ದು, ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಅವರ ಮೇಲೆ ಬೈಕ್ ಮೇಲೆ ಬಂದ
ಗವಿಸಿದ್ಧೇಶ್ವರ ಜಾತ್ರಾ ಮಹಾದಾಸೋಹದಲ್ಲಿ 400 ಬಾಣಸಿಗರಿಂದ ಮಿರ್ಚಿ ತಯಾರಿಕೆ
ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಪ್ರತಿ ವರ್ಷದಂತೆ ಜಾತ್ರಾ ಮಹಾದಾಸೋಹದಲ್ಲಿ ಈ ವರ್ಷವೂ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ಉತ್ತರ ಕರ್ನಾಟಕದ ವಿಶೇಷ ಖಾದ್ಯವಾದ ಮಿರ್ಚಿ ವಿತರಿಸಲಾಯಿತು. ಮಿರ್ಚಿ ತಯಾರಿಕೆಗೆ 25 ಕ್ವಿಂಟಾಲ್ ಹಸೆ ಹಿಟ್ಟು, 12 ಬ್ಯಾರಲ್
ಖಾಸಗಿ ಟ್ಯಾಕ್ಸಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸಂಸದ ಡಾ.ಕೆ.ಸುಧಾಕರ್ ಸೂಚನೆ
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ
ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕ ತೆಗೆದುಹಾಕಿ: ಡಿಸಿಎಂ ಕರೆ
ಬೆಂಗಳೂರು: “ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಐವತ್ತು ವರ್ಷ ತುಂಬಿದ್ದು, ಈ ವರ್ಷದಿಂದಲಾದರೂ ಬಿಡಿಎ ಘನತೆ ಬದಲಾಯಿಸಿ. ಬಿಡಿಎ ಎಂದರೆ ವ್ಯಾಪಾರ, ಬ್ರೋಕರೇಜ್ ಎಂಬ ಕಳಂಕವನ್ನು ತೆಗೆದುಹಾಕಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ ನೀಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಸುಧಾರಣೆಗಳು,
ರಾಜಸ್ಥಾನ್ ಗೆ 150 ರನ್ ಸೋಲು: ಕರ್ನಾಟಕದ ಗೆಲುವಿನಲ್ಲಿ ಮಿಂಚಿದ ಮಯಂಕ್, ಪ್ರಸಿದ್ಧ!
ಮಯಾಂಗ್ ಅಗರ್ವಾಲ್ ಶತಕ ಹಾಗೂ ಪ್ರಸಿದ್ಧ ಕೃಷ್ಣ ಮಾರಕ ದಾಳಿ ನೆರವಿನಿಂದ ಕರ್ನಾಟಕ ತಂಡ 150 ರನ್ ಗಳಿಂದ ರಾಜಸ್ಥಾನ್ ತಂಡವನ್ನು ಸೋಲಿಸಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಜೇಯ ದಾಖಲೆ ಮುಂದುವರಿಸಿದೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ
ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ: ಮುಖ್ಯಮಂತ್ರಿ ಪರ ಬಸವರಾಜ ರಾಯರೆಡ್ಡಿ ಬ್ಯಾಟಿಂಗ್
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಐದು ವರ್ಷ ಇರುತ್ತಾರೆ. ಎರಡುವರೆ ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಮಾಧ್ಯಮ
ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ಬಿಮ್ಸ್ ಅಧಿಕ್ಷಕರನ್ನು ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ: ಪರಮೇಶ್ವರ್ ಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು
ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ
ಕ್ವಾಂಟಮ್ ತಂತ್ರಜ್ಞಾನ, ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಡಿಸಿಎಂ ಒಲವು: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ
ಸಿಎಂ ಪೂರ್ಣಾವಧಿ ಪೂರೈಸೋ ವಿಶ್ವಾಸ: ಅವರಿಗೆ ಗುಡ್ ಲಕ್ ಎಂದ ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ನಿಯಮಿತ ತಪಾಸಣೆಗಾಗಿ ತಜ್ಞರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸೋನಿಯಾ ಗಾಂಧಿ ಬಹಳ ಸಮಯದಿಂದ ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡು




