Featured
ಮಸ್ಕಿಯಲ್ಲಿ ಮಂಚಕ್ಕೆ ಬರಲು ನಿರಾಕರಿಸಿದ ಪತ್ನಿಯ ಕೊಲೆ
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಮಂಚಕ್ಕೆ ಬರಲು ನಿರಾಕರಿಸಿದ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಗಂಗಮ್ಮ ಕೊಲೆಯಾದ ಮಹಿಳೆ. ಯಲ್ಲಪ್ಪ ಕೊಲೆ ಆರೋಪಿ. ಪೊಲೀಸರು ಆರೋಪಿ ಯಲ್ಲಪ್ಪನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. 2012ರಲ್ಲಿ ಯಲ್ಲಪ್ಪ ಮತ್ತು ಗಂಗಮ್ಮ ಮದುವೆ ನಡೆದಿತ್ತು. ದಂಪತಿಗೆ ಮೂರು ಮಕ್ಕಳಿದ್ದಾರೆ. ದಂಪತಿ ಮಧ್ಯೆ ಪ್ರತಿದಿನವೂ ಸಣ್ಣ-ಪುಟ್ಟ ವಿಚಾರಗಳಿಗೆ ಗಲಾಟೆ ನಡೆಯುತ್ತಿತ್ತು. ಶನಿವಾರ ರಾತ್ರಿಯೂ ಗಂಗಮ್ಮ ಮತ್ತು ಯಲ್ಲಪ್ಪನ
ಬಾಲಕಿಯೊಂದಿಗೆ ಮದುವೆ: ಹುಕ್ಕೇರಿಯಲ್ಲಿ ಗ್ರಾ.ಪಂ ಅಧ್ಯಕ್ಷನ ವಿರುದ್ಧ ಪೋಕ್ಸೊ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ಮದುವೆಯಾಗಿದ್ದು, ಆತನ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯ ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದ
ಮಗನಿಗೆ ಬರ್ತ್ ಡೇ ಗಿಫ್ಟ್ ಜಗಳ: ಪತ್ನಿ, ಅತ್ತೆಯ ಕೊಲೆಯಲ್ಲಿ ಅಂತ್ಯ
ದೆಹಲಿಯ ರೋಹಿಣಿಯಲ್ಲಿ ಮಗನ ಬರ್ತ್‌ಡೇ ಗಿಫ್ಟ್ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿ ಮತ್ತು ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಕುಸುಮ್ ಸಿನ್ಹಾ (63) ಮತ್ತು ಮಗಳು ಪ್ರಿಯಾ ಸೆಹಗಲ್ (34) ಕೊಲೆಯಾದವರು. ಯೋಗೇಶ್ ಸೆಹಗಲ್ ಕೊಲೆ ಆರೋಪಿ. ಆ.28 ರಂದು ಮೊಮ್ಮಗ
ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ
ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ
ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಬೆಂಗಳೂರಿನಲ್ಲಿ ಮಹಜರು
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾತಂಡವು ಬೆಂಗಳೂರಿನಲ್ಲಿ ಮಹಜರು ಪ್ರಕ್ರಿಯೆ ಮುಂದುವರಿಸಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಎಸ್‌ಐಟಿ ಮಹಜರು ನಡೆಸುತ್ತಿದೆ. ವಿದ್ಯಾರಣ್ಯಪುರದ ಎಸ್.ಬಿ ಮ್ಯಾನ್ ಷನ್ ಸರ್ವೀಸ್ ಅಪಾರ್ಟ್ಮೆಂಟ್ ನಲ್ಲಿ ಷಡ್ಯಂತ್ರ
ಅಮೆರಿಕ “ನಾವಿಕ” ದಲ್ಲಿ ಕೆಎಂಎಫ್‌ನ ನಂದಿನಿ ಕಲರವ
ಕನ್ನಡ ನಾಡಿನ ಹೆಮ್ಮೆಯ ಕೆಎಂಎಫ್ ನಂದಿನಿ ಬ್ರಾಂಡಿನ ಎಲ್ಲ ಉತ್ಪನ್ನಗಳನ್ನು ಅಮೆರಿಕ ದೇಶದ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ಅಧಿಕೃತವಾಗಿ ಇಂದು ನಡೆದ ನಾವಿಕ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ನಂದಿನಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಿಹಿ ತಿಂಡಿಗಳು ಸೇರಿದಂತೆ ಎಲ್ಲಾ
ಬೆಂಗಳೂರಿನ ಹಲವೆಡೆ ಇಂದು ಮದ್ಯ ಮಾರಾಟ ಬಂದ್
ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವು ಕಡೆ ಭಾನುವಾರ ಮದ್ಯ ಮಾರಾಟ ನಿಷೇಧಿಸಲಾಗಿದೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಎಲ್ -4 ಸಿಎಲ್-6 ಪರವಾನಗಿ ಹೊರತು ಪಡಿಸಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಎಲ್ಲ ಬಾರ್-ರೆಸ್ಟೋರೆಂಟ್, ವೈನ್ ಶಾಪ್,
ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ: ಡಿಕೆ ಶಿವಕುಮಾರ್
“ಕೆಲವರು ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಬಂಡೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನೀವು ಬಂಡೆಯಿಂದ ಮೆಟ್ಟಿಲು, ಆಧಾರ ಸ್ತಂಭ, ಜಲ್ಲಿ, ವಿಗ್ರಹ ಮಾಡಬಹುದು. ಅದೇ ರೀತಿ ನೀವು ನನ್ನನ್ನು ಹೇಗೆ ಬೇಕಾದರೂ ಬಳಸಿಕೊಳ್ಳಬಹುದು” ಎಂದು ಡಿಸಿಎಂ ಡಿಕೆ ಶಿವಕುಮಾರ್
ಪ್ರಯತ್ನ ಕೈ ಕೊಟ್ರೂ ಪ್ರಾರ್ಥನಾ ಕೈ ಕೊಡುದಿಲ್ಲಂತ
ಮನ್ಯಾಗ ಖಾಲಿ ಕುಂತೇನಿ ಅಂತೇಳಿ ಒಂದು ಕವನ ಬರದು ನೀನಿಲ್ಲದ ಲೋಕವಿದು ಬರಿ ಶೂನ್ಯ. ಅನುದಿನವೂ ನಿನ್ನ ನೆನೆಯುತಿದೆ ನನ್ನ ಮನ ಅಂತ ಬರೆದು ಯಜಮಾನ್ತಿಗಿ ಕಳಸಿದ್ನಿ ಅದನ್ನ ನೋಡಿ ಯಜಮಾನ್ತಿ ಖುಷಿ ಅಕ್ಕಾಳಂದ್ರ ಯಾರಕಿ, ನಾ ಇಲ್ಲದಾಗ ಯಾರ್‌ನ ಹೊಗಳಿ
ಹೊಸ ಜಿಎಸ್‌ಟಿ ಜನಕ್ಕೆ ಲಾಭ, ರಾಜ್ಯ ಸರ್ಕಾರಗಳಿಗೆ ನಷ್ಟ
ಕೇಂದ್ರ ಸರ್ಕಾರ ಘೋಷಿಸಿರುವ ಹೊಸ ಜಿಎಸ್‌ಟಿ ದರ ಜನಸಾಮಾನ್ಯರಿಗೆ ಅನುಕೂಲವಾಗುತ್ತಿದ್ದರೆ ರಾಜ್ಯ ಸರ್ಕಾರಗಳಿಗೆ ಶೇ.೧೫-೨೦ ರಷ್ಟು ಆದಾಯ ಖೋತ ಆಗಲಿದೆ. ಇದಕ್ಕಾಗಿ ಹಿಂದೆ ಇದ್ದ ಜಿಎಸ್‌ಟಿ ನಷ್ಟ ಪರಿಹಾರವನ್ನು ಮುಂದುವರಿಸಬೇಕೆಂದು ಕರ್ನಾಟಕವೂ ಸೇರಿದಂತೆ ಬಿಜೆಪಿ ಹೊರತುಪಡಿಸಿ ಆಡಳಿತದಲ್ಲಿರುವ ಪಕ್ಷಗಳು ಸಭೆ ಸೇರಿ