Featured
ಜಿಬಿಎ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆಗೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ 15 ದಿನಗಳ ಕಾಲಾವಕಾಶ
ನವದೆಹಲಿ: ನೂತನವಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಎಲ್ಲಾ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ 15 ದಿನಗಳ ಕಾಲಾವಕಾಶ ನೀಡಿದೆ. ಜಿಬಿಎ ಚುನಾವಣೆ ಸಂಬಂಧ ಕಾಂಗ್ರೆಸ್ ಮುಖಂಡ ಎಂ.ಶಿವರಾಜು ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸೂರ್ಯಕಾಂತ್, ಉಜ್ಜಲ್ ಭುಯಾನ್ ಮತ್ತು ಜೋಯ್‌ಮಲ್ಯ ಬಾಗ್ಚಿ ಅವರ ನೇತೃತ್ವದ ತ್ರಿಸದಸ್ಯ ಪೀಠ ಸಮಯವಕಾಶ ನೀಡಿದೆ. ರಾಜ್ಯ ಸರ್ಕಾರದ ಪರವಾಗಿ
ನೆಲಕ್ಕೆ ಬಡಿದು ನಾಯಿ ಕೊಂದ ನಾರಿ ಪೊಲೀಸ್ ವಶಕ್ಕೆ
ಬೆಂಗಳೂರು:ಮನೆ ಮಾಲೀಕರು ಸಾಕಿದ್ದ ಶ್ವಾನವನ್ನು ಮನೆ ಕೆಲಸದ ಮಹಿಳೆ ಕೊಲೆಗೈದಿರುವ ಅಮಾನವೀಯ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಅಕ್ಟೋಬರ್ 31ರಂದು ಗೂಫಿ ಎಂಬ ಶ್ವಾನವನ್ನು ಮನೆ ಕೆಲಸದಾಕೆ ಪುಷ್ಪಲತಾ ನೆಲಕ್ಕೆ ಬಡಿದು, ಕತ್ತು
ಸವದಿಗೆ 2028ರಲ್ಲಿ ಸೋಲು ನಿಶ್ಚಿತ: ರಮೇಶ್ ಜಾರಕಿಹೊಳಿ
ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಅಥಣಿ ರಾಜಕೀಯ ಹಾಗೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ಹಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಸುದ್ದಿಯಾದರು. ನಗರದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಹಕಾರಿ
ಕಾರುಗಳ ಮೇಲೆ ಡಂಪರ್ ಟ್ರಕ್: 13 ಮಂದಿ ಸಾವು
ವೇಗವಾಗಿ ಬಂದ ಡಂಪರ್ ಟ್ರಕ್ ಕಾರುಗಳ ಮೇಲೆ ಉರುಳಿ ಬಿದ್ದಿದ್ದರಿಂದ 13 ಮಂದಿ ಮೃತಪಟ್ಟ ಘಟನೆ ರಾಜಸ್ಥಾನದ ಜೈಪುರದಲ್ಲಿ ಸಂಭವಿಸಿದೆ. ಜೈಪುರದ ಲೋಹಮಂಡಿ ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಟ್ರಕ್ ಎದುರಿಗೆ ಬರುತ್ತಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆಯಿತು. ನಂತರ, ಡಂಪರ್
ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ
ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ
ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ಬಹುಮಾನ ಮೊತ್ತ ಘೋಷಣೆ
ಮುಂಬೈ: ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ ತಂಡ ಏಕದಿನ
ಸುರಂಗ ರಸ್ತೆ ಬಗ್ಗೆ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್ ಅಶೋಕ ಆಗ್ರಹ
ಕಾಂಗ್ರೆಸ್ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ
ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ
ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ
ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ
ಆಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ: ಕನಿಷ್ಠ 20 ಮಂದಿ ಬಲಿ
ಆಫ್ಘಾನಿಸ್ತಾನದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ 20 ಮಂದಿ ಅಸುನೀಗಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಮಂಗನ್ ಪ್ರಾಂತ್ಯದಲ್ಲಿ ಕೇಂದ್ರೀಕೃತವಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಿಸಿದೆ. ದೇಶದ ವಾಯುವ್ಯ,




