Featured
ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸೇರಿದಂತೆ ಯಾವುದೇ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ರಹಸ್ಯ ಸಭೆ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕುರಿತು ಹಾಗೂ ಮುಂಬರುವ ಚುನಾವಣೆಗಳ ಕುರಿತು ಚರ್ಚೆ ನಡೆಸಿದ್ದೇವೆ ಹೊರತು ಇತರೆ ಯಾವುದೇ ವಿಷಯ ಚರ್ಚೆ ಆಗಿಲ್ಲ ಎಂದರು. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದ್ದು, ಮೊದಲ ದಿನದಿಂದಲೇ ಅವರು
ಕೋಚ್ ಭವಿಷ್ಯ ಬಿಸಿಸಿಐ ನಿರ್ಧರಿಸಲಿ: ಗೌತಮ್ ಗಂಭೀರ್
ಗುವಾಹತಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಬಿಸಿಸಿಐ ನಿರ್ಧರಿಸಲಿ. ಭಾರತೀಯ ಕ್ರಿಕೆಟ್ ಭವಿಷ್ಯ ಮುಖ್ಯವೇ ಹೊರತು ನಾನಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 0-2ರಿಂದ
ಬೆಂಗಳೂರಲ್ಲಿ ಮನೆ ತಳಪಾಯಕ್ಕೂ ಪ್ರಮಾಣಪತ್ರ ಕಡ್ಡಾಯಗೊಳಿಸಿದ ಜಿಬಿಎ
ನಕ್ಷೆ ಮಂಜೂರಾತಿ ಅಧಿಕಾರವನ್ನು ನಗರ ಪ್ರಾಧಿಕಾರ ಈಗಾಗಲೇ ಜಿಬಿಎ ಗೆ ನೀಡಿದ್ದು, ಕಟ್ಟಡ ನಕ್ಷೆ ಉಲ್ಲಂಘನೆ ತಡೆಯುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ನಗರ ಯೋಜನೆ ಅಧಿಕಾರಿಗಳು ಕಡ್ಡಾಯವಾಗಿ ತಳಪಾಯ ಪ್ರಮಾಣ ಪತ್ರ ಜವಾಬ್ದಾರಿ
ಪೋಕ್ಸೋ ಪ್ರಕರಣ: ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ
ಪೋಕ್ಸೋ ಪ್ರಕರಣದ ಆರೋಪಿ, ಚಿತ್ರದುರ್ಗ ಮುರುಘಾಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಅವರನ್ನು ಎರಡನೇ ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್ ಖುಲಾಸೆಗೊಳಿಸಿದೆ. ಸತತ ಮೂರು ವರ್ಷ ಪ್ರಕರಣದ ವಿಚಾರಣೆ ನಡೆದಿದೆ. ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯಲ್ಲಿ ಆರೋಪಿ ಶಿವಮೂರ್ತಿ ಕೋರ್ಟ್‌ಗೆ
ಪೋಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೊಷಿ: ಕೋರ್ಟ್ ಮಹತ್ವದ ತೀರ್ಪು
ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾಶ್ರೀ ಅವರನ್ನು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆಸಗೊಳಿಸಿದೆ. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ
ಅಧಿಕಾರ ಹಂಚಿಕೆ ಗೊಂದಲ ಬಗ್ಗೆ ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ: ಪ್ರಿಯಾಂಕ್ ಖರ್ಗೆ
ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಗೆ ಭೇಟಿ ನೀಡಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತೆರಳುವ ಮುನ್ನ
ಮಗುವಿಗೆ ಜನ್ಮವಿತ್ತ ಕೊಪ್ಪಳ ವಸತಿನಿಲಯದ ವಿದ್ಯಾರ್ಥಿನಿ
ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕುಕನೂರು ಪೋಲಿಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಹೊಟ್ಟೆನೋವಿನಿಂದ ನರಳಾಡಿದ್ದು ತಕ್ಷಣ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ
ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ ಸಿದ್ದರಾಮಯ್ಯ
ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಇಂದು ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ –
ಸಿಎಂ ಕುರ್ಚಿ ಜಗಳದಲ್ಲಿ ರೈತರನ್ನು ಮರೆತ ಸರ್ಕಾರ: ಆರ್.ಅಶೋಕ ಆಕ್ರೋಶ
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ
ನಕಲಿ ನಂದಿನಿ ತುಪ್ಪ: ಕಿಂಗ್‌ಪಿನ್ ದಂಪತಿ ಅರೆಸ್ಟ್
ರಾಜ್ಯದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಮತ್ತು ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಬೆಂಗಳೂರು ಸಿಸಿಬಿ ಪೊಲೀಸರು ಈ ಅಕ್ರಮದ ಪ್ರಮುಖ ಸೂತ್ರಧಾರರಾದ ಮೈಸೂರಿನ ಗಂಡ ಮತ್ತು ಹೆಂಡತಿಯನ್ನು ಬಂಧಿಸಿದ್ದಾರೆ. ಶಿವಕುಮಾರ್ ಮತ್ತು ಪತ್ನಿ ರಮ್ಯಾ ಬಂಧಿತರಾಗಿದ್ದು, ಸಿಸಿಬಿ ಪೊಲೀಸರ




