Featured
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ಇಷ್ಟವಿಲ್ಲ, ಆತ್ಮಸಾಕ್ಷಿ ನಂಬಿದ್ದೇನೆ: ಡಿಸಿಎಂ
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ, ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು.ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ.
ದ.ಆಫ್ರಿಕಾ 2605/5 ಡಿಕ್ಲೇರ್: 2ನೇ ಟೆಸ್ಟ್ ಗೆಲ್ಲಲು ಭಾರತಕ್ಕೆ 549 ರನ್ ಗುರಿ!
ಶತಕ ವಂಚಿತ ಟ್ರಿಸ್ಟಿನ್ ಸ್ಟಬ್ಸ್ ಭರ್ಜರಿ ಆಟದಿಂದ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲೂ ಮೇಲುಗೈ ಸಾಧಿಸಿದ್ದು, ಭಾರತಕ್ಕೆ 549 ರನ್ ಗಳ ಕಠಿಣ ಗುರಿ ಒಡ್ಡಿದೆ. ಗುವಾಹತಿಯಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನ ವಿಕೆಟ್ ನಷ್ಟವಿಲ್ಲದೇ
ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಕೌಶಲ ತರಬೇತಿ ಕೇಂದ್ರ ಕಾಮಗಾರಿ ಪ್ರಾರಂಭಿಸಲು ಸಿಎಂ ಸೂಚನೆ
ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿವಿಧಾನಸೌಧದ ಸಮಿತಿ ಕೊಠಡಿಯಲ್ಲಿ
12,000 ವರ್ಷದ ನಂತರ ಸ್ಫೋಟಿಸಿದ ಇಥಿಯೋಪಿಯಾ ಜ್ವಾಲಾಮುಖಿ: ದೆಹಲಿ ತಲುಪಿದ ಬೂದಿ!
ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತ ಪ್ರವೇಶಿಸಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು, ಭಾರೀ ಪ್ರಮಾಣದ ಬೂದಿ ಹಲವು ದೇಶಗಳಿಗೆ ವ್ಯಾಪಿಸುತ್ತಿದೆ. ಜ್ವಾಲಾಮುಖಿ ಸ್ಫೋಟದಿಂದ ಈ
ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ
ಚಳಿಗಾಲದಲ್ಲಿ ಆರೋಗ್ಯಕ್ಕೆ ನೆಲ್ಲಿಕಾಯಿ ರಸಂ
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅದ್ಭುತ ಆಹಾರಗಳಲ್ಲಿ ನೆಲ್ಲಿಕಾಯಿಯೂ ಒಂದು. ಇದು ನೆಗಡಿ, ಕೆಮ್ಮು ಮತ್ತು ಇತರ ಶೀತ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುವಲ್ಲಿ ಬಹಳಷ್ಟು ಪ್ರಯೋಜನಕಾರಿ. ನೆಲ್ಲಿಕಾಯಿ ಒಳಗೊಂಡಿರುವ ವಿಟಮಿನ್ ಸಿ ಅಂಶವು ಚಳಿಗಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಲು ನೆರವಾಗುತ್ತದೆ. ಚಳಿಗಾಲದಲ್ಲಿ
ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ
ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮೂಲತ: ಮೈಸೂರು
ರಾಜ್ಯ ಸರ್ಕಾರದ ಸಾಧನೆಗಳನ್ನು ತನ್ನದೆಂದು ಸಂಭ್ರಮಿಸುವ ಕೇಂದ್ರ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯ ಅಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ
ವಿವಾಹಿತೆ ಜೊತೆ ಅಕ್ರಮ ಸಂಬಂಧ: ಬೆಂಗಳೂರಿನಲ್ಲಿ ಯುವಕನ ಕೊಲೆ
ಬೆಂಗಳೂರಿನ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಮಹಿಳೆಯ ಸಂಬಂಧಿಕರು ಯುವಕನನ್ನು ಥಳಿಸಿ ಕೊಲೆ ಮಾಡಿದ್ದಾರೆ. ನರಸಿಂಹರಾಜು (32) ಕೊಲೆಯಾದ ಯುವಕ, ಯುವಕನೊಬ್ಬನನ್ನು ಭೀಕರವಾಗಿ ಥಳಿಸಿ ಕೊಲೆ ಮಾಡಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಯಶವಂತಪುರ
ದಾವಣಗೆರೆ ಚಿನ್ನ ದರೋಡೆ: ಪಿಎಸ್‌ಐಗಳಿಬ್ಬರು ಸೇರಿ ನಾಲ್ವರ ಬಂಧನ
ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಜೆ ನಗರ ಠಾಣೆ ಪೊಲೀಸರು ಇಬ್ಬರು ಪಿಎಸ್‌ಐಗಳು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಬಂಧಿತ ಪಿಎಸ್‍ಐಗಳು ಎಂದು ಗುರುತಿಸಲಾಗಿದೆ. ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್ ರೇವಣಕರ್,




