Featured
ಎಲ್ಲರಿಗೂ ಒಳಿತಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ: ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಕೆ ಶಿವಕುಮಾರ್
“ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ದೇವರಲ್ಲಿ ಏನು ಪ್ರಾರ್ಥನೆ ಮಾಡಿದ್ದೀರಿ ಎಂದು ಕೇಳಿದಾಗ, “ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ. ಏನೇ ಕೇಳಿಕೊಂಡರು ಅದು
ಕವಲುದಾರಿಯಲ್ಲಿ ದೋಸ್ತಿಗಳ ರಾಜಕೀಯ ಮೈತ್ರಿ
ದೇಶದಲ್ಲಿಂದು ಮೈತ್ರಿ ರಾಜಕಾರಣ ಅನಿವಾರ್ಯ. ಆದರೆ ಇದನ್ನು ಯಾವ್ಯಾವ ಸಮಯದಲ್ಲಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಮತ್ತು ಮುರಿಯಬೇಕೆಂಬ ತೀರ್ಮಾನಗಳಿಗೆ ದೇವೇಗೌಡ, ನಿತೀಶ್ಕುಮಾರ್ ಶರತ್ ಪವಾರ್ ಮತ್ತು ಚಂದ್ರಬಾಬು ನಾಯಡು ಅವರೇ ಸಾಟಿ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಕವಲುದಾರಿಯಲ್ಲಿದೆ ! ಮಾಜಿ
ಬಸವನಗುಡಿ ಅವರೆಬೇಳೆ ಮೇಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ!
ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಬಸವನಗುಡಿ ಅವರೇಬೇಳೆ ಮೇಳದ 26ನೇ ಆವೃತ್ತಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಅವರೇಬೇಳೆ ಮೇಳಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, “ಹಣ್ಣುಗಳ ರಾಜ ಮಾವು ಹೇಗೋ ಅದೇ ರೀತಿ ಕಾಳುಗಳ ರಾಜ ಅವರೆಕಾಳು. ವಿಶೇಷವಾಗಿ
ಚಾಮರಾಜನಗರ ಅರಣ್ಯ ಸಿಬ್ಬಂದಿ ಹುಲಿ ದಾಳಿಗೆ ಬಲಿ!
ಹುಲಿ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ. ಗಡಿನಾಡು ಚಾಮರಾಜನಗರದಲ್ಲಿ ಫಾರೆಸ್ಟ್ ವಾಚರ್ ಸಣ್ಣ ಹೈದ (56) ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ
ಕಿತ್ತೋಗಿರೋ ಕಮೆಂಟ್ ಬಗ್ಗೆ ತಲೆಕೆಡಿಸಿಕೊಳ್ಳಲ್ಲ: ಅಭಿಮಾನಿಗಳ ಕಮೆಂಟ್ ಕುರಿತು ಸುದೀಪ್ ಪ್ರತಿಕ್ರಿಯೆ
ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು. ಅವರ ಬಗ್ಗೆ ಮಾತನಾಡಿದರೆ ನಾವು ಚೀಪ್ ಆಗುತ್ತೇವೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಮಾರ್ಕ್ ಚಿತ್ರದ ಯಶಸ್ಸಿನ ಬೆನ್ನಲ್ಲೆ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರಿ ಸಾನ್ವಿ ಬಗ್ಗೆ
24 ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ ಕರೆದೊಯ್ದ ಕೊಪ್ಪಳದ ಶಿಕ್ಷಕ!
ವೈಯಕ್ತಿಕ ಖರ್ಚಿನಿಂದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳು ಸೇರಿದಂತೆ 40 ಮಂದಿಗೆ ಮುಖ್ಯೋಪಾಧ್ಯಾಯ 2 ದಿನಗಳ ವಿಮಾನ ಪ್ರವಾಸ ಆಯೋಜಿಸಿ ಮಾದರಿಯಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಬಹದ್ದೂರು ಬಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ
ಜನವರಿ 5 ರಿಂದ ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ
ನವದೆಹಲಿ: ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು
ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್ ಜಿ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ
ಹಾವೇರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ವೇಳೆ ಮಗುವಿನ ತಲೆಗೆ ಬ್ಲೇಡ್ ತಾಗಿ ಗಾಯ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಗೆ ಸಿಸೇರಿಯನ್ ಮಾಡುವಾಗ ಮಗುವಿನ ತಲೆಗೆ ಬ್ಲೇಡ್ ತಾಗಿ ರಕ್ತಸ್ರಾವವಾಗಿದೆ. ರಾಣೇಬೆನ್ನೂರಿನ ಮಹಮ್ಮದ್ ಮುಜಾಹೀದ್ ಪತ್ನಿ ಬೀಬಿಅಪ್ಸ್ ಮೊದಲ ಹೆರಿಗೆಗಾಗಿ ಹಾವೇರಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು
ಉದ್ಯಮಕ್ಕೆಂದು ಪಡೆದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ಗೆ ಮಾರಿದ ಇನ್ಫೋಸಿಸ್ ?
ಉದ್ಯಮಕ್ಕಾಗಿ ಕೆಐಎಡಿಬಿಯಿಂದ ಭೂಮಿ ಪಡೆದು ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಮಾರಿದ ಆರೋಪ ಹೊಂದಿರುವ ಇನ್ಫೋಸಿಸ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆನೇಕಲ್ ಕೆಐಎಡಿಬಿಯಿಂದ ಹಲವು ವರ್ಷಗಳ ಹಿಂದೆ ಇನ್ಫೋಸಿಸ್ಗೆ 53.5 ಎಕರೆ ಭೂಮಿ ಮಂಜೂರು ಮಾಡಿದ್ದು,




