Featured
ನನಗೆ ಯಾವುದೇ ಬಣ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋದ ವಿಚಾರಕ್ಕು ನನಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಕೆಲವು ಶಾಸಕರು ಹಾಗೂ ಸಚಿವರು ದೆಹಲಿಗೆ ಭೇಟಿ ನೀಡಿರುವುದು ಗೊತ್ತು.ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನರಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಚಿವ ಸ್ಥಾನದ
10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ತೀರ್ಮಾನ, ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ
ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ. ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತ ಸೇರಿ 3 ದೇಶಗಳಲ್ಲಿ ಭೂಕಂಪನ: ಬಾಂಗ್ಲಾದಲ್ಲಿ 6 ಸಾವು
ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಭಾರತದ ಕೋಲ್ಕತಾದಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದ್ದು, ಬಾಂಗ್ಲಾದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದ ನರ್ಸಿಂಗ್ ಗುಡಿಯಿಂದ 14 ಕಿ.ಮೀ. ದೂರದಲ್ಲಿ ಬೆಳಿಗ್ಗೆ 10.08ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು,
ಸಿಎಂ ಸ್ಥಾನ ಹಂಚಿಕೆ ಒಪ್ಪಂದ ನಡೆದಿದೆಯೇ ಇಲ್ಲವೇ ಜನರಿಗೆ ಸರಿಯಾಗಿ ತಿಳಿಸಿ: ಆರ್ ಅಶೋಕ
ಕ್ರಾಂತಿ ಇಲ್ಲ ಎಂದು ಹೇಳಿದ್ದರೂ ಎಲ್ಲರೂ ಹೈಕಮಾಂಡ್‌ಗೆ ಬಳಿಗೆ ಹೋಗಿದ್ದಾರೆ. ಸಿಎಂ ಸ್ಥಾನಕ್ಕೆ ಒಪ್ಪಂದ ನಡೆದಿದೆಯೇ ಇಲ್ಲವೇ ಎಂಬುದನ್ನು ಜನರಿಗೆ ಸರಿಯಾಗಿ ತಿಳಿಸಬೇಕು. ಕಾಂಗ್ರೆಸ್ ಸರ್ಕಾರ ಹೋಳಾಗಿ ಸಿಎಂ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಡಿಕೆಶಿವಕುಮಾರ್ ಸಿಎಂ ಕುರ್ಚಿಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ
ವೈದ್ಯನ ಮನೆಯಲ್ಲಿ ಸ್ಫೋಟಕ ತಯಾರಿಸಲು ಬಳಸುತ್ತಿದ್ದ ಗಿರಣಿ ಯಂತ್ರ ಪತ್ತೆ!
ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ ಮುಝಮ್ಮಿಲ್ ಶಕೀಲ್ ಗನೈ ಸ್ಫೋಟಕಗಳಿಗೆ ಬೇಕಾದ
ಶಿವಮೊಗ್ಗ ಜೈಲು ಕೈದಿಗೆ ಬಾಳೆಗೊನೆಯಲ್ಲಿ ಗಾಂಜಾ, ಸಿಗರೇಟ್ ಸಪ್ಲೈ
ಶಿವಮೊಗ್ಗದ ಸೋಗಾನೆಯಲ್ಲಿರುವ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಮತ್ತು ಸಿಗರೇಟ್ ಅನ್ನು ಕೈದಿಗಳಿಗೆ ಸರಬರಾಜು ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದ್ದು, ಜೈಲು ಸಿಬ್ಬಂದಿಯೇ ಬೆಚ್ಚಿ ಬಿದ್ದಿದಾರೆ. ಆಟೋ ಚಾಲಕನೊಬ್ಬ ಸೋಗಾನೆ ಜೈಲಿನ ಮುಖ್ಯ ಗೇಟ್ ಬಳಿ ಬಂದು ಜೈಲು ಕ್ಯಾಂಟೀನ್‌ಗೆ ಬೇಕಾದ ಬಾಳೆಗೊನೆ
ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಮತ್ತೆ ಘೋಷಣೆ
ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿ ಮತ್ತೊಮ್ಮೆ ಈ ಅವಕಾಶ ಬಳಸಿಕೊಳ್ಳಲು ಸುವರ್ಣಾವಕಾಶ ನೀಡಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಗುರುವಾರ ವಾಹನ ಸವಾರರು ದಂಡ ಪಾವತಿಗೆ
7.11 ಕೋಟಿ ದರೋಡೆಯ ಮಾಸ್ಟರ್ ಮೈಂಡ್ ಸೇರಿ ನಾಲ್ವರ ಬಂಧನ, 5.30 ಕೋಟಿ ವಶ
ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿರುವ ಬೆಂಗಳೂರು ಪೊಲೀಸರು ಇಬ್ಬರು ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, 5.30 ಕೋಟಿ ರೂ. ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡೇರ್ ಸರ್ಕಲ್ ಬಳಿ ಆರ್ ಬಿಐ
ಪಾಕ್ ಪರ ಬೇಹುಗಾರಿಕೆ: ಮಲ್ಪೆಯಲ್ಲಿ ಉತ್ತರಪ್ರದೇಶದ ಇಬ್ಬರ ಬಂಧನ
ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳು ಒಂದೂವರೆ ವರ್ಷಗಳಿಂದ ಪಾಕಿಸ್ತಾನಕ್ಕೆ
ರಾಜ್ಯ, ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಿದ್ದರೂ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಆಮದು ಮಾಡಿದ ಕೇಂದ್ರ
ಒಂದು ಕಡೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಾಗಿದೆ. ಇದು ಗೊತ್ತಿದ್ದೂ ಕೇಂದ್ರ ಸರ್ಕಾರ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದ ಮತ್ತು ದೇಶದ ಮೆಕ್ಕೆಜೋಳ ಬೆಳೆದ ರೈತರಿಗೆ ವಿಪರೀತ ಹೊರೆ ಆಗಿದೆ.




