Featured
ಬೆಂಗಳೂರಿನಲ್ಲಿ ಏಳು ಕೋಟಿ ದರೋಡೆ: ರೂವಾರಿ ಎನ್ನಲಾದ ಪಿಸಿ ಅರೆಸ್ಟ್
ಬೆಂಗಳೂರಿನ ಜಯನಗರದಲ್ಲಿ ಎಟಿಎಂಗೆ ಸಾಗಿಸುತ್ತಿದ್ದ ಹಣವಿದ್ದ ವಾಹನವನ್ನು ದರೋಡೆ ಮಾಡಿ ಏಳು ಕೋಟಿ ರೂ. ಒಯ್ದು ಪರಾರಿಯಾಗಿರುವ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾದ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತಿರುಪತಿಯಲ್ಲಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಕೃತ್ಯದ ರೂವಾರಿ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬುದು ತಿಳಿದು ಬಂದಿದೆ. ಅಣ್ಣಪ್ಪ ನಾಯ್ಕ್ ದರೋಡೆಗೆ ಹುಡುಗರನ್ನು ಸಿದ್ಧಪಡಿಸಿದ್ದ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ
28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಜಯೇಂದ್ರ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದ ನಂತರದಲ್ಲಿ ರಾಹುಲ್ ಗಾಂಧಿ ಒಂದು ರೀತಿ ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಬಿಹಾರ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು
ಡೇಟಾ ಸೆಂಟರ್ ಆಗಿ ಮಂಗಳೂರು ಅಭಿವೃದ್ಧಿಗೆ ಕೆಡಿಇಎಂ- ಎಸ್ ಬಿ ಪಿ ಜಂಟಿ ಅಧ್ಯಯನ
ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಕೇಂದ್ರವಾಗಿ ಹೊರಹೊಮ್ಮಲು ಮಂಗಳೂರು ತನ್ನದೇ ಸಾಮರ್ಥ್ಯ ಹೊಂದಿದೆ. ಬೆಂಗಳೂರು: ಕರ್ನಾಟಕದ ಡಿಜಿಟಲ್ ಕ್ಷೇತ್ರದ ಕಾರ್ಯತಂತ್ರವನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ( ಕೆಡಿಇಎಂ), ಸಿಲಿಕಾನ್ ಬೀಚ್
ಧರ್ಮಸ್ಥಳ ಪ್ರಕರಣ: 3923 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ಎಸ್ ಐಟಿ ಪೊಲೀಸರ ತಂಡ ಸುಮಾರು 5 ತಿಂಗಳ ಕಾಲ ನಡೆಸಿದ
ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ: ಡಿಕೆ ಸುರೇಶ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆ. ಕೊಟ್ಟ ಮಾತು ತಪ್ಪಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಲ್ಲ. ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯಗೂ ಜವಾಬ್ದಾರಿ
ಚೆನ್ನೈನಲ್ಲಿ ಕಾಲಿಟ್ಟ ವಂಡರ್ ಲಾ: ಡಿ.2ರಂದು ಉದ್ಘಾಟನೆ
ಚೆನ್ನೈ : ಭಾರತದ ಅತಿದೊಡ್ಡ ಮನೋರಂಜನಾ ಉದ್ಯಾನವನ ಸರಪಳಿಯಾದ ವಂಡರ್‌ಲಾ ಹಾಲಿಡೇಸ್, ಇಂದು ತನ್ನ ಐದನೇ ಮತ್ತು ಅತ್ಯಂತ ಮಹತ್ವಾಕಾಂಕ್ಷೆಯ ಉದ್ಯಾನವನ ಯೋಜನೆಯಾದ ವಂಡರ್‌ಲಾ ಚೆನ್ನೈ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದು, ಇದು ಭಾರತದ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್ ಲ್ಯಾಂಡ್‌ಸ್ಕೇಪ್ ಭವಿಷ್ಯದ ಮೈಲಿಗಲ್ಲಾಗಿದೆ. ಚೆನ್ನೈನ
ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಸಚಿವ ಕೆಜೆ ಜಾರ್ಜ್
ಬೆಂಗಳೂರು, ನವೆಂಬರ್ 20, 2025: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಲು ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಸತಿ ಸಚಿವ ಬಿ.ಝಡ್ ಜಮೀರ್
ತಾಯಿಯೇ ಮಗಳ ಕತ್ತು ಕಡಿದ ಕೃತ್ಯದ ಹಿಂದೆ ನರಬಲಿ ಶಂಕೆ
ಬೆಂಗಳೂರು:ಪತಿಯನ್ನು ತೊರೆದು ತವರು ಮನೆಗೆ ಬಂದಿದ್ದ ಮಗಳನನ್ನು ಹೆತ್ತ ತಾಯಿಯೇ ಕುತ್ತಿಗೆ ಕಡಿದ ಕೃತ್ಯವು ಹೊಸ ತಿರುವು ಪಡೆದುಕೊಂಡಿದೆ. ತಾಯಿ ತನ್ನ ಮಗಳನ್ನು ನರಬಲಿ ಕೊಡಲು ಮುಂದಾಗಿದ್ದಳು ಎಂಬ ಶಂಕೆ ಮೂಡಿದ್ದು ಸಂಪಿಗೆಹಳ್ಳಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್
ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ಅಪ್ಪ-ಮಕ್ಕಳು ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ
ಚಾಮರಾಜನಗರ: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗುರುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಮಾಡನಾಡಿದ ಅವರು, ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಘೋಷಣೆ
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು, ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿದ ಸಿಎಂ ಮಾತನಾಡಿ, ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ




