Featured
ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ಅಪ್ಪ-ಮಕ್ಕಳು ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ
ಚಾಮರಾಜನಗರ: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗುರುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಮಾಡನಾಡಿದ ಅವರು, ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಅವರಿಗೆ ಈಗಲೂ ಸೂಕ್ತಮಾನ ಸಿಗುತ್ತಿಲ್ಲ ಎಂದರು. ಜಿಟಿ ದೇವೇಗೌಡರು ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು.
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಘೋಷಣೆ
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು, ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿದ ಸಿಎಂ ಮಾತನಾಡಿ, ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ
ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಸೂಚನೆ
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ
ಶಬರಿಮಲೆ: ನ. 24ರವರೆಗೆ ದಿನಕ್ಕೆ ಐದು ಸಾವಿರ ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಬಾರಿ ಭಕ್ತರ ಸಂಖ್ಯೆ ಅಂದಾಜು ಮೀರಿ ದಾಖಲೆ ಪ್ರಮಾಣದಲ್ಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ನವೆಂಬರ್ 24ರವರೆಗೆ ದಿನಕ್ಕೆ 5,000 ಭಕ್ತರಿಗೆ ಮಾತ್ರ ಸ್ಪಾಟ್ ಬುಕಿಂಗ್ ಅವಕಾಶ ನೀಡಲಾಗಿದೆ. ನವೆಂಬರ್ 15ರಿಂದ ಆರಂಭವಾದ
ಚಾಮರಾಜನಗರಕ್ಕೆ ಬಂದಿರುವ ನನ್ನ ಅಧಿಕಾರ ಭವಿಷ್ಯದಲ್ಲಿಯೂ ಭದ್ರ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಐದು ವರ್ಷಗಳಲ್ಲಿ
ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು
ನಿತೀಶ್ ಕುಮಾರ್ ಬಿಹಾರ ಸಿಎಂ ಆಗಿ 10ನೇ ಬಾರಿಗೆ ಪ್ರಮಾಣವಚನ ಸ್ವೀಕಾರ
10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್
ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ: ತಿರುಪತಿಯಲ್ಲಿ ಆರೋಪಿಗಳ ಬಂಧನ
ಬೆಂಗಳೂರಿನಲ್ಲಿ ಬುಧವಾರ ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ತಿರುಪತಿಯಲ್ಲಿ ಬಂಧಿಸಿದ್ದಾರೆ. ಹೇಮಂತ್, ಸುನೀಲ್ ಬಂಧಿತ ಆರೋಪಿಗಳಾಗಿದ್ದು, ದರೋಡೆಗೆ ಬಳಸಿದ್ದಾರೆ ಎನ್ನಲಾದ ಕಾರನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಯನಗರದ ಅಶೋಕ
ಮಸೂದೆ ಅಂಗೀಕಾರಕ್ಕೆ ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ಇಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ಮಸೂದೆಗಳನ್ನು ಅಂಗೀಕಾರ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನೇತೃತ್ವದ ಸಾಂವಿಧಾನಿಕ ಪೀಠ ಗುರುವಾರ ನಿಗದಿತ ಕಾಲಮಿತಿಯೊಳಗೆ ಮಸೂದೆಗಳ ಕುರಿತು ತೀರ್ಮಾನ ಕೈಗೊಳ್ಳುವಂತೆ ರಾಷ್ಟ್ರಪತಿ
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ




