Featured
ರಾಯಚೂರಿನಲ್ಲಿ ವ್ಯಾಪಾರಿ ಯುವಕನ ಬರ್ಬರ ಹತ್ಯೆ
ರಾಯಚೂರಿನ ಸಿಂಧನೂರು ನಗರದ ಇಂದಿರಾನಗರದಲ್ಲಿ ಪ್ರಾವಿಷನಲ್ ಸ್ಟೋರ್ ಹೋಲ್ ಸೇಲ್ ವ್ಯಾಪಾರಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ನಾಪತ್ತೆಯಾಗಿದ್ದ ವ್ಯಾಪಾರಿ ಹೆಣವಾಗಿ ಪತ್ತೆಯಾಗಿದ್ದು, ವ್ಯಾಪಾರಿ ಕೈಗಳಿಗೆ ಬೈಡಿಂಗ್ ವೈರ್ ನಿಂದ ಕಟ್ಟಿ ಕಲ್ಲುಗಳಿಂದ ಮುಖ, ಬೆನ್ನಿಗೆ ಜಜ್ಜಿ ಕೊಲೆಗೈಯಲಾಗಿದೆ. ಪ್ರವೀರ್ ಸರ್ದಾರ್(32) ಕೊಲೆಯಾದ ಕಿರಾಣಿ ಹೋಲ್ ಸೇಲ್ ವ್ಯಾಪಾರಿ. ಅಕ್ಟೋಬರ್ 30 ರ ರಾತ್ರಿ ಮನೆಗೆ ಬಾರದೆ ಪೋನ್ ಸ್ವಿಚ್ಡ್ ಆಫ್ ಆಗಿದ್ದು, ಆ ಬಳಿಕ ಫೋನ್ ಆನ್ ಆದ
ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತಿ ಮುಖ್ಯ, ಸರ್ಕಾರದಿಂದ ಸದಾ ಪ್ರೋತ್ಸಾಹ : ಮುಖ್ಯಮಂತ್ರಿ
ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ
ತೆಲಂಗಾಣದಲ್ಲಿ ಬಸ್‌ಗೆ ಲಾರಿ ಡಿಕ್ಕಿ: 20 ಮಂದಿ ಬಲಿ
ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಕನಿಷ್ಠ 20 ಜನರು ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 24 ಜನ ಗಾಯಗೊಂಡಿದ್ದಾರೆ. ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ
ಬಿಹಾರ ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ, ಮಹಾಘಟಬಂಧನ್ ಗೆ ಮತ ನೀಡಿ: ಡಿಕೆ ಶಿವಕುಮಾರ್
ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನೀವು ಮತದಾನ ಮಾಡಲು ಊರಿಗೆ ತೆರಳಿ. ನಿಮಗೆಲ್ಲ ಮೂರು ದಿನ ರಜೆ ನೀಡುವಂತೆ ನೀವು ಕೆಲಸ ನಿರ್ವಹಿಸುವ ಸಂಸ್ಥೆಗಳು, ಗುತ್ತಿಗೆದಾರರಿಗೆ ಹಾಗೂ ಕ್ರೆಡಾಯ್
ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷ ಕುರ್ಚಿ ಖಾಲಿ ಇಲ್ಲ: ಸಚಿವ ಜಮೀರ್ ಅಹ್ಮದ್
2028ರವರೆಗೆ ಸಿಎಂ ಕುರ್ಚಿ ಖಾಲಿ ಇಲ್ಲ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಸಹ ಖಾಲಿ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಕೊಪ್ಪಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಇದನ್ನು ದಸರಾ
ಟನಲ್ ರಸ್ತೆಗೆ ಸಾರ್ವಜನಿಕರ ವಿರೋಧವಿಲ್ಲ, ಬಿಜೆಪಿ ವಿರೋಧ ರಾಜಕೀಯ ಪ್ರೇರಿತ: ಸಿಎಂ
ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ, ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು
ಮಹಿಳಾ ವಿಶ್ವಕಪ್ 2025 ಚಾಂಪಿಯನ್ ಆಗಿ ಬೀಗಿದ ಭಾರತ
ನವಿ ಮುಂಬೈನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 52 ರನ್ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದಲ್ಲಿ ಶೆಫಾಲಿ ವರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ
ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹ್ಮದ್
ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದ್ದು, ಉರ್ದು ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಕನ್ನಡ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹೊಸಪೇಟೆ
ಅಮೆರಿಕದಲ್ಲಿ ಉಗಿಸಿಕೊಂಡ ಅತಿ ಬುದ್ಧಿವಂತ ನಾಯಕ ತೇಜಸ್ವಿ ಸೂರ್ಯ ಮದುವೆಗೆ ಮೊದಲು ಕಾರು ಕೇಳಿದ್ದ
ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತೀ ಬುದ್ದಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು. ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ
ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಘೋಷಣೆ
ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣದಲ್ಲಿ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.




