Wednesday, October 14, 2026
Menu

ದ್ವೇಷ ಭಾಷಣ ನಿಯಂತ್ರಣ ಮಸೂದೆ ಚರ್ಚೆಯಿದು, ಬಿಲ್‌ ಬಗ್ಗೆ ಮಾತನಾಡಿ ಸಿಟಿ ರವಿಗೆ ಲಾಡ್‌ ಕೌಂಟರ್‌

ಬೆಳಗಾವಿ ಸುವರ್ಣ ಸೌಧದಲ್ಲಿ  ನಡೆದ ವಿಧಾನಪರಿಷತ್‌ ಕಲಾಪದ ವೇಳೆ ದ್ವೇಷ ಭಾಷಣ ನಿಯಂತ್ರಣ ಮಸೂದೆ  ಕುರಿತು ಚರ್ಚೆ ನಡೆಯುತ್ತಿರುವಾಗ  ಎಂಎಲ್ಸಿ ಸಿಟಿ ರವಿ ಅವರ ಮಾತುಗಳಿಗೆ  ಆಕ್ರೋಶಗೊಂಡ ಸಚಿವ ಸಂತೋಷ್‌ ಲಾಡ್‌ ತಿರುಗೇಟು ನೀಡಿದರು. ಜಿಹಾದ್‌, ಕಾಫೀರ್‌ ಅರ್ಥವನ್ನು ಗೂಗಲ್‌ನಲ್ಲಿ ಪಡೆಯಬಹುದು ಎಂಬ ಸಿ ಟಿ ರವಿ ಅವರ ಮಾತಿಗೆ ಖಡಕ್‌  ಪ್ರತ್ಯುತ್ತರ ನೀಡಿದ ಲಾಡ್‌, ದ್ವೇಷ ಭಾಷಣ ನಿಯಂತ್ರಣ ಮಸೂದೆ ಚರ್ಚೆಯಿದು, ಮಸೂದೆಯ ಬಗ್ಗೆ ಮಾತನಾಡಿ, ಮಸೂದೆ ಬಗ್ಗೆ

ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡ ಮನವಿ

ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ

ಸಿಎಂ ಬದಲಾವಣೆ ವಿಷಯ ನಿಮಗೇಕೆ: ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಳಗಾವಿ:  ಇಂದೂ ನಾನೇ ಮುಖ್ಯಮಂತ್ರಿ, ಮುಂದೇಯೂ ನಾನೇ ಮುಖ್ಯಮಂತ್ರಿ, ನನ್ನ ಪ್ರಕಾರ ಹೈಕಮಾಂಡ್‌ ಬೆಂಬಲವೂ ನನ್ನ ಪರವಾಗಿ ಇದೆ. ನಾನೇ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿ ಇರ್ತೀನಿ. ಮುಂದಿನ ಬಾರಿ ಕೂಡ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಸಮಸ್ಯೆಗಳ ಬಗ್ಗೆ

ಉ.ಕ. ಕ.ಕ ಅಭಿವೃದ್ಧಿಗೆ 46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂಪಾಯಿ 1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರೂಪಾಯಿ 46,277 ಕೋಟಿ ಹಣ ಖರ್ಚು ಮಾಡಿದೆ. ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ

ಕಲ್ಯಾಣಕರ್ನಾಟಕದಲ್ಲಿ 371ಜೆ ಜಾರಿ ಸಾಧ್ಯವಿಲ್ಲ ಎಂದವರು ನೀವು, ಜಾರಿಗೊಳಿಸಿದವರು ನಾವು: ಬಿಜೆಪಿಗೆ ಕುಟುಕಿದ ಸಿಎಂ ಸಿದ್ದರಾಮಯ್ಯ

371 ಜೆ ಜಾರಿ ಮಾಡಲು ಹೋರಾಡಿದ್ದು-ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ, ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಯ ವೇಗಕ್ಕೆ 371ಜೆ ಮೂಲಕ ಚಾಲನೆ ನೀಡಿದ್ದು ನಾವು, ನೀವೇನು ಮಾಡಿದ್ದೀರಿ ದಾಖಲೆ ಕೊಡಿ. ಅಡ್ವಾನಿ‌ ಮತ್ತು ವಾಜಪೇಯಿ ಇಬ್ಬರೂ ಕೇಂದ್ರದಲ್ಲಿ ಸರ್ಕಾರ ನಡೆಸುವಾಗ

ಔಟ್‌ಗೋಯಿಂಗ್‌ ಮತ್ತು ಇನ್‌ಕಮಿಂಗ್‌ ಪಾಲಿಟಿಕ್ಸ್‌ನಲ್ಲಿ ಜನ ಹೈರಾಣ: ಛಲವಾದಿ

ರಾಜ್ಯದಲ್ಲಿ ಔಟ್‌ಗೋಯಿಂಗ್‌ ಮತ್ತು ಇನ್‌ಕಮಿಂಗ್‌ ಪಾಲಿಟಿಕ್ಸ್‌ನಲ್ಲಿ ಜನರ ಮಾರಣಹೋಮವಾಗುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ. ಬರೀ ಲೂಟಿ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ

ಕೆಜಿಎಫ್ ಸಹನಿರ್ದೇಶಕನ 4 ವರ್ಷದ ಪುತ್ರ ಲಿಫ್ಟ್ ನಲ್ಲಿ ಸಿಲುಕಿ ಸಾವು!

ಕೆಜಿಎಫ್, ಸಲಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಸಹ ನಿರ್ದೇಶಕರ ನಾಲ್ಕೂವರೆ ವರ್ಷದ ಪುತ್ರ ಲಿಫ್ಟ್ ನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನಲ್ಲಿ ಸಂಭವಿಸಿದೆ. ಸಹ ನಿರ್ದೇಶಕ ಕೀರ್ತನ್ ನಾಡಗೌಡ ಅವರ ಪುತ್ರಿ ಸೋನಾರ್ಷ್ ನಾಡಗೌಡ

56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೆಬಿಯಾ

ಅಬುಧಾಬಿ: ದೇಶದಲ್ಲಿ ಹೆಚ್ಚುತ್ತಿರುವ ಸಂಘಟಿತ ಭಿಕ್ಷಾಟನೆ ಹಾಗೂ ಅಪರಾಧ ಪ್ರಕರಣದ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಿಂದ ಪಾಕಿಸ್ತಾನ ಮೂಲಕ 56,000 ಭಿಕ್ಷುಕರನ್ನು ಗಡಿಪಾರು ಮಾಡಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ವಿರುದ್ಧವಾಗಿದೆ ಎಂದು ಆರೋಪ ಮಾಡಿದರೂ ಪಾಕಿಸ್ತಾನಿ ಪ್ರಜೆಗಳ ಮೇಲೆ ಕಣ್ಣಿಡಲು ನಿರ್ಧರಿಸಿರುವ ಯುನೈಟೆಡ್ ಅರಬ್

ಹೊಸ ವರ್ಷದಲ್ಲಿ ಅಡುಗೆ ಅನಿಲ ಸೇರಿ ಇಂಧನ ಬೆಲೆ ಇಳಿಕೆ?

2026ರ ಹೊಸ ವರ್ಷ ಆರಂಭವಾಗುತ್ತಿರುವಂತೆ ಇಂಧನ ಬೆಲೆಗಳಲ್ಲಿ ಇಳಿಕೆಯಾಗಲಿದೆ. ಜನವರಿ 1ರಿಂದ ಸಿಎನ್‌ಜಿ ಮತ್ತು ದೇಶೀಯ ಪಿಎನ್‌ಜಿ ಬೆಲೆಗಳು ಪ್ರತಿ ಯೂನಿಟ್‌ಗೆ 2 ರಿಂದ 3 ರೂಪಾಯಿ ಕಡಿಮೆಯಾಗಲಿವೆ. ಇದರಿಂದ ಸಾರಿಗೆ ವೆಚ್ಚ ಕಡಿಮೆ ಯಾಗಲಿದೆ, ಪೈಪ್ ಮೂಲಕ ಮನೆಗಳಲ್ಲಿ ಅಡುಗೆ

ಒಳಮೀಸಲಾತಿ ವಿಚಾರದಲ್ಲಿ 35 ವರ್ಷಗಳ ಹೋರಾಟಕ್ಕೆ ಫಲ: ಸಚಿವ ಕೆಎಚ್ ಮುನಿಯಪ್ಪ

35 ವರ್ಷಗಳ ಮಾದಿಗ ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಫಲ ಸಿಕ್ಕಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.  ಬೆಳಗಾವಿ ನಗರದಲ್ಲಿ  ಸುದ್ದಿಗಾರರೊದಿಗೆ ಮಾತನಾಡಿದ ಅವರು, ಸದನದಲ್ಲಿ ಒಳ ಮೀಸಲಾತಿ ವಿಧೇಯಕ ಅಂಗೀಕಾರಗೊಂಡಿದೆ.ವಿಪಕ್ಷವೂ ಬೆಂಬಲ ನೀಡಿದೆ. ಶೋಷಿತ ಮಾದಿಗ ಸಮಾಜಕ್ಕೆ