Wednesday, October 14, 2026
Menu

ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪಿ ಎಚ್ ಪೂಜಾರ್ ಅವರ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರಾಗಿರುವ  ಶಿವಕುಮಾರ್ ಉತ್ತರಿಸಿದರು. ಪಿ.ಹೆಚ್ ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ ಜಲಾಶಯದಿಂದಾಗಿ ವ್ಯಾಪಾರ ಕೇಂದ್ರಗಳ

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,

“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್‌

“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ,  ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್

ನನ್ನ ಹಕ್ಕು ಬಿಟ್ಟು ಸದನದಲ್ಲಿ ಚರ್ಚೆಗೆ ಸಿದ್ಧ: ವಿಪಕ್ಷಗಳಿಗೆ ಕೃಷ್ಣ ಬೈರೇಗೌಡ ಸವಾಲು

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ

ರೈಲು ಪ್ರಯಾಣಿಕರ ಲಗೇಜ್ ಗೂ ಶುಲ್ಕ ಜಾರಿ: ಕೇಂದ್ರ ಸಚಿವ ಅಶ್ವಿನಿ ವೈಭವ್

ರೈಲು ಪ್ರಯಾಣಿಕರು ಇನ್ನು ಮುಂದೆ ತಮ್ಮ ಜೊತೆ ಹೆಚ್ಚಿನ ಲಗೇಜ್ ಹೊತ್ತು ತಂದರೆ ಶುಲ್ಕ ಪಾವತಿಸಬೇಕಾಗುತ್ತದೆ! ಹೌದು, ಲೋಕಸಭೆಯಲ್ಲಿ ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಭವ್ ವೈಭವ್ ಈ ವಿಷಯ ತಿಳಿಸಿದ್ದು, ರೈಲು ಪ್ರಯಾಣಿಕರು ಇನ್ನು ಮುಂದೆ ನಿಗದಿಗಿಂತ ಹೆಚ್ಚು ಲಗೇಜ್ ತಂದರೆ ಶುಲ್ಕ

ಡಿವೋರ್ಸಿ ಪತ್ನಿಗೆ ಜೀವನಾಂಶ ಹಣ ನೀಡದ ಸಿಟ್ಟಿಗೆ ತಂದೆ ತಾಯಿಯ ಕೊಂದು ಗರಗಸದಿಂದ ಕತ್ತರಿಸಿ ನದಿಗೆಸೆದ ಮಗ

ಉತ್ತರ ಪ್ರದೇಶದ ಜೌನ್‌ಪುರದಲ್ಲಿ ವ್ಯಕ್ತಿಯೊಬ್ಬ ತಂದೆ-ತಾಯಿಯನ್ನು ಹೊಡೆದು ಕೊಂದು ಬಳಿಕ ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಘಟನೆ ನಡೆದಿದೆ. ಎಂಜಿನಿಯರ್‌ ಅಂಬೇಶ್‌ ಕೊಲೆ ಆರೋಪಿ. ತಂದೆ ಶ್ಯಾಮ್‌ ಬಹದ್ದೂರ್‌ (62), ತಾಯಿ ಬಬಿತಾ (60)ಕೊಲೆಯಾದವರು. ಕೊಲೆಗಾರ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ನಡೆಯುತತಿರುವ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. 2026ರ

ಹಣವಿದ್ದವರ ಸ್ನೇಹ, ಸೆಕ್ಸ್‌, ಬ್ಲ್ಯಾಕ್‌ಮೇಲ್‌: ಪ್ರೀತ್ಸೆಂದು ಇನ್ಸ್​ಪೆಕ್ಟರ್‌ಗೆ ಕಾಡಿದ ವನಜಾಳ ಜೀವನ

ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಸತೀಶ್ ಬಳಿ ತನ್ನನ್ನು ಪ್ರೀತಿಸು ಎಂದು ಪೀಡಿಸಿ ಬ್ಲ್ಯಾಕ್‌ಮೇಲ್‌ಗೆ ಯತ್ನಿಸಿದ ವನಜಾಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಹಲವು ಆತಂಕಕಾರಿ ಮಾಹಿತಿಗಳು ಹೊರ ಬಂದಿವೆ. ಇನ್ಸ್​ಪೆಕ್ಟರ್ ಸತೀಶ್ ದಾಖಲಿಸಿದ್ದ ಎಫ್​ಐಆರ್ ಆಧರಿಸಿ ಆಕೆಯನ್ನು ಪೊಲೀಸರು

ಸಚಿವೆ ಹೆಬ್ಬಾಳ್ಕರ್‌ ಮಗನ ಸಕ್ಕರೆ ಕಾರ್ಖಾನೆಗೆ ಯಂತ್ರ ತರುವಾಗ ವಿದ್ಯುತ್‌ ದುರಂತಕ್ಕೆ ಯುವಕ ಬಲಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಗ ಮೃಣಾಲ್ ಒಡೆತನದ ಸಕ್ಕರೆ ಕಾರ್ಖಾನೆಗೆ ಕಾಂಕ್ರೀಟ್ ಮಶಿನ್ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ  ಪ್ರಾಣ  ಕಳೆದುಕೊಂಡ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ. ಮೃತ