Featured
ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ: ಸಭೆ ಕರೆಯಲು ದಿನೇಶ್ ಗೂಳಿಗೌಡ ಸಿಎಂ, ಡಿಸಿಎಂಗೆ ಮನವಿ
ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ನಡೆದಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳನ್ನು ಕಾರ್ಯಗತಗೊಳಿಸುವ ಸಂಬಂಧ ಚರ್ಚಿಸಲು ಸಂಬಂಧಪಟ್ಟ ಎಲ್ಲರ ಸಭೆ ಕರೆಯಲು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ
ಬೈಕ್‌ಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೆಂಗಳೂರಿನಲ್ಲಿ ದಂಪತಿ ಸಾವು
ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್‌ನ ಸಂಗೀತ ಸಿಗ್ನಲ್ ಬಳಿ ರೆಡ್ ಸಿಗ್ನಲ್ ಇದ್ದ ಕಾರಣ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ಮಾಯಿಲ್ (40) ಮತ್ತು ಪತ್ನಿ ಸಮೀನ್
ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು
ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ
ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ
ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಂಗಳೂರಿನಲ್ಲಿ ಮಹಿಳೆಯ ಕೊಲೆ
ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆನೇಕಲ್ ತಾಲೂಕಿನ ಹೆಬ್ಬಗೋಡಿ ಕನ್ನಡ ಶಾಲೆಗೆ ಸಚಿವ ಸಂತೋಷ್ ಲಾಡ್ ನೆರವು
ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ. ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್ ಲಾಡ್ ಫೌಂಡೇಶನ್‌ಗೆ
ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ, ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ: ಸಿಎಂ
ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70
ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ: ಡಿಕೆ ಶಿವಕುಮಾರ್
“ನಾವು ಗಳಿಸಿದ ಸಂಪತ್ತು ಕ್ಷಣಿಕ. ಆದರೆ ನಾವು ಪಡೆದ ಜ್ಞಾನ, ಮಾಡಿದ ಸಾಧನೆ ಶಾಶ್ವತ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಅವಕಾಶ ಪಡೆದವನು ಅದೃಷ್ಟವಂತ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ದಿವಂತ” ಹೀಗೆ ಹಲವಾರು ನುಡಿಗಟ್ಟುಗಳನ್ನು
2.5 ಲಕ್ಷ ಮೆಟ್ರಿಕ್ ಟನ್ ಮಾವಿನ ಹಣ್ಣು ವಿಮಾ ವ್ಯಾಪ್ತಿಗೆ: ದೇವೇಗೌಡರ ಪ್ರಸ್ತಾಪನೆಗೆ ಕೇಂದ್ರ ಅನುಮೋದನೆ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ
ಲೈಟ್ ಆಫ್ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿಯಲ್ಲಿದ್ದ ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಂದರಾಜನಗರದಲ್ಲಿ ಸಂಭವಿಸಿದೆ. ಭೀಮೇಶ್ ಬಾಬು (41)ಕೊಲೆಯಾದವರು, ಕೃತ್ಯ ನಡೆಸಿದ ಸೋಮಲ ವಂಶಿ (24)ಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.




