Wednesday, October 14, 2026
Menu

MGNREGA ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (MGNREGA) ಸಮಗ್ರ ಬದಲಾವಣೆ ಮೂಲಕ ಹೊಸದಾಗಿ ಗ್ರಾಮೀಣ ಉದ್ಯೋಗ ಯೋಜನೆ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯೋಜನೆಯ ಹೆಸರನ್ನು ದಿ ವಿಕ್ಷಿತ್‌ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಎಂದು ಮರು ನಾಮಕರಣ ಮಾಡಲು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ

ಹಲವು ವಿಷಯ ಚರ್ಚೆ ಆಗಬೇಕಿದೆ, ಅಧಿವೇಶನ ಒಂದು ವಾರ ವಿಸ್ತರಿಸಿ: ಸ್ಪೀಕರ್‌ಗೆ ಆರ್‌ ಅಶೋಕ ಮನವಿ

ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್‌

ಸೈಬರ್ ವಂಚಕರ ನಂಬಿ 8.3 ಕೋಟಿ ರೂಪಾಯಿ ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ ಬಲೆಗೆ ಸಿಲುಕಿ 8.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ರಾಜೇಂದ್ರ ನಾಯ್ಡು (71) ವಂಚನೆಗೆ ಒಳಗಾದವರು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್‌ ಖದೀಮರು ಅವರಿಂದ ಹಣ ದೋಚಿಸಿದ್ದಾರೆ. ಸೈಬರ್ ವಂಚಕರ ಜಾಲ ನಾಯ್ಡು

ಫಸಲು ಬಿಮಾ ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ

ದಾವಣಗೆರೆಯ ಸರ್ವತೋಮುಖ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ: ಸದನದಲ್ಲಿ ಸಂತಾಪ ಸಲ್ಲಿಸಿದ ಸಿಎಂ

ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ  ವಿಧಾನಸಭೆಯಲ್ಲಿ  ಮಂಡಿಸಲಾದ ಸಂತಾಪ ಸೂಚನಾ

ವೀಕೆಂಡ್‌ ಪಾರ್ಟಿಗೆ ಪೊಲೀಸರ ಭೇಟಿ: ಭಯಗೊಂಡು ಬಾಲ್ಕನಿಯಿಂದ ಹಾರಿದ ಯುವತಿ ಸ್ಥಿತಿ ಗಂಭೀರ

ಹೆಚ್‌ಎಎಲ್‌ನ ಎಇಸಿಎಸ್ ಲೇಔಟ್‌ನಲ್ಲಿರುವ ಹೊಟೇಲ್‌ವೊಂದರಲ್ಲಿ ಸ್ನೇಹಿತರೊಂದಿಗೆ ವೀಕೆಂಡ್‌ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ಧಿಡೀರ್ ಬಂದ ಕಾರಣ ಭಯಗೊಂಡ ಯುವತಿ  ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ತಲೆ, ಮೈಕೈಗೆ ಗಂಭೀರ ಗಾಯಗಳಾಗಿದ್ದು, ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ, ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. 

ತಪಾಸಣೆಯೆಂದು ಮನೆಗೆ ದಾಳಿ ಮಾಡಿ ದರೋಡೆ ಮಾಡುತ್ತಿದ್ದ ನಕಲಿ ಪೊಲೀಸ್‌ ಅರೆಸ್ಟ್‌

ಖಾಸಗಿ ಕಂಪನಿ ಉದ್ಯೋಗಿಯ ಮನೆಗೆ ತಪಾಸಣೆಗೆಂದು ಬಂದಿರುವುದಾಗಿ ಹೇಳಿ ದರೋಡೆ ಮಾಡಿದ್ದ ನಕಲಿ ಪೊಲೀಸ್‌ ಮತ್ತು ಮೂವರು ಸಹಚರರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಚಟುವಟಿಕೆ ಆರೋಪ ಹೊರಿಸಿ ಮನೆಗೆ ನುಗ್ಗಿ ತಪಾಸಣೆ ಎಂದು ಹೇಳಿ ಹಣ ಸುಲಿಗೆ ಮಾಡಿದ್ದ

ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ 4.09 ಲಕ್ಷ ಕೋಟಿ ಹಣದಲ್ಲಿ 2.06 ಲಕ್ಷ ಕೋಟಿಯಷ್ಟೇ ವೆಚ್ಚ: ಆರ್‌ ಅಶೋಕ ಕಿಡಿ

2025-26 ನೇ ಆರ್ಥಿಕ ಸಾಲಿನ 8.5 ತಿಂಗಳು ಕಳೆದು ಕೇವಲ 3.5 ತಿಂಗಳು ಬಾಕಿ ಇದೆ. ಆದರೆ ಸಿಎಂ @siddaramaiah ಅವರು ಬಜೆಟ್ ನಲ್ಲಿ ಸರ್ಕಾರದ 47 ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ₹4.09 ಲಕ್ಷ ಕೋಟಿ ಹಣದಲ್ಲಿ ಈವರೆಗೂ ಕೇವಲ 2.06

ದೆಹಲಿಯಲ್ಲಿ ಆವರಿಸಿರುವ ಮಂಜು, ಹೊಗೆ: ವಿಮಾನದಲ್ಲೇ ಲಾಕ್‌ ಆದ ರಾಜ್ಯದ ಜನಪ್ರತಿನಿಧಿಗಳು

ಚಳಿಗಾಲಕ್ಕೆ ತತ್ತರಿಸಿರುವ ದೆಹಲಿಯಲ್ಲಿ ದಟ್ಟವಾದ ಮಂಜು, ಹೊಗೆ ಆವರಿಸಿದ್ದು, ವಿಮಾನಗಳ ಹಾರಾಟ ವ್ಯತ್ಯಗೊಂಡಿದೆ. ಹೀಗಾಗಿ ಕರ್ನಾಟಕದ 21 ಶಾಸಕರು ಇಂಡಿಗೋ ವಿಮಾನದ ಒಳಗಡೆಯೇ ಸಿಲುಕಿಕೊಂಡಿದ್ದಾರೆ. ಭಾನುವಾರ ದೆಹಲಿಯಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ವೋಟ್‌ ಚೋರಿ ವಿರುದ್ಧ ಪ್ರತಿಭಟನಾ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು