Featured
ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಕೆ ಶಿವಕುಮಾರ್
ಬೆಳಗಾವಿ: ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸದಸ್ಯ ಸಿ.ಟಿ.ರವಿ ಅವರು ಉತ್ತರ ಕರ್ನಾಟಕ ನೀರಾವರಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ನೀರಾವರಿ ಇಲಾಖೆಯ ವಾರ್ಷಿಕ
ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು!
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿವೆ. ಹುಣಸೂರು ತಾಲ್ಲೂಕು ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ ಮೈಸೂರು ಹೊರವಲಯದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು
ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ ಟೆಕ್ಕಿಗೆ 40 ಲಕ್ಷ ರೂ. ವಂಚಿಸಿದ್ದ ನಕಲಿ ಸ್ವಾಮೀಜಿ ಸಹಚರ ಅರೆಸ್ಟ್
ಬೆಂಗಳೂರಿನಲ್ಲಿ ಕೆಲವು ತಿಂಗಳ ಹಿಂದೆ ಟೆಕ್ಕಿಯೊಬ್ಬರಿಗೆ ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ನಂಬಿಸಿ 40 ಲಕ್ಷ ರೂ. ವಂಚಿಸಿದ್ದ ವಿಜಯ್ ಎಂಬ ನಕಲಿ ಸ್ವಾಮೀಜಿಯನ್ನು ಬಂಧಿಸಿರುವ ಜ್ಞಾನ ಭಾರತಿ ಪೊಲೀಸರು ಈಗ ಆತನ ಸಹಚರ ನನ್ನೂ ಬಂಧಿಸಿ ಜೈಲಿಟ್ಟಿದ್ದಾರೆ. ಟೆಕ್ಕಿ ತೇಜಸ್
ರೇಷ್ಮೆ ಬದಲು ಪಾಲಿಸ್ಟರ್ ದುಪ್ಪಟ್ಟ ಪೂರೈಕೆ: ತಿರುಪತಿ ದೇವಸ್ಥಾನಕ್ಕೆ 55 ಕೋಟಿ ರೂ. ವಂಚನೆ!
ತಿರುಪತಿ: ನಕಲಿ ತುಪ್ಪ ಮಾರಾಟ, ಕಾಣಿಕೆ ಡಬ್ಬಿ ಕಳವು ನಂತರ ಇದೀಗ ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ನಕಲಿ ರೇಷ್ಮೇ ವಸ್ತ್ರಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಶ್ರೇಷ್ಠ ಮಲ್ಬೇರಿ ರೇಷ್ಮೆ
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ, ಶ್ವೇತಪತ್ರ ಬಿಡುಗಡೆ ಮಾಡಿ: ಆರ್ ಅಶೋಕ
ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ
ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್.ಅಶೋಕ ಆಗ್ರಹ
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಸರ್ಕಾರದ ಅಜೆಂಡಾ: ಡಿಸಿಎಂ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ
2.84 ಲಕ್ಷ ಖಾಲಿ ಹುದ್ದೆ, 24,300 ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳನ್ನು (Government Jobs) ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ಇಲಾಖೆಗಳಲ್ಲಿ 2.76 ಲಕ್ಷ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ: ವೆಂಕಟೇಶಪ್ರಸಾದ್
ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶೀಘ್ರವೇ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿವೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ನೂತನ ಅಧ್ಯಕ್ಷ ವೆಂಕಟೇಶಪ್ರಸಾದ್ ಹೇಳಿದರು. ಬುಧವಾರ ಬೆಳಗಾವಿಯ ಕ್ರಿಕೆಟ್ ಸ್ಟೇಡಿಯಂ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಸಿಬಿ ವಿಜಯೋತ್ಸವದ ವೇಳೆ
ಹಿರೇಕೆರೂರಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್ ವಿಲೇವಾರಿಗೆ ಕ್ರಮ: ಸಚಿವ ಸಂತೋಷ್ ಲಾಡ್
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ಮಂಜೂರಾತಿಗೆ ಬಾಕಿ ಇರುವ ಕಾರ್ಮಿಕ ಕಾರ್ಡ್ಗಳಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್ ಎಸ್ ಲಾಡ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಹಿರೇಕೆರೂರು ಕ್ಷೇತ್ರದ ಶಾಸಕರಾದ ಯು ಬಿ ಬಣಕಾರ್




