Featured
ಆನೇಕಲ್ ತಾಲೂಕಿನ ಹೆಬ್ಬಗೋಡಿ ಕನ್ನಡ ಶಾಲೆಗೆ ಸಚಿವ ಸಂತೋಷ್ ಲಾಡ್ ನೆರವು
ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ. ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಸಂತೋಷ್ ಲಾಡ್ ಫೌಂಡೇಶನ್‌ಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಫೌಂಡೇಶನ್ ಶಾಲೆಗೆ ಮಕ್ಕಳಿಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಾಮಗ್ರಿ ಗಳನ್ನು ನೀಡಿ ಅನುಕೂಲ ಮಾಡಿಕೊಟ್ಟಿದೆ. ನೂರು ವರ್ಷ ಹಳೆಯ ಈ ಶಾಲೆಯಲ್ಲಿ
ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ, ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ: ಸಿಎಂ
ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70
ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ: ಡಿಕೆ ಶಿವಕುಮಾರ್
“ನಾವು ಗಳಿಸಿದ ಸಂಪತ್ತು ಕ್ಷಣಿಕ. ಆದರೆ ನಾವು ಪಡೆದ ಜ್ಞಾನ, ಮಾಡಿದ ಸಾಧನೆ ಶಾಶ್ವತ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಅವಕಾಶ ಪಡೆದವನು ಅದೃಷ್ಟವಂತ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ದಿವಂತ” ಹೀಗೆ ಹಲವಾರು ನುಡಿಗಟ್ಟುಗಳನ್ನು
2.5 ಲಕ್ಷ ಮೆಟ್ರಿಕ್ ಟನ್ ಮಾವಿನ ಹಣ್ಣು ವಿಮಾ ವ್ಯಾಪ್ತಿಗೆ: ದೇವೇಗೌಡರ ಪ್ರಸ್ತಾಪನೆಗೆ ಕೇಂದ್ರ ಅನುಮೋದನೆ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ
ಲೈಟ್ ಆಫ್ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿಯಲ್ಲಿದ್ದ ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಂದರಾಜನಗರದಲ್ಲಿ ಸಂಭವಿಸಿದೆ. ಭೀಮೇಶ್ ಬಾಬು (41)ಕೊಲೆಯಾದವರು, ಕೃತ್ಯ ನಡೆಸಿದ ಸೋಮಲ ವಂಶಿ (24)ಯನ್ನು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವು
ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ, ಪೀಣ್ಯ ಹಾಗೂ ಎಚ್ಎಸ್ಆರ್ ಲೇಔಟ್ ನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. \ಎಲೆಕ್ಟ್ರಾನಿಕ್ ಸಿಟಿಯ ಕೂಡ್ಲು ಗೇಟ್ ಬಳಿ ಟೆಂಪೋ ಟ್ರಾವೆಲರ್ ಆಟೋ ಗೆ ಡಿಕ್ಕಿ ಹೊಡೆದು
ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಪಿರಿಯಾಪಟ್ಟಣ : ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಹೆತ್ತ ತಾಯಿಯೇ ಹಸು ಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. 9 ದಿನದ ಮಗು ಮತ್ತು ಎರಡು ವರ್ಷದ ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯೇ ಅರ್ಬಿಯಾ ಬಾನು.
ನನಗೆ ಜಾತಿಗೆಟ್ಟ ಬುದ್ದಿ ಇಲ್ಲ, ಪಕ್ಷ ನಿಷ್ಠೆ ಇರುವ ವ್ಯಕ್ತಿ: ಜಿಟಿ ದೇವೇಗೌಡ
ಮೈಸೂರು: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಎಂದು ನಾನು ಕಾಂಗ್ರೆಸ್
ರಾಜ್ಯಕ್ಕೆ ಸಿಎಂ ನೀವಾ? ಡಿಕೆಶಿ ಅವರಾ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ.
ರಾಮನಗರದ ಹೋಂಸ್ಟೇನಲ್ಲಿ ರೇವ್ ಪಾರ್ಟಿ: 130 ಮಂದಿ ಬಂಧಿಸಿದ ಪೊಲೀಸರು!
ಮಾದಕ ದ್ರವ್ಯ ಬಳಕೆ ಮಾಡುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರಿನಿಂದ ಬಂದಿದ್ದ ಮಹಿಳೆಯರು ಸೇರಿದಂತೆ 130 ಮಂದಿಯನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ




