Featured
ದೇವನಹಳ್ಳಿಯಲ್ಲಿ ಕುಟುಂಬ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇಬ್ಬರ ಸ್ಥಿತಿ ಗಂಭೀರ
ಬೆಂಗಳೂರಿನ ದೇವನಹಳ್ಳಿಯ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಕುಮಾರಪ್ಪ ಎಂಬವರ ಇಡೀ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 60 ವರ್ಷದ ಕುಮಾರಪ್ಪ, ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಿರಿಯ ಮಗ ಅರುಣ್ ಕ್ರಿಮಿಮಿನಾಶಕ ಸೇವಿಸಿ ನಂತರ ನೇಣು ಬಿಗಿದುಕೊಂಡಿದ್ದಾನೆ. ಕುಮಾರಪ್ಪ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಕ್ರಿಮಿನಾಶಕ ಸೇವಿಸಿದ ಬಳಿಕ ಅರಚಾಡುತ್ತಾ
ಬೆಂಗಳೂರಿನಲ್ಲಿ ಸ್ನೇಹಿತರೊಂದಿಗೆ ಸೇರಿ ಅಪ್ರಾಪ್ತ ವಯಸ್ಕ ಮಗಳಿಂದ ತಾಯಿಯ ಕೊಲೆ
ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮಾ ದೇವಸ್ಥಾನದ ಬಳಿ ಅಪ್ರಾಪ್ತ ವಯಸ್ಕ ಮಗಳು ಸ್ನೇಹಿತರೊಂದಿಗೆ ಸೇರಿ ತನ್ನ ತಶಯಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಕೃತ್ಯದಲ್ಲಿ ಭಾಗಿಯಾದ ಐವರೂ ಅಪ್ರಾಪ್ತ ವಯಸ್ಕರು
ಆಸ್ಟ್ರೇಲಿಯಾವನ್ನು ಬಗ್ಗುಬಡಿದ ಜೆಮಿಮಾ-ಕೌರ್: ವಿಶ್ವಕಪ್ ಫೈನಲ್‌ಗೆ ಭಾರತ ಲಗ್ಗೆ
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಜೆಮಿಮಾ ರೋಡ್ರಿಗಸ್ ಶತಕ ಸಿಡಿಸಿದ್ದು, ಜೆಮಿಮಾ ಅವರ ಏಕದಿನ ವೃತ್ತಿಜೀವನದಲ್ಲಿ ಮೂರನೇ ಶತಕ ಮತ್ತು ವಿಶ್ವಕಪ್ ಇತಿಹಾಸದಲ್ಲಿ ಮೊದಲ ಶತಕವಾಗಿದೆ.
ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣವೆಂಬ ಹೇಳಿಕೆಗೆ ಬದ್ಧ: ಡಿಸಿಎಂ
“ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ
ಕಾನೂನುಗಳು ಜನಪರವಾಗಿವೆಯೇ ಎಂಬ ಅಭಿಪ್ರಾಯ ಸಂಗ್ರಹ ಮುಖ್ಯ; ಸಿಎಂ
ಕಾನೂನು ರೂಪಿಸುವುದು ಜನರ ಸಮಸ್ಯೆಗಳನ್ನು ಬಗೆಹರಿಸಲು, ಆದರೆ ಕಾನೂನುಗಳು ಜನಪರವಾಗಿವೆಯೇ ,ಇಲ್ಲವೇ ಎಂಬುದರ ಕುರಿತು ಅಭಿಪ್ರಾಯ ಸಂಗ್ರಹಣೆ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ “ನೂರು ಕಾನೂನುಗಳು –
ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವ ಖಟ್ಟರ್ ಮೆಚ್ಚುಗೆ: ಡಿಸಿಎಂ
“ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, ‘ಬಿ’ ಖಾತೆಯಿಂದ ‘ಎ’ ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾವು ರಾಜ್ಯದ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೇವೆ. ಯಾವುದೇ ಹಣ ಬಿಡುಗಡೆ ಬಗ್ಗೆ ಭರವಸೆ
ಬೆಂಗಳೂರಿನಲ್ಲಿ ಅಧಿಕಾರಿಗಳೂ ಸೇರಿ ಹೆಣದಲ್ಲಿ ಹಣ ಮಾಡುವ ವ್ಯವಸ್ಥೆ: ಲಿಂಕ್ಡ್ಇನ್ ಪೋಸ್ಟ್ ವೈರಲ್
ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್ಒ ಶಿವಕುಮಾರ್ ಅವರ ಮಗಳು ಇತ್ತೀಚೆಗೆ ಮೃತಪಟ್ಟಿದ್ದ ಸಂದರ್ಭದಲ್ಲಿ ಅವರು ಎದುರಿಸಿದ ಲಂಚದ ಪ್ರಪಂಚವನ್ನು ತೆರೆದಿಟ್ಟು ಲಿಂಕ್ಡ್ಇನ್ ಪೋಸ್ಟ್ ಮಾಡಿದ್ದಾರೆ, ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದ್ದು, ಲಂಚ ಪಡೆದ ಆರೋಪದಲ್ಲಿ ಬೆಂಗಳೂರಿನ ಬೆಳ್ಳಂದೂರು ಪೊಲೀಸ್
ತೇಜಸ್ವಿ ಸೂರ್ಯ ಏಕೆ ಕಾರಲ್ಲಿ ಓಡಾಟ, ಮನೆಯವರನ್ನೆಲ್ಲ ಕರೆದುಕೊಂಡು ಬಸ್ಸಲ್ಲಿ ಓಡಾಡಲಿ: ಡಿಕೆ ಶಿವಕುಮಾರ್
ಸಂಸದ ತೇಜಸ್ವಿ ಸೂರ್ಯ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30
ತರೀಕೆರೆಯಲ್ಲಿ ನಾಳೆ ಮದುವೆ: ವಧು ಇಂದು ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದ ವಧು ಶೃತಿ (32) ಅವರ ಮದುವೆ ನಾಳೆ ತರೀಕೆರೆಯಲ್ಲಿ ನಡೆಯಲು ಎಲ್ಲ ಸಿದ್ಧತೆ ಆಗಿತ್ತು, ಆದರೆ ಇಂದು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಳೆ ತರೀಕೆರೆ ನಗರದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಶೃತಿ ಮತ್ತು
ಸಂಗೊಳ್ಳಿಯಲ್ಲಿರುವ ರಾಯಣ್ಣ ಸೈನಿಕ ಶಾಲೆಯನ್ನು ದೇಶದಲ್ಲೇ ಮಾದರಿ ಶಾಲೆಯಾಗಿ ರೂಪಿಸಿ: ಸಿಎಂ
ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ನಿರ್ಮಿಸಿರುವ ರಾಯಣ್ಣ ಸೈನಿಕ ಶಾಲೆಯನ್ನು ದೇಶದಲ್ಲಿಯೇ ಮಾದರಿ ಸೈನಿಕ ಶಾಲೆಯನ್ನಾಗಿ ರೂಪಿಸಬೇಕು. ನಿರ್ಮಾಣ ಕಾಮಗಾರಿ ಗುಣಮಟ್ಟದ ಪರಿಶೀಲನೆ ನಡೆಸಿದ ಬಳಿಕ ಸ್ವಾಧೀನಕ್ಕೆ ಪಡೆದುಕೊಳ್ಳಬೇಕು. ಸೈನಿಕ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕ್ರಮ ಕೈಗೊಳ್ಳಬೇಕು. ಕ್ರೀಡಾ ಚಟುಟಿಕೆಗಳು ಸೇರಿದಂತೆ ಎಲ್ಲಾ




