Sunday, September 21, 2025
Menu

ಮೇ 21ರವರೆಗೆ ಮಧ್ಯರಾತ್ರಿ ಹೆಬ್ಬಾಳ ಫ್ಲೈಓವರ್ ಸಂಚಾರ ಬಂದ್

ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ  ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ರಸ್ತೆ ಸಂಚಾರ ಬಂದ್​ ಆಗಲಿದೆ. ಎಸ್ಟೀಮ್​ ಮಾಲ್​ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್​ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸಂಚಾರ ಪೊಲೀಸ್ ವಿಭಾಗ​  ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲೇತುವೆಗೆ ಹೆಚ್ಚುವರಿ ಕ್ಯಾಂಪ್​ಗಳನ್ನು

ಅಂದು ರಸ್ತೆಯಲ್ಲಿದ್ದ ಅನಾಥ ಹೆಣ್ಣು ಮಗುವೇ ಇಂದು ಸಾಕು ತಾಯಿಯ ಕೊಲೆಗಾರ್ತಿ

ರಸ್ತೆಯಲ್ಲಿ ದಿಕ್ಕಿಲ್ಲದೆ ಅನಾಥವಾಗಿ ಬಿದ್ದಿದ್ದ ಮೂರು ವರ್ಷದ ಹೆಣ್ಣುಮಗುವನ್ನು ತಂಂದು ಸಾಕಿ ಬೆಳೆಸಿದ ಮಹಿಳೆಯನ್ನು ಅದೇ ಬಾಲಕಿ ಕೊಲೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. 54 ವರ್ಷದ ರಾಜಲಕ್ಷ್ಮೀ ಕೌರ್ ಕೊಲೆಯಾದ ಮಹಿಳೆ. ರಾಜಲಕ್ಷ್ಮೀ 10 ವರ್ಷ ಸಾಕಿ ಬೆಳೆಸಿದ ಬಾಲಕಿಗೆ

ಕಲಬುರಗಿಯಲ್ಲಿ ಶಾಲಾ ಪುಸ್ತಕ ದಾಸ್ತಾನಿಗೆ ಬೆಂಕಿ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಶಾಲೆಗಳಿಗೆ ಸರಬರಾಜು ಮಾಡಲು ಇಡಲಾಗಿದ್ದ ಪುಸ್ತಕ ದಾಸ್ತಾನಿಗೆ ಬೆಂಕಿ ಬಿದ್ದು ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಪುಸ್ತಕಗಳು ಹಾಗೂ ಹಳೆಯ ಶಾಲಾ ಸಮವಸ್ತ್ರಗಳು ಬೆಂಕಿಗಾಹುತಿಯಾಗಿವೆ. 4ನೇ ತರಗತಿಯಿಂದ 8ನೇ ತರಗತಿ ಕನ್ನಡ ಮಾಧ್ಯಮದ ಪುಸ್ತಕಗಳು

ಕನ್ನಡಿಗರಿಗೆ ಅವಮಾನಿಸಿದ ಜಿಎಸ್‌ ಸೂಟ್‌ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಅರೆಸ್ಟ್‌

ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸಿ ಬರಹ ಪ್ರದರ್ಶನ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಕೋರಮಂಗಲದ ಜಿ.ಎಸ್‌ ಸೂಟ್‌ ಹೋಟೆಲ್‌ ಅನ್ನು ಸೀಜ್‌ ಮಾಡಲಾಗಿದ್ದು, ಮ್ಯಾನೇಜರ್‌ ಸರ್ಫಜ್‌ ಎಂಬಾತನನ್ನು ಬಂಧಿಸಲಾಗಿದೆ. ಮ್ಯಾನೇಜರ್‌ನನ್ನು ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ

ಭೂ ಕಬಳಿಕೆ ಕುರಿತು ಮಾತಾಡ್ಬೇಕು ಅಂದ್ರೆ ಉತ್ತರಹಳ್ಳಿ ಬಗ್ಗೆ ಮಾತಾಡ್ಬೇಕಾಗುತ್ತೆ ಎಂದ ಡಿಕೆ ಸುರೇಶ್‌

“ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಭೂ ಕಬಳಿಕೆ ಕುರಿತು ನಾನು ಮಾತನಾ ಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ”

ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಕ್ಷೆ ಸೇರಲು ವಿಫಲಗೊಂಡ ಇಸ್ರೋದ EOS-09 ಉಪಗ್ರಹ

ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಬೆಳಗ್ಗೆ 5:59ಕ್ಕೆ EOS-09 ರೇಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೇಡಾರ್ ಇಮೇಜಿಂಗ್ ಉಪಗ್ರಹವು

ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ  ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ

ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿ‌ನಿಧಿ ಡಿಡಿ ಹಸ್ತಾಂತರ

ಮೈಸೂರು: ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿ‌ನಿಧಿ  ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ

35,000 ಅಡಿ ಮೇಲೆ ವಿಮಾನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹುಟ್ಟುಹಬ್ಬ ಆಚರಣೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವನ್ನು ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ. ಮೇ 18ರಂದು 92 ವರ್ಷ ಪೂರೈಸಿ 93ನೇ ವಸಂತಕ್ಕೆ ಕಾಲಿಡಲಿರುವ ಎಚ್.ಡಿ. ದೇವೇಗೌಡರಿಗೆ ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿಯೇ ಹುಟ್ಟುಹಬ್ಬ ಆಚರಿಸಿತು. ದೆಹಲಿಯಿಂದ