Featured
ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು, ರಾಜ್ಯಪಾಲರಿಗೆ ದೂರು ಸಲ್ಲಿಕೆ: ಆರ್ ಅಶೋಕ
ರಾಜ್ಯ ಸರ್ಕಾರ ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನವನ್ನು ರದ್ದು ಮಾಡಿದೆ. ಆದ್ದರಿಂದ ಈಗ ರಾಜ್ಯಪಾಲರಿಗೆ ದೂರು ಸಲ್ಲಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನವನ್ನು ರದ್ದು ಮಾಡಿದೆ. ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಮಾಡುತ್ತೇವೆಂದು ಘೋಷಿಸಿದ ಬಳಿಕ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇವೆಂದು
ಕೆಪಿಎಸ್‌ಸಿ ಅಧೋಗತಿ: ಪರಿಹಾರವೆಲ್ಲಿ?
ಕೆಪಿಎಸ್‌ಸಿ ಆರೋಪಿತ ಅಧಿಕಾರಿಗಳ ಅಮಾನತು ಹಾಗೂ ತನಿಖೆ – ಇಂತಹ ಕ್ರಮಗಳು ಮೇಲ್ನೋಟಕ್ಕೆ ಹಾಗೂ ಈ ಕ್ಷಣಕ್ಕೆ ಸರಿಯೆನಿಸಿದರೂ , ಇದು ದೀರ್ಘಕಾಲಿಕ ಸಮಸ್ಯೆಯ ಪರಿಹಾರಕ್ಕೆ ಶಾಶ್ವತ ಮಾರ್ಗವಂತೂ ಅಲ್ಲ. ಬೇಸತ್ತ ನಾಡಿನ ಯುವಕ ಯುವತಿಯರಿಗೆ ಈಗ ಬೇಕಿರುವುದು ಭರವಸೆ ಮೂಡಿಸಬಲ್ಲ
ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಸಿಎಂ ಡಿಕೆ ಶಿವಕುಮಾರ್
ರಾಜ್ಯದ ಹಿತ ಕಾಪಾಡಲು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ರಾಜಕಾರಣಕ್ಕಿಂತ ಜನರ ಸಮಸ್ಯೆಗಳ ಚರ್ಚೆಗೆ ವಿಧಾನಮಂಡಲದ ಕಲಾಪವನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ಸದಸ್ಯರಿಗೆ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ
SIR ಕರಡು ಮತದಾರರ ಪಟ್ಟಿ ಪ್ರಕಟ: ಕೋಟಿಗೂ ಹೆಚ್ಚು ಮಂದಿಯ ಹೆಸರು ಡಿಲಿಟ್
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಒಂದು ಕೋಟಿಗೂ ಹೆಚ್ಚು ಮಂದಿಯ ಹೆಸರು ಡಿಲಿಟ್ ಆಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಎಸ್ಐಆರ್-2026 ಕರಡು ಮತದಾರರ ಪಟ್ಟಿ
ಪ್ರತಿಪಕ್ಷಕ್ಕೆ ಮಾಧ್ಯಮ ಪ್ರಸಾರ ತಾರತಮ್ಯ: ವಿಧಾನಸಭಾಧ್ಯಕ್ಷರಿಗೆ ಆರ್ ಅಶೋಕ ದೂರು
ಸದನದ ಕಲಾಪಗಳಲ್ಲಿ ಪ್ರತಿಪಕ್ಷದ ಸದಸ್ಯರ ಹೇಳಿಕೆಗಳು, ಛಾಯಾಚಿತ್ರಗಳು ಹಾಗೂ ವೀಡಿಯೊ ತುಣುಕುಗಳನ್ನು ಅಧಿಕೃತ ಮಾಧ್ಯಮ ಪ್ರಸಾರದಿಂದ ಉದ್ದೇಶಪೂರ್ವಕವಾಗಿ ಕೈ ಬಿಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ವಿಧಾಸಭಾ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ. ಈ ಬಾರಿ ಮುಂಗಾರು ಅಧಿವೇಶನ ಆರಂಭಗೊಂಡ
ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿಸಲು ಸಿಎಂಗೆ ಮನವಿ
ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ ನಿಯೋಗವು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ
ಸೈಬರ್ ವಂಚನೆ ಜಾಲ: ಇಬ್ಬರನ್ನು ಬಂಧಿಸಿದ ಇಡಿ
ದೇಶದಲ್ಲಿ ವ್ಯಾಪಿಸಿರುವ ಸೈಬರ್ ವಂಚನೆ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯವು ತನಿಖೆ ತೀವ್ರಗೊಳಿಸಿದ್ದು, ಇಬ್ಬರನ್ನು ಬಂಧಿಸಿದೆ. ಜಾಲದಲ್ಲಿ 30,000 ಕೋಟಿ ರೂ. ಬ್ಯಾಂಕ್ ಮತ್ತು ನಗದು ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದೆ. ಫಹೀಮ್ ಮೊಯಿನ್ ಹುಸೇನ್ ಸಯ್ಯದ್ ಮತ್ತು ನಯೀಮ್ ಮುಯೀನ್
ರಾಜ್ಯದಲ್ಲಿ H1N1: 4,130ಕ್ಕೂ ಹೆಚ್ಚು ಪ್ರಕರಣ ಪತ್ತೆ
ರಾಜ್ಯದಲ್ಲಿ H1N1 ಸೋಂಕು ಆತಂಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, 4,130ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದ್ದು ಆರೋಗ್ಯ ಇಲಾಖೆ ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ರಾಜ್ಯದಲ್ಲಿ 4,583 ಪ್ರಕರಣ ದಾಖಲಾಗಿದ್ದವು. 2026ರಲ್ಲಿ ಈಗಾಗಲೇ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಯತ್ನ
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ, ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ
ಕ್ಷುಲ್ಲಕ ಜಗಳ: ಬ್ರಹ್ಮಾವರದಲ್ಲಿ ತಂದೆ,ತಾಯಿಯ ಹತ್ಯೆಗೈದ ಮಗ
ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಮಗ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು,




