Menu

ರಾಜ್ಯಾದ್ಯಂತ 4 ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು

ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ರಿಜ್ವಾನ್ ವಜಾ!

ಡ್ರೆಸ್ಸಿಂಗ್‌ ರೂಮಿನಲ್ಲಿ ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಮೊಹಮ್ಮದ್‌ ರಿಜ್ವಾನ್ ಅವರನ್ನು ಪಾಕಿಸ್ತಾನ ತಂಡದ ನಾಯಕ ಸ್ಥಾನದಿಂದ ವಜಾ ಮಾಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ರಿಜ್ವಾನ್ ಅವರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್‌ ಲತೀಫ್‌ ಹೇಳಿಕೆ

ಇಂಟರ್ನೆಟ್ ಇಲ್ಲದೆ ಹಣ ವರ್ಗಾವಣೆಗೆ ಆರ್‌ಬಿಐನಿಂದ ಡಿಜಿ ರುಪಿ

ಆರ್‌ಬಿಐ ಇಂಟರ್ನೆಟ್ ಇಲ್ಲದೆ ಹಣ ವರ್ಗಾವಣೆ ಮಾಡುವ ಡಿಜಿ ರುಪಿ ಎಂಬ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದು ಇಂಟರ್ನೆಟ್ ಇಲ್ಲದೆ ಡಿಜಿ ರೂಪಿ ಹಣ ವರ್ಗಾವಣೆ ಮಾಡಲು ಸಹಕಾರಿಯಾಗಲಿದೆ.ಇದು ದೇಶದ ಡಿಜಿಟಲ್ ಹಣಕಾಸು ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲು. ಇಂಟರ್ನೆಟ್ ಅಥವಾ ದೂರವಾಣಿ ಸಂಪರ್ಕ

ರಷ್ಯಾದ ತೈಲ ಖರೀದಿಸಲ್ಲವೆಂದು ಮೋದಿ ಹೇಳಿದ್ದಾರೆ, ಖರೀದಿಸಿದ್ರೆ ಭಾರಿ ಸುಂಕ: ಟ್ರಂಪ್‌ ಬೆದರಿಕೆ

ನಾನು ರಷ್ಯಾದ ತೈಲ ಖರೀದಿ ಮಾಡುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಅವರು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಭಾರಿ ಪ್ರಮಾಣದ ಸುಂಕಗಳನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 

ಪುತ್ತೂರಿನ ಯುವಕ ಬೆಂಗಳೂರಲ್ಲಿ ಸಾವು: ಸಿಗರೇಟ್‌, ಪುಡ್‌ ಪಾಯಿಸನ್‌, ಅಸ್ತಮಾ ಕಾರಣವೇ?

ಪುತ್ತೂರಿನ ಯುವಕನೊಬ್ಬ ಕೊಡಗಿನ ಯುವತಿ ಜೊತೆ ಬೆಂಗಳೂರಿನ ಮಡಿವಾಳ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ. ಈ ಸಾವಿಗೆ ಫುಡ್ ಪಾಯ್ಸನ್ ಅಥವಾ ಅತಿಯಾದ ಸಿಗರೇಟ್ ಸೇವನೆ ಕಾರಣವೇ ಅಥವಾ ಅವರ ಕುಟುಂಬವನ್ನು ಬಾಧಿಸುತ್ತಿದ್ದ ಅಸ್ತಮಾ ಕಾರಣ ಇರಬಹುದೇ

ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿಕೆ ಶಿವಕುಮಾರ್

"ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ" ಎಂದು ಡಿಸಿಎಂ ಡಿಕೆ ಶಿವಕುಮಾರ್  ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ  ಅವರು ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಕಿರುಕುಳ

ಹಾಲುಮತದವರು ಅವರಾಗಿಯೇ ಪದತ್ಯಾಗ ಮಾಡಬೇಕು, ಬಲವಂತ ಸಾಧ್ಯವಿಲ್ಲ ಎಂದ ಕೋಡಿಮಠದ ಶ್ರೀ

ಹೋದ ಸಲ ಐದು ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವವಿದೆ, ಅಧಿಕಾರ ಬಂದರೆ, ವಾಪಸ್ ತೆಗೆದುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ

ನಾರಾಯಣ ನೇತ್ರಾಲಯದಲ್ಲಿ ಮೂರು ಪಟಾಕಿ ಗಾಯ ಕೇಸ್

ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಪಟಾಕಿ ಸಿಡಿದು ಗಾಯಗೊಂಡ 15 ಒಳಗಿನ ವರ್ಷದ ಮೂರು ಮಕ್ಕಳು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಪಟಾಕಿ ಸಿಡಿಸುವಾಗ ನೋಡುತ್ತಿದ್ದ ಮೂರು ವರ್ಷದ ಮಗುವೊಂದಕ್ಕೆ ಗಾಯವಾಗಿದೆ. ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಗಾಯಗೊಂಡು ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 71 ಜನ,

ಡಾ. ಕೃತಿಕಾ ಕೊಲೆ ಪ್ರಕರಣ: ಮಹೇಂದ್ರ ರೆಡ್ಡಿ ಖುದ್ದು ಡ್ರಗ್ಸ್ ಖರೀದಿ

ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್‌ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಈಗಾಗಲೇ ಒಪ್ಪಿಕೊಂಡಿದ್ದಾನೆ. ತಾನೇ ಖುದ್ದಾಗಿ ಮೆಡಿಕಲ್‌ ಶಾಪ್‌ಗೆ ತೆರಳಿ ಡ್ರಗ್ಸ್‌ ಖರೀದಿಸಿರುವುದಾಗಿಯೂ ಪೊಲೀಸರಿಗೆ

ಯಲ್ಲಾಪುರದಲ್ಲಿ ಬಸ್ ಮರಕ್ಕೆ ಡಿಕ್ಕಿ: ಬಸ್ಸಲ್ಲೇ ಸಿಲುಕಿತು ಚಾಲಕನ ಮುರಿದ ಕಾಲು

ಮುಂಬೈಯಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಮುರಿದು ಬಸ್‌ನಲ್ಲೇ ಸಿಕ್ಕಿಕೊಂಡ ಘಟನೆ ಯಲ್ಲಾಪುರದ ಹಳಿಯಾಳ ಕ್ರಾಸ್ ಬಳಿ ನಡೆದಿದೆ. ಸ್ಥಳೀಯರು ಮತ್ತು ಪೊಲೀಸರು ಧಾವಿಸಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಲ್ಲಿ