Featured
ಆರ್ ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾದ ಪಿಡಿಒ ಅಮಾನತು
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚನದಲ್ಲಿ ಭಾಗಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು (PDO) ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ. ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ. ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ
ಐಪಿಎಸ್ ಅಧಿಕಾರಿ ಮನೆಯಲ್ಲಿ ನೋಟಿನ ಹಾಸಿಗೆ, ಕೆಜಿಗಟ್ಟಲೆ ಚಿನ್ನ, 22 ದುಬಾರಿ ವಾಚ್!
ಹಣದ ಬಂಡಲ್ ನ ಹಾಸಿಗೆ, ಐಷಾರಾಮಿ ಕಾರುಗಳು, ದುಬಾರಿ ವಾಚ್ ಗಳು, ಕೆಜಿಗಟ್ಟಲೆ ಚಿನ್ನ.. ಇದು ಡಿಐಜಿ ಎಂದು ಹೇಳಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಐಪಿಎಸ್ ಅಧಿಕಾರಿ ಮನೆಯಲ್ಲಿ ಪತ್ತೆಯಾಗಿದೆ. ಪಂಜಾಬ್ ನ ರೂಪರ್ ರೇಂಜ್ ನಲ್ಲಿರುವ ಐಪಿಎಸ್ ಅಧಿಕಾರಿ ಹರಿಚರಣ್ ಸಿಂಗ್
ಹುಲಿ ದಾಳಿಗೊಳಗಾದ ಮಹದೇವಗೌಡರಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ, ಪೂರ್ಣ ಪ್ರಮಾಣದ ಪರಿಹಾರ
ಚಾಮರಾಜನಗರದ ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ
ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ
ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಗೆ ದೊರೆತಿರುವ ಪ್ರಮಾಣಪತ್ರವನ್ನು ತಮ್ಮ ಬೆಂಗಳೂರಿನ ಗೃಹ ಕಚೇರಿಯಲ್ಲಿ
ಗುಜರಾತ್ ಸಂಪುಟ ಪುನರಚನೆ: 21 ಸಚಿವರಿಂದ ಪ್ರಮಾಣ ವಚನ ಸ್ವೀಕಾರ
ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ನೇತೃತ್ವದ ಗುಜರಾತ್ ಸಚಿವ ಸಂಪುಟ ಪುನರಚನೆ ಶುಕ್ರವಾರ ನಡೆದಿದ್ದು, ಡಿಸಿಎಂ ಹರ್ಷ ಸಾಂಘ್ವಿ ಸೇರಿದಂತೆ 21 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗಾಂಧೀನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು.
ವಿಜಯಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ಸಾವು
ವಿಜಯಪುರ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳು. ಈ ದಾರುಣ
ತಲಾ ಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋಧ್ಬವ
ಕನ್ನಡ ನಾಡಿನ ಜೀವನದಿ ಕಾವೇರಿ ಭಾಗಮಂಡಲದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ನಿರೀಕ್ಷಿತ ಸಮಯದಲ್ಲಿಯೇ ತೀರ್ಥೋದ್ಭವ ಆಗಿದೆ. ಈ ಮೂಲಕ ಜೀವನದಿ ದರ್ಶನ ನೀಡಿದ್ದಾರೆ. ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಶುಕ್ರವಾರ ಮಧ್ಯಾಹ್ನ 1.44ಕ್ಕೆ ಮಕರ ಲಗ್ನದಲ್ಲಿ
ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ಗಾಯಕಿ ಸುಹಾನ ಮದುವೆ
ಸರಿಗಮಪ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನ ಗೆದ್ದ ಗಾಯಕಿ ಶಿವಮೊಗ್ಗದ ಸುಹಾನ ಸೈಯದ್ ಸ್ನೇಹಿತ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಕುಟುಂಬದವರು ಮತ್ತು
ಸುಧಾಮೂರ್ತಿ ದಂಪತಿ ಹಿಂದುಳಿದವರ ಸಮೀಕ್ಷೆ ಎಂದು ಭಾವಿಸಿದ್ದರೆ ಅದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ
ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿಯವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು.
ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ, ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ: ಸಿಎಂ
ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ




