Menu

ಮೈಸೂರಿನಲ್ಲಿ ಅಕ್ಟೋಬರ್ 17ರಂದು ಬೃಹತ್ ಉದ್ಯೋಗ ಮೇಳ

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯ ಮಹಾರಾಜ ಕಾಲೇಜು‌ ಮೈದಾನದಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈಗಾಗಲೇ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ಅವರು ತಿಳಿಸಿದರು. ಮಂಗಳವಾರ ತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉದ್ಯೋಗ

ವೆಸ್ಟ್ ಇಂಡೀಸ್ ಮಣಿಸಿ ವಿಶ್ವದಾಖಲೆ ಬರೆದ ಟೀಂ ಇಂಡಿಯಾ

ನವದೆಹಲಿ: ಭಾರತ ತಂಡ 7 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯಿಂದ ಗೆದ್ದು ವಿಶ್ವದಾಖಲೆಯನ್ನು ಸರಿಗಟ್ಟಿದೆ. ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 121 ರನ್ ಗಳ ಗುರಿ ಪಡೆದಿದ್ದ ಭಾರತ ತಂಡ

6.5 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿ ದರ್ಶನ, 5 ಕೋಟಿ ಸಂಗ್ರಹ: ಸಚಿವ ಕೃಷ್ಣ ಭೈರೇಗೌಡ

ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನ ಸುಗಮವಾಗಿ ನಡೆಯುತ್ತಿದ್ದು, ಕಳೆದ 5 ದಿನಗಳಲ್ಲಿ 6,40,700 ಮಂದಿ ದರ್ಶನ ಪಡೆದಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಹಾಸನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆ 5

ಜಿಬಿಎ ಪ್ರಶ್ನಿಸಿ ಅರ್ಜಿ: ಹೈಕೋರ್ಟ್‌ಗೆ ಸಲ್ಲಿಸಿ ಎಂದ ಸುಪ್ರೀಂ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್‌ಗೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್

ಸಿಎಂ ಡಿಸಿಎಂ ನಿವಾಸಗಳಿಗೆ ಬಾಂಬ್‌ ಬೆದರಿಕೆ ಸಂದೇಶ: ತನಿಖೆಗೆ ಎಸ್‌ಐಟಿ ರಚನೆ

ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್‌ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಕಳೆದ ಶನಿವಾರ ಇ-ಮೇಲ್‌ ಮೂಲಕ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆ ಪೊಲೀಸ್‌ ಇಲಾಖೆ ಇಂಥ ಪ್ರಕರಣಗಳನ್ನು ಭೇದಿಸಲು ಎಸ್‌ಐಟಿ

ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ: ಎಸ್ ಐಟಿ ತನಿಖೆಗೆ ಆದೇಶ

ಸಿಎಂ, ಡಿಸಿಎಂ ಮನೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಸ್ ಐಟಿ ತನಿಖೆಗೆ ಆದೇಶಿಸಿದೆ. ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಕೆಲ ಶಾಲೆಗಳು, ಸರ್ಕಾರಿ ಕಚೇರಿ ಹಾಗೂ ದೇವಸ್ಥಾನಗಳಿಗೆ ಬಾಂಬ್‌ ಬೆದರಿಕೆ ಬರುತ್ತಿವೆ. ಬೆಂಗಳೂರಿನಲ್ಲೇ ಇಂತಹ 34

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂ ಸೂಚನೆ

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆಗೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದ್ದು, ಇದರಿಂದ ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಸದ್ಯಕ್ಕೆ ನಿರಾಳರಾಗಿದ್ದಾರೆ. ನಂಜೇಗೌಡ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮತಗಳ ಮರುಎಣಿಕೆ ನಡೆಸಿ ಫಲಿತಾಂಶವನ್ನು

ಸೈಟ್‌ ಕೊಡಿಸುವುದಾಗಿ ನಂಬಿಸಿ ಕಿರುತೆರೆ ಕಲಾವಿದರಿಗೆ ವಂಚನೆ: ಐವರ ವಿರುದ್ಧ ಎಫ್‌ಐಆರ್‌

ಬೆಂಗಳೂರಿನಲ್ಲಿ ಕಿರುತೆರೆ ಕಲಾವಿದರಿಗೆ ಸೈಟ್ ಕೊಡಿಸುವುದಾಗ ನಂಬಿಸಿ 1.6 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಂದು ಬಿಲ್ಡರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಗೀರಥ , ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಮತ್ತು ಉಮಾಕಾಂತ್

ವಿಜ್ಞಾನ ಓದಿಯೂ ಮೌಢ್ಯ ನಂಬಿದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ,

ಮೈಸೂರಲ್ಲಿ ದಲಿತ ಬಾಲಕಿಯ ರೇಪ್‌ ಮರ್ಡರ್‌: ಸಾಂತ್ವನ ಹೇಳದ ಪರಿಹಾರ ನೀಡದ ಸಿಎಂ ಎಂದು ಆರ್‌. ಅಶೋಕ ಕಿಡಿ

ಗುಲ್ಬರ್ಗದಿಂದ ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗದ 10 ವರ್ಷದ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿ ಕೊನೆಗೆ ಕೊಲೆ ಮಾಡಿದ್ದ ಹೃದಯವಿದ್ರಾವಕ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.  ಆದರೆ ಘಟನೆ ನಡೆದು 5 ದಿನಗಳಾದರೂ, ಪರಿಶಿಷ್ಟ