Menu

ಚಿಕ್ಕಬಳ್ಳಾಪುರದಲ್ಲಿ ನವವಿವಾಹಿತೆ ಆತ್ಮಹತ್ಯೆ: ಸಂಬಂಧಿಕರ ಪ್ರತಿಭಟನೆ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಸಿರೀಶಾನಾವರ ಮೃತದೇಹವನ್ನು ಬಶೆಟ್ಟಿಹಳ್ಳಿ ರಸ್ತೆಯಲ್ಲಿ ಇಟ್ಟು ಸಂಬಂಧಿಕರು ಪ್ರತಿಭಟನೆ‌ ನಡೆಸುತ್ತಿದ್ದಾರೆ. ಶ್ರೀನಾಥ್ ಎಂಬುವರನ್ನು ಪ್ರತಿಸಿ ವಿವಾಹವಾಗಿದ್ದ ಸಿರೀಶಾ ಕ್ರಿಮಿನಾಶಕ ಮಾತ್ರೆ ತಿಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರ ಕುಟುಂಬದವರು ದೂರು ದಾಖಲಿಸಿದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಲಾಗಿದೆ. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಡು ರಸ್ತೆಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ ಹಿನ್ನೆಲೆ ಒಂದು ಕಿ.ಮೀವರೆಗೆ ಟ್ರಾಫಿಕ್‌

ಧಾರವಾಡದಲ್ಲಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಧಾರವಾಡದ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸುರೇಶ ತುಪ್ಪದ (52), ಮಹಾಂತಪ್ಪ ತುಪ್ಪದ (65) ಮೃತಪಟ್ಟವರು. ಗದಗ ಮೂಲದ

ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ

ಕೊಪ್ಪಳದಲ್ಲಿ ವಿಚಾರಣಾಧೀನ ಕೈದಿಯಿಂದ ಪೊಲೀಸ್‌ ಮೇಲೆ ಹಲ್ಲೆ ಯತ್ನ

ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆತರಲಾಗಿದ್ದ ವಿಚಾರಣಾಧೀನ ಕೈದಿ, ಕುಖ್ಯಾತ ಕಳ್ಳ ಬಾಂಬೆ ಸಲೀಂ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಟಿನ್ನರ್ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಿ ಡ್ರಾಮಾ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಸಂತೋಷ್ ಹಾಗೂ ಹುಲಗಪ್ಪ ಎಂಬುವರ

ನಾನು ಯುದ್ಧ ನಿಲ್ಲಿಸೋದರಲ್ಲಿ ನಿಪುಣ: ಮತ್ತೆ ತನ್ನ ಬೆನ್ನು ತಾನೇ ತಟ್ಟಿಕೊಂಡ ಟ್ರಂಪ್‌

ನಾನು ಯುದ್ಧ ನಿಲ್ಲಿಸುವುದರಲ್ಲಿ ನಿಪುಣ, ಭಾರತ ಮತ್ತು ಪಾಕ್‌ ಯುದ್ಧ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ತನ್ನ ಬೆನ್ನು ತಾನೇ ತಟ್ಟಿಕೊಂಡಿದ್ದಾರೆ. ಇದನ್ನೆಲ್ಲ ನೊಬೆಲ್‌ ಶಾಂತಿ ಪ್ರಶಸ್ತಿಗಾಗಿ ಮಾಡಿಲ್ಲ

ದೀಪಾವಳಿಗೆ 9 ದಿನ ರಜೆ: ಉದ್ಯೋಗಿಗಳ ಹೃದಯ ಗೆದ್ದ ಎಲೈಟ್ ಮಾರ್ಕ್ಯೂ

ನವದೆಹಲಿಯ ಕಂಪೆನಿಯೊಂದು ಒಂಬತ್ತು ದಿನ ದೀಪಾವಳಿ ರಜೆ ನೀಡಿದ್ದು ಉದ್ಯೋಗಿಗಳ ಹೃದಯವನ್ನು ಗೆದ್ದುಕೊಂಡಿದೆ. ಉದ್ಯೋಗಿ ಸ್ನೇಹಿ ಎಲೈಟ್ ಮಾರ್ಕ್ಯೂ ಕಂಪೆನಿ ಈ ಘೋಷಣೆ ಮಾಡಿದೆ. ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಕೆಲವು ಕಂಪೆನಿಗಳು ತಿಂಗಳ ಸಂಬಳದ ಮೊತ್ತವನ್ನು ಬೋನಸ್‌ ಆಗಿ

ಕರ್ನಾಟಕದ ಕಾಂಗ್ರೆಸ್‌ ಪಕ್ಷಕ್ಕೆ ಈಗ ಗ್ಯಾರಂಟಿಗಳು ಬಿಸಿ ತುಪ್ಪ: ಆರ್‌. ಅಶೋಕ್‌

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌

ಚಿಕ್ಕಮಗಳೂರು: ಮದುವೆಯಾದ ಕೆಲವೇ ದಿನಕ್ಕೆ ತೊರೆದ ಪತ್ನಿಯ ಕೊಲೆಗೈದ ಪತಿ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಐದು ತಿಂಗಳ ಹಿಂದೆ ಮದುವೆಯಾಗಿರುವ ದಂಪತಿ ಮಧ್ಯೆ ಕೌಟುಂಬಿಕ ಕಲಹ ತೀವ್ರಗೊಂಡು ಹೆಂಡತಿಯು ಗಂಡನ ಮನೆ ತೊರೆದು ತವರು ಮನೆಗೆ ವಾಪಸ್‌ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ

ಕನಕಪುರದಲ್ಲಿ ಜಮೀನು ಜಗಳ: ಯುವಕನ ಕೊಲೆ

ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ನಡೆದ ಎರಡು ಕುಟುಂಬಗಳ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿದೆ. ಸುನಿಲ್ (27) ಕೊಲೆಯಾದ ಯುವಕ. ತುಂಗಣಿ ಗ್ರಾಮದ ನಿವಾಸಿ ಸುನಿಲ್‌ನ ತಂದೆಯಿಂದ ಪಾರ್ಥಸಾರಥಿ ಎಂಬಾತ ಎರಡು ಎಕರೆ ಜಮೀನನ್ನು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಬರೆಸಿಕೊಂಡಿದ್ದಾರೆ

ಜೆಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್  ಪುತ್ಥಳಿ ‌ಮರುಸ್ಥಾಪನೆ: ಡಿಕೆ ಶಿವಕುಮಾರ್ 

ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ