Wednesday, September 30, 2026
Menu

ಬರ ನೆರವು ಕೋರಿ ಸರ್ವಪಕ್ಷ ನಿಯೋಗದ ಜತೆ ದೆಹಲಿಗೆ ಬರದಿದ್ದರೆ ಬಿಜೆಪಿಯ ಕಪಟ ನಾಟಕ ಸಾಬೀತಾಗುತ್ತದೆ: ಮುಖ್ಯಮಂತ್ರಿ

ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ ನಿಯೋಗದೊಂದಿಗೆ ಬಾರದಿದ್ದರೆ, ಬಿಜೆಪಿಯವರದ್ದು ಕಪಟ ನಾಟಕ ಎಂಬುದು ಸಾಬೀತಾಗುತ್ತದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಬಿಜೆಪಿ ನಾಯಕರು ಮನವರಿಕೆ ಮಾಡಿಕೊಡದಿದ್ದರೆ, ರೈತರ ಹಿತಕ್ಕಾಗಿ ನಾವೇ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು‌, ಬರ ವಿಚಾರದಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ಹೋಗುವುದಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆ

ಉತ್ತರಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹಕ್ಕೆ 56 ಮಂದಿ ಬಲಿ

ಉತ್ತರಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಈವರೆಗೆ ೫೬ ಮಂದಿ ಬಲಿಯಾಗಿದ್ದಾರೆ. ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಾಹ ಮತ್ತಿತರ ಅವಘಡಗಳಲ್ಲಿ ನಲ್ವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಜ್ಯದ ೬೩ ಜಿಲ್ಲೆಗಳ್ಲಲಿ ವ್ಯಾಪಕ ಮಳೆಯಾಗಿದೆ, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ೪೫.೧ ಮಿಲಿಮೀಟರ್‌

ಭಕ್ತಿಯೇ ಜಾತಿ, ಕರ್ಮವೇ ಧರ್ಮ ಎಂದು ಸಾರಿದ ವೀರಶೈವ ಲಿಂಗಾಯತ ಧರ್ಮ: ಡಿಕೆ ಶಿವಕುಮಾರ್‌

ಭಕ್ತಿಯೇ ಜಾತಿ, ಕರ್ಮವೇ ಧರ್ಮ ಎಂದು ಸಾರಿದ ಏಕೈಕ ಧರ್ಮ, ವೀರಶೈವ ಧರ್ಮ. ವೀರಶೈವ ಲಿಂಗಾಯತರು ತಾವು ಒಗ್ಗಟ್ಟಾಗಿದ್ದರೆ ಸಾಲದು. ಇಡೀ ರಾಜ್ಯವನ್ನು ಎಲ್ಲಾ ಸಮಾಜಗಳನ್ನು ಒಗ್ಗೂಡಿಸಬೇಕು. ಇದು ನಿಮ್ಮ ಕರ್ತವ್ಯ. ಆ ನಿಟ್ಟಿನಲ್ಲಿ ಹೆಜ್ಜೆ ಇಡಬೇಕು ಎಂದು ಮುಖ್ಯಮಂತ್ರಿ ಡಿಕೆ

ಮತಗಳ್ಳತನ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹೇಳಿದ್ದು ನಿಜವಾಗಿದೆ: ಸಿಎಂ

ಮತಗಳ್ಳತನ ವಿಚಾರವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದ ಅಂಶಗಳು ನಿಜವಾಗಿವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ನಿವಾಸದ ಬಳಿ

ಉಗ್ರ ಹಫೀಜ್ ಹಾಗೂ ಪಾಕ್ ಭಂಡಾಟ

ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಮುಜಾಹಿದ್ದಿನ್ ಪ್ರಮುಖ ಭಟ್ಕಳ್ ರಿಯಾಜ್ ಮೊದಲಾದ ಕಿರಾತಕರಿಗೆಲ್ಲರಿಗೂ ಪಾಕ್ ಸ್ವರ್ಗ ಮತ್ತು ಸುರಕ್ಷಿತ ತಾಣವಾಗಿರುವುದು ಕಟುಸತ್ಯ. ಇಂತಹ ದೇಶದ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಹೊಂದಿರುವ ಅಮೆರಿಕ ಮತ್ತು ಚೀನಾ ಕೂಡಾ, ಉಗ್ರರ ದಮನದ ವಿಚಾರದಲ್ಲಿ ಪಾಕ್‌ಗೆ

ಕಮ್ಯುನಿಷ್ಟರ ಕೆಲಸವೇ ಜಗಳ ಆಡೋದು: ಕನ್ನೇರಿ ಸ್ವಾಮೀಜಿ

ಬಸವಾದಿ ಶಿವಶರಣರ ಹಿಂದೂ ಸಮಾವೇಶ ಯಾಕೆ ಮಾಡ್ತಿದ್ದಾರೆ ಅಂತ ಪ್ರಶ್ನೆ ಮಾಡುವ ಕಮ್ಯುನಿಷ್ಟರ ಕೆಲಸವೇ ಯಾವಾಗಲೂ ಜಗಳ ಆಡೋದು ಎಂದು ಮಹಾರಾಷ್ಟ್ರದ ಕನ್ನೇರಿಯ ಕಾಡಸಿದ್ದೇಶ್ವರ ಸ್ವಾಮೀಜಿ ಆರೋಪಿಸಿದ್ದಾರೆ. ಕಲಬುರಗಿ ನಗರದ ಎನ್.ವಿ. ಕಾಲೇಜ್ ಮೈದಾನದಲ್ಲಿ ಬಸವಾದಿ ಶಿವಶರಣರ ಹಿಂದೂ ಬೃಹತ್ ಸಮಾವೇಶವನ್ನು

ಹಾಲಿನ ದರ ಏರಿಕೆ: ಸಂಪುಟದಲ್ಲಿ ಚರ್ಚಿಸಿ ತೀರ್ಮಾನವೆಂದ ಸಿಎಂ

ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಹಾಲಿನ ದರ ಏರಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಜಿಲ್ಲಾ ಹಾಲು

ಗಿಟಾರ್‌ಗೆ ಹೆಲ್ಮೆಟ್‌ ಧರಿಸಿಲ್ಲವೆಂದು 500 ರೂ. ದಂಡ: AI ಕ್ಯಾಮೆರಾ ಕರಾಮತ್ತು

ದ್ವಿಚಕ್ರವಾಹನದಲ್ಲಿ ಕೊಡೊಯ್ಯುತ್ತಿದ್ದ ಗಿಟಾರ್‌ ಗೆ ಹೆಲ್ಮೆಟ್‌ ಧರಿಸಿಲ್ಲವೆಂದು 500 ರೂ. ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟ್ರಾಫಿಕ್‌ ನಿಯಮ ಉಲ್ಲಂಘನೆ ಪತ್ತೆಗಾಗಿ ಅಳವಡಿಸಲಾಗಿರುವ AI ಕ್ಯಾಮೆರಾ ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಗಿಟಾರ್‌ ಅನ್ನು “ಹೆಲ್ಮೆಟ್‌ ಧರಿಸದ ಹಿಂಬದಿ ಸವಾರ” ಎಂದು ಗುರುತಿಸಿ

ಬಾರದ ಅನುದಾನ: ಗುತ್ತಿಗೆದಾರರ ಕಿರುಕುಳಕ್ಕೆ ಡೆತ್‌ನೋಟ್‌ ಬರೆದಿಟ್ಟು ಗದಗದ ಅಧಿಕಾರಿ ನಾಪತ್ತೆ

ಸರ್ಕಾರದಿಂದ ಅನುದಾನ ಬಾರದೆ ಉಪ ಗುತ್ತಿಗೆದಾರರ ಕಿರುಕುಳದಿಂದ ಬೇಸತ್ತ ಗದಗದ ಕೆಆರ್‌ಐಡಿಎಲ್‌ ಎಇಇ ಫರ್ವಿಜ್‌ ಧಾರವಾಡ ಆತ್ಮಹತ್ಯೆ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಬೆಟಗೇರಿ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸೆಪ್ಟೆಂಬರ್ 12ರಂದು ಬೆಂಗಳೂರಿನ ಕೆಆರ್​ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ

ಚುನಾವಣಾ ಆಯೋಗ ಮತಗಳ್ಳತನದ ಪಾಲುದಾರ: ಮುಖ್ಯಮಂತ್ರಿ

ಚುನಾವಣಾ ಆಯೋಗ ಬಿಜೆಪಿಯ ಕೈಗೊಂಬೆಯಾಗಿದೆ. ಬಡ ಹಾಗೂ ಆಡಳಿತ ವ್ಯವಸ್ಥೆ ಟೀಕಿಸುವ ಮತದಾರರ ಹೆಸರನ್ನು ಗುರಿಯಾಗಿಸಲಾಗಿದೆ. ಬಿಜೆಪಿ ಜೊತೆ ಸೇರಿ ಮತಗಳ್ಳತನಕ್ಕೆ ಪಾಲುದಾರರಾಗಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್  ರಾಜೀನಾಮೆ