Sunday, September 21, 2025
Menu

ರಕ್ಷಣಾ ಇಲಾಖೆಗೆ 50,000 ಕೋಟಿ ರೂ. ಅನುದಾನ ನೀಡಲು ಮುಂದಾದ ಕೇಂದ್ರ!

ನವದೆಹಲಿ: ಆಪರೇಷನ್ ಸಿಂಧೂರ್ ಯಶಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯ ಬಲವರ್ಧನೆಗೆ 50,000 ಕೋಟಿ ರೂ. ನೆರವು ಘೋಷಿಸಿದೆ. ಆಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ರೂ. ರಕ್ಷಣಾ ಇಲಾಖೆಗೆ ನೀಡಲು ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ರಕ್ಷಣಾ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಮೊತ್ತ 7 ಲಕ್ಷ ಕೋಟಿ ರೂ.ಗೆ ಏರಿಕೆಯಾದಂತಾಗಿದೆ. ಕಳೆದ ಫೆಬ್ರವರಿಯಲ್ಲಿ

NEET UG ಫಲಿತಾಂಶ ಘೋಷಣೆಗೆ ತಾತ್ಕಾಲಿಕ ತಡೆ ನೀಡಿದ ಮಧ್ಯಪ್ರದೇಶ ಹೈಕೋರ್ಟ್‌

2025ರ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ವಿವಾದ ಉಂಟಾದ ಹಿನ್ನೆಲೆ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ನೀಟ್ ಯುಜಿ ಫಲಿತಾಂಶ ಘೋಷಣೆಗೆ ತಾತ್ಕಾಲಿಕ ತಡೆ ನೀಡಿದೆ. ಈ ಹಿಂದೆ ನ್ಯಾಯಾಲಯ ಆದೇಶ ನೀಡಿದ್ದರೂ ವಿಷಯದ ಬಗ್ಗೆ ಸೂಚನೆಗಳನ್ನು ಪಡೆಯಲು

ಚೀನಾ, ಸಿಂಗಾಪುರಗಳಲ್ಲಿ ಮತ್ತೆ ಕೋವಿಡ್‌ ಸದ್ದು

ಐದು ವರ್ಷದ ಹಿಂದೆ (2020) ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದ್ದು, ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಹರಡುವ ಸಾಧ್ಯತೆಯ ಬಗ್ಗೆ ಎಚ್ಚರಿ ಸಿದ್ದಾರೆ. ಕೋವಿಡ್‌

ಬೆಂಗಳೂರಿನಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಸರ್ವಿಸ್‌ ಸ್ಥಗಿತ

ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿಯೂ ಟರ್ಕಿ ಕಂಪನಿಗೆ  ಭಾರಿ ಹೊಡೆತ ನೀಡಿದಂತಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು

ಬೆಂಗಳೂರು ಹರೇ ಕೃಷ್ಣ ದೇವಸ್ಥಾನ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನವು ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರು ಇಸ್ಕಾನ್ ಸೊಸೈಟಿ ಕರ್ನಾಟಕ ಹೈಕೋರ್ಟ್

ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ

ಪಾಕಿಸ್ತಾನಕ್ಕೆ ವೀಳ್ಯದೆಲೆ ರಫ್ತು ಬ್ಯಾನ್‌ ಮಾಡಿದ ಹೊನ್ನಾವರ ರೈತರು

ಪಹಲ್ಗಾಮ್​​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್‌ ನಡೆಸಿ ತಕ್ಕ ಉತ್ತರ ನೀಡಿದೆ. ಇದಾದ ಬಳಿಕ ದೇಶದಲ್ಲಿ ಪಾಕ್‌ ವಿರುದ್ಧ ಅಭಿಯಾನವೇ ಶುರುವಾಗಿದೆ. ದೇಶದ ಚಿತ್ರರಂಗವು ಪಾಕ್‌ಗೆ ನೆರವಾಗಿರುವ ಟರ್ಕಿಯಲ್ಲಿ ಇನ್ನು ಮುಂದೆ ಶೂಟಿಂಗ್‌ ನಡೆಸದಿರಲು ನಿರ್ಧರಿಸಿದೆ, ಕರ್ನಾಟಕದ ವಿಜಯಪುರ

ಪುನೀತ್ ಕೆರೆಹಳ್ಳಿಗೆ ಸೋಷಿಯಲ್‌ ಮೀಡಿಯಾದಲ್ಲಿ ಜೀವ ಬೆದರಿಕೆ

ಹಿಂದೂ ಪರ ಹೋರಾಟಗಾರ ಎನ್ನಲಾಗುವ ಪುನೀತ್ ಕೆರೆಹಳ್ಳಿಗೆ ಮೈಸೂರು ಮೂಲದ ವ್ಯಕ್ತಿ ಜೀವ ಬೆದರಿಕೆ ಒಡ್ಡಿರುವುದು ಬಹಿರಂಗಗೊಂಡಿದೆ. ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬ ವ್ಯಕ್ತಿ ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ

ನಾಳೆಯಿಂದ ಭಾರಿ ಮಳೆ, ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದ್ದು, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,

ಪಾಕ್‌ಗೆ ಕ್ಷಿಪಣಿ ನೆರವು: ವಿಜಯಪುರ ರೈತರಿಂದ ಟರ್ಕಿ ಬೈಕಾಟ್‌ ಅಭಿಯಾನ

ಭಾರತವು ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸುವಾಗ ಪಾಕಿಸ್ತಾನ‌ಕ್ಕೆ ಕ್ಷಿಪಣಿ ಪೂರೈಸಿ ನೆರವು ನೀಡಿರುವ ಟರ್ಕಿ ವಿರುದ್ಧ ವಿಜಯಪುರದಲ್ಲಿ ಬೈಕಾಟ್ ಟರ್ಕಿ ಅಭಿಯಾನ ನಡೆಯುತ್ತಿದೆ. ಅರ್ಕಿಗೆ ಕೃಷಿ ಉತ್ಪನ್ನ ರಪ್ತು ನಿಷೇಧ ಹೋರಾಟಕ್ಕೆ ವಿಜಯಪುರ ಜಿಲ್ಲೆಯ ರೈತರು ಮುದಾಗಿ, ಜಿಲ್ಲೆಯಿಂದ ಹಣ್ಣು ಮತ್ತು