Featured
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ 2500 ಕೋಟಿ ರೂ. ಯೋಜನೆ
ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಸಹಯೋಗದೊಂದಿಗೆ ₹2500 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿಕೆ ಶಿವಕುಮಾರ್ ಸಮ್ಮುಖ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು. ಡಿಸಿಎಂ ಡಾ ಜಿ ಪರಮೇಶ್ವರ್, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್
KEO AI PC-2026 ಲೋಕಾರ್ಪಣೆ ಮೂಲಕ ಒಂದು ಕನಸಿಗೆ ಚಾಲನೆ: ಸಿಎಂ
ನಾವು ಕೇವಲ ಒಂದು ಉಪಕರಣವನ್ನು ಲೋಕಾರ್ಪಣೆ ಮಾಡುತ್ತಿಲ್ಲ. ನಾವು ಒಂದು ಕನಸಿಗೆ ಚಾಲನೆ ನೀಡುತ್ತಿದ್ದೇವೆ . ಗ್ರಾಮೀಣ ಹಳ್ಳಿಗಳಿಂದ ಹಿಡಿದು ನಗರ ಕೇಂದ್ರಗಳವರೆಗೆ ಕರ್ನಾಟಕದ ಪ್ರತಿಯೊಂದು ಮಗುವೂ ಕಲಿಯಬೇಕು, ಮತ್ತು ಕೃತಕ ಬುದ್ಧಿಮತ್ತೆಯ (AI) ಭವಿಷ್ಯವನ್ನು ರೂಪಿಸಬೇಕು ಎಂಬ ಕನಸು ಎಂದು
ಎಸ್‌ಐಆರ್ ಹಾಗೂ ಅಧಿಕಾರಿಗಳ ಹಾರಿಕೆ ಉತ್ತರ
ಎಲ್ಲ ಮಾಹಿತಿಯೂ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿದೆ. ಅದನ್ನು ಓಪನ್ ಮಾಡಿ ನೀವೇ ಅಪ್ಲೆ ಮಾಡಿಕೊಳ್ಳಿ ಎಂಬ ಅಧಿಕಾರಿಗಳ ಹಾರಿಕೆಯ ಉತ್ತರಗಳಿಂದ ಎಸ್‌ಐ ಆರ್ ಪ್ರಕ್ರಿಯೆ ಈಗ ರಾಜ್ಯದಲ್ಲಿ ಹಳ್ಳ ಹಿಡಿದಿದೆ. ಉದ್ಯೋಗಸ್ಥ ಮತ್ತು ಇತರ ಅನಿವಾರ್ಯ ಕಸಬುಗಳಲ್ಲಿ ತೊಡಗಿರುವ ಅದೆಷ್ಟೋ ಮಂದಿ
ಪ್ರಜ್ವಲ್ ರೇವಣ್ಣ ವಿರುದ್ಧ ಸಾಕ್ಷಿಗೆ ಬೆದರಿಕೆ ಆರೋಪ
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿರುವುದಾಗಿ ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತನ್ನ ಮತ್ತು ತನ್ನ ಮಗನ ಸುರಕ್ಷತೆ
ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ನಿವಾಸಿಗಳಿಗೆ ಎ ಖಾತೆ
ರಾಜ್ಯದಲ್ಲಿ ಕಳೆದ ೩೦-೪೦ ವರ್ಷಗಳಿಂದ ಅನಧಿಕೃತ ಬಡಾವಣೆಗಳಲ್ಲಿ ಮನೆ, ನಿವೇಶನ ಹೊಂದಿರುವವರಿಗೆ ಎ ಖಾತೆ ನೀಡಲು ಸರ್ಕಾರ ಮುಂದಾಗಿದೆ. ಬಿ ಖಾತೆ ಕಾರಣ ಸಂಕಷ್ಟದಲ್ಲಿದ್ದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ಹೊಸ ಕಾಯ್ದೆ ಅಂಗೀಕರಿಸಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ
‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ ಆಗಸ್ಟ್ 22 ಮತ್ತು 23ಕ್ಕೆ
ಜೀ ಕನ್ನಡದ ಜನಪ್ರಿಯ ಶೋ ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಅಂತಿಮ ಘಟ್ಟ ತಲುಪಿದ್ದು, ಅದ್ಧೂರಿ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಚಾಂಪಿಯನ್ ಪಟ್ಟಕ್ಕಾಗಿ ಸ್ಪರ್ಧಿಗಳು ಪರಸ್ಪರ
ಹಗರಣದ ಎಲ್ಲ ದಾಖಲೆಗಳಿದ್ದರೂ ಸಚಿವ ನಾಗೇಂದ್ರ ರಾಜೀನಾಮೆ ನೀಡುತ್ತಿಲ್ಲ: ಆರ್ ಅಶೋಕ
ಸಚಿವ ಬಿ.ನಾಗೇಂದ್ರ 187 ಕೋಟಿ ರೂ. ಹಗರಣ ನಡೆಸಿರುವುದಕ್ಕೆ ಸೂಕ್ತ ದಾಖಲೆಗಳಿದ್ದರೂ ಅವರನ್ನು ವಜಾ ಮಾಡುತ್ತಿಲ್ಲ. ಅಂದರೆ ಈ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಶಾಸಕರ ಭವನದ ಆವರಣದ ಶ್ರೀ
ಸರ್ಕಾರದ ತಪ್ಪು, ಸೋರಿಕೆ ಸರಿಪಡಿಸಿಕೊಳ್ಳಲು ಸಲಹೆ ನೀಡಿ: ಸಿಎಗಳಿಗೆ ಸಿಎಂ ಕರೆ
ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ ಎಂದು ಲೆಕ್ಕ ಪರಿಶೋಧಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ್ದ “ಸಂವಾದ ಸಮ್ಮೇಳನ”ದಲ್ಲಿ ಸಿಎಂ
ಸಾರ್ವಜನಿಕರಿಲ್ಲದ ಕಡೆ ಜಾತಿ ನಿಂದನೆ: ಎಸ್ಸಿಎಸ್ಟಿ ಕಾಯ್ದೆಯಡಿ ಅಪರಾಧವಾಗದು ಎಂದ ಸುಪ್ರೀಂ
ಸಾರ್ವಜನಿಕರು ಇರುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿದೆ ಎಂಬುದು ಸಾಬೀತು ಆಗದಿದ್ದರೆ ಅದು ಎಸ್ಸಿಎಸ್ಟಿ ಕಾಯ್ದೆಯಡಿ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಮತ್ತು ಸಂದೀಪ ಮೆಹ್ತಾ ಅವರನ್ನು ಒಳಗೊಂಡಿರುವ ಪೀಠವು ಈ ಆದೇಶ ನೀಡಿದೆ,
ಹನೂರು ಎನ್‌ಕೌಂಟರ್: ಬಲಿಯಾದವರು ಬೇಟೆಗಾರರು ಎಂದು ಸಾಕ್ಷಿ ನೀಡಿದ ಅರಣ್ಯ ಇಲಾಖೆ
ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಎನ್‌ಕೌಂಟರ್‌ಗೆ ಬಲಿಯಾಗಿರುವ ಪ್ರಕರಣದ ತನಿಖೆ ಮುಂದುವರಿದಿದ್ದು, ಎನ್‌ಕೌಂಟರ್‌ನಲ್ಲಿ ಸತ್ತಿರುವ ಮೂವರು ಬೇಟೆಗೆ ಹೋಗಿದ್ದವರು, ದನ ಮೇಯಿಸಲು ಹೋಗಿದ್ದವರು ಅಲ್ಲ ಎಂದು ಇಲಾಖೆ ಸಾಕ್ಷಿ ಸಮೇತ ಹೇಳಿದೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್, ಮಾಂಸ, ಅಡುಗೆ




