Featured
ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರಾ ಸಂಭ್ರಮ: ಇಂದಿನಿಂದ 3 ದಿನದ ವೇಳಾಪಟ್ಟಿ
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದೇವಿಯ ದರ್ಶನ ಸಿಗುವ ಇತಿಹಾಸ ಪ್ರಸಿದ್ಧ ಹಾಸನಾಂಬ ಜಾತ್ರೆ ಅಕ್ಟೋಬರ್ 9 ರಿಂದ ಆರಂಭಗೊಂಡಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಈಗಾಗಲೇ ಮೂರು ದಿನಗಳ ಸಂಭ್ರಮದ ಜಾತ್ರೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದಿವೆ, ಮುಂದಿನ ಮೂರು ದಿನಗಳ ಅಕ್ಟೋಬರ್ 12, 13, 14 ಜಾತ್ರಾ ವೇಳಾಪಟ್ಟಿಯಲ್ಲಿ ಹಲವು ಕಾರ್ಯಕ್ರಮಗಳಿವೆ. ಜಾತ್ರೆಯ ವೇಳಾಪಟ್ಟಿ ಹೀಗಿದೆ, ಅಕ್ಟೋಬರ್ 12(ಮಧ್ಯಾಹ್ನ: 2 ರಿಂದ 3:30ರವರೆಗೆ, ಬೆಳಗ್ಗೆ 3 ರಿಂದ 5 ರವರೆಗೆ
ದಾವಣಗೆರೆ: 150 ಕೋಟಿ ಕನ್ನ ಹಾಕಿದ ಸೈಬರ್ ವಂಚಕ ಅರೆಸ್ಟ್
ಸಿಸಿಟಿವಿ ಕೆಲಸ ಮಾಡಿಕೊಂಡು ದೇಶದ ನಾನಾ ಬ್ಯಾಂಕ್ ಖಾತೆಗಳಿಂದ 150 ಕೋಟಿ ರೂ. ದೋಚಿದ್ದ ಸೈಬರ್ ವಂಚಕನನ್ನು ದಾವಣೆಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ (28) ಎಂಬಾತನನ್ನು
ನಿಷೇಧಿತ ಪಿಎಫ್ ಐ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ್ದ ಧರ್ಮಗುರು ಅರೆಸ್ಟ್
ನಿಷೇಧಿತ ಪಿಎಫ್‌ಐ ಸಂಘಟನೆ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ ಮುಸ್ಲಿಂ ಧರ್ಮಗುರುವನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧಿತ ಆರೋಪಿ. ಭೂಗತರಾಗಿರುವ ಪಿಎಫ್‌ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್ ಸಲ್ಮಾನ್ ಸಲಾಂ
ಮಂಗಳೂರಿನಲ್ಲಿ ಮಲಯಾಳಂ ನಟ ಜಯಕೃಷ್ಣನ್ ಅರೆಸ್ಟ್!
ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಮಲಯಾಳಂ ಖ್ಯಾತ ನಟ ಜಯಕೃಷ್ಣನ್ ಸೇರಿದಂತೆ ಮೂವರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆ.9ರಂದು ಮಂಗಳೂರಿಗೆ ಭೇಟಿ ನೀಡಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಅವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ. ಜಯಕೃಷ್ಣನ್ ಹಾಗೂ ಸ್ನೇಹಿತರು ಮಂಗಳೂರಿಗೆ
5 ವರ್ಷಗಳಲ್ಲೇ ಗರಿಷ್ಠ ಭಕ್ತರಿಂದ ಹಾಸನಾಂಬೆ ದರ್ಶನ: ಸಚಿವ ಕೃಷ್ಣ ಬೈರೇಗೌಡ
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ನಾಡದೇವಿ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದ್ದು, ಜಿಲ್ಲಾಡಳಿತದ ವ್ಯವಸ್ಥೆಯಿಂದ ಯಾವುದೇ ಗೊಂದಲವಿಲ್ಲದೇ ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭಕ್ತರು
ಗಿಲ್ ಶತಕ: 5 ವಿಕೆಟ್ 518 ರನ್ ಗೆ ಭಾರತ ಮೊದಲ ಇನಿಂಗ್ಸ್ ಡಿಕ್ಲೇರ್
ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 518 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ
ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ನಂ.1
ಬೆಂಗಳೂರು: ದೇಶದಲ್ಲಿ ಅತೀ ಹೆಚ್ಚು ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ನಂ.1 ಸ್ಥಾನ ಪಡೆದಿದೆ. ಖಾಸಗಿ ವಾಹನ ವಿಮಾ ಕಂಪನಿ ಆ್ಯಕೋ ಕಂಪನಿ 2024ರ ಡಿಸೆಂಬರ್‌ನಿಂದ 2025ರ ಜೂನ್ ತಿಂಗಳವರೆಗೆ ಸಮೀಕ್ಷೆ ನಡೆಸಿರುವ ಸಮೀಕ್ಷೆಯಲ್ಲಿ
ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್
ಬೆಂಗಳೂರು: “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ
ಐಪಿಎಸ್ ಅಧಿಕಾರಿ ಆತ್ಮಹತ್ಯೆ: ಹರಿಯಾಣದ ಇಬ್ಬರು ಪೊಲೀಸ್ ಮುಖ್ಯಸ್ಥರ ವಿರುದ್ಧ ಎಫ್ ಐಆರ್!
ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಸಿಂಗ್ ಕಪೂರ್, ರೋಹ್ಟಕ್ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ
ಸಿಜೆಐ ವಿರುದ್ಧ ಜಾತಿ ನಿಂದನೆ: 100 ಮಂದಿ ವಿರುದ್ಧ ಎಫ್ ಐಆರ್
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ 100 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ವೇಳೆ ವೃದ್ಧ ವಕೀಲ ಸನಾತನ ಧರ್ಮದ ಅವಹೇಳನ ಸಹಿಸುವುದಿಲ್ಲ ಎಂದು ಘೋಷಣೆ ಕೂಗಿ




