Featured
ಹನೂರು ಎನ್‌ಕೌಂಟರ್: ಪ್ರತೀಕಾರಕ್ಕೆ ಹತ್ತು ಎಕರೆ ಅರಣ್ಯ ಭಸ್ಮ
ಹನೂರು ಅರಣ್ಯಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ಮೂವರು ಬಲಿಯಾಗಿರುವುದಕ್ಕೆ ಪ್ರತೀಕಾರವಾಗಿ ಸ್ಥಳೀಯರು ಮಲೆ ಮಹದೇಶ್ವರ ವನ್ಯಜೀವಿಧಾಮದ ಹತ್ತು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಎನ್‌ಕೌಂಟರ್ ಬಳಿಕ ಅರಣ್ಯ ಇಲಾಖೆಯ ಬೇಟೆ ತಡೆ ಶಿಬಿರ, ಕಾವೇರಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅರಣ್ಯ ಸಿಬ್ಬಂದಿಯನ್ನುಗುರಿಯಾಗಿಸಿ ದಾಳಿಗಳನ್ನು ನಡೆಸಲಾಗುತ್ತಿದೆ. ಮೂವರ ಸಾವಿನ ಬಳಿಕ ಸ್ಥಳೀಯರು ಜಿಲೆಟಿನ್ ಬಳಸಿ ಬೇಟೆ ತಡೆ ಶಿಬಿರಗಳನ್ನು ಸ್ಫೋಟಿಸಿದ್ದರು. ಬಳಿಕ ಕಾಡಿಗೆ ಬೆಂಕಿ ಹಚ್ಚಿದ್ದು,
ಲಿಂಗಸುಗೂರಿನಲ್ಲಿ ಮಹಿಳೆಯ ಶವ ಪತ್ತೆ: ರೇಪ್ ಅಂಡ್ ಮರ್ಡರ್ ಶಂಕೆ
ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕರಡಕಲ್ ಗ್ರಾಮದ ತಿಪ್ಪಣ್ಣ ಬಜಲರ ಅವರ ಪತ್ನಿ ರಾಣೆಮ್ಮ (35) ಎಂಬವರು ಶವವಾಗಿ ಪತ್ತೆಯಾಗಿದ್ದು, ಈ ಸಾವು ಅನುಮಾನಗಗಳಿಗೆ ಕಾರಣವಾಗಿದೆ. ಅತ್ಯಾಚಾರ ನಡೆಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಜಾಲಿಬೆಂಚಿ ಗ್ರಾಮದ ಮಾರ್ಗ ಮಧ್ಯದ ಹೊಲವೊಂದರಲ್ಲಿ ಈ
ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು, ಸಮಾನತೆ, ಪಾರದರ್ಶಕತೆ, ಸಹಕಾರ ಅಗತ್ಯ: ಮುಖ್ಯಮಂತ್ರಿ
ಸ್ನೇಹಿತರೇ, ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು. ನೀರಿನ ಹಂಚಿಕೆಯಿಂದ ನೀರಿನ ಸಹಕಾರದತ್ತ ಸಾಗುವ ಸಮಯ ಈಗ ಬಂದಿದೆ. ನಮ್ಮ ಧ್ವನಿಯಲ್ಲಿ ನ್ಯಾಯ ಒಂದು ಭಾಗವಾದರೆ, ನಮ್ಮ ಸಂಪನ್ಮೂಲಗಳಲ್ಲಿ ನ್ಯಾಯಯುತ ಪಾಲು ಇನ್ನೊಂದು ಭಾಗವಾಗಿದೆ. ಪ್ರತಿಯೊಂದು ರಾಜ್ಯಕ್ಕೂ ನೀರಿಗಿಂತ ಮಹತ್ವದ ಸಂಪನ್ಮೂಲ ಮತ್ತೊಂದಿಲ್ಲ.
ಷೇರು ಮಾರುಕಟ್ಟೆಯಲ್ಲಿ ನಷ್ಟ: ದಾವಣಗೆರೆ ಕುಟುಂಬದ ನಾಲ್ವರು ನಾಪತ್ತೆ
ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್‌ಗಳು ಸ್ವಿಚ್ಡ್ ಆಫ್ ಆಗಿವೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯ ನಿವಾಸಿ ರಮೇಶ್ ಕುಮಾರ್ (38), ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ
ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿಕೆ ಶಿವಕುಮಾರ್
ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ
ತೆಲಂಗಾಣದಲ್ಲಿ ಹಣಕ್ಕಾಗಿ ಪ್ರಿನ್ಸಿಪಾಲರ ಕೊಲೆಗೈದ ವಿದ್ಯಾರ್ಥಿಗಳು
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯಲ್ಲಿ ಪ್ರಿನಿಪಾಲ್ ರೂಪಾ ರೆಡ್ಡಿಯವರನ್ನು ಕೊಲೆ ಮಾಡಿರುವುದು ಆಕೆಯ ವಿದ್ಯಾರ್ಥಿಗಳು ಎಂಬದನ್ನು ಪೊಲೀಸರರು ತನಿಖೆಯಲ್ಲಿ ದೃಢಪಡಿಸಿದ್ದಾರೆ. ನಾಗಾರ್ಜುನ ಗ್ರಾಮರ್ ಕಾನ್ಸೆಪ್ಟ್ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳು ಜಲ್ಸಾ ಚಟಕ್ಕೆ ಒಳಗಾಗಿ ಹಣಕ್ಕಾಗಿ ಪ್ರಾಂಶುಪಾಲರಾದ ರೂಪಾ ರೆಡ್ಡಿ
ಬಾವಿಯಲ್ಲಿ ಯುವತಿಯ ಮೃತದೇಹ, ಅತ್ಯಾಚಾರವೆಸಗಿ ಕೊಲೆ ಶಂಕೆ
ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ 21 ವರ್ಷದ ಯುವತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಶ್ವಿನಿ (21) ಮೃತ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಬಯಲು ಶೌಚಾಲಯಕ್ಕೆ ತೆರಳಿದ್ದ ವೇಳೆ ಅಶ್ವಿನಿ
ಬಿಡದಿ ಬಳಿ ಆರು ಕೋಟಿ ರೂ. ಬೆಲೆಯ ನಕಲಿ ಔಷಧಿ: ಎಸ್‌ಐಟಿ ತನಿಖೆ
ಬಿಡದಿಯ ದೊಡ್ಡೇರಿ ಬಳಿ ಎಂಎನ್‌ಸಿ ಬ್ಯಾಂಡ್ ಹೆಸರಿನಲ್ಲಿ ನಕಲಿ ಔಷಧಿ ಪೂರೈಕೆ ಘಟಕ ಪತ್ತೆಯಾಗಿದ್ದು, ಆರು ಕೋಟಿ ರೂ. ಬೆಲೆಯ ನಕಲಿ ಔಷಧಿ ವಶಕ್ಕೆ ಪಡೆದಿರುವ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಎಸ್‌ಐಟಿಗೆ ವಹಿಸಲು ಮುಂದಾಗಿದೆ. ಆರೋಗ್ಯ ಸಚಿವ ಯು.ಟಿ ಖಾದರ್
ಹಾವೇರಿಯಲ್ಲಿ ಲಾರಿಗೆ ಕಾರು ಡಿಕ್ಕಿ: ಮೂವರ ಸಾವು
ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೈವರು ಸ್ಥಳದಲ್ಲೇ ಅಸು ನೀಗಿರುವ ಘಟನೆಯು ಹಾವೇರಿಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದ್ದು, ಸಿದ್ದಾರ್ಥ (27), ಹಸನ್ಮುಖಿ (29),
ಒಬ್ಬ ಸಚಿವರಿಗಾಗಿ ಸದನ ಹಾಳು ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ಒಬ್ಬ ಸಚಿವನನ್ನು ಉಳಿಸಿಕೊಳ್ಳಲು ಸದನವನ್ನು ಹಾಳು ಮಾಡುತ್ತಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ಬಿಜೆಪಿ-ಜೆಡಿಎಸ್ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಸಚಿವನಿಗಾಗಿ ಕಾಂಗ್ರೆಸ್ ಸರ್ಕಾರ ಸದನ ನಡೆಯಲು ಬಿಡುತ್ತಿಲ್ಲ.




