Menu

ಅವಕಾಶ ವಂಚಿತರಿಗೆ ಸಮಾನ ಅವಕಾಶ ನೀಡಲು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಅಗತ್ಯ

ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಗದಗ್ ನ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ನಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ

ಮನೆ ಕೆಲಸದವರ ವೇತನ ನಿರ್ಧರಿಸಲು ದರ ಕಾರ್ಡ್ ಯೋಜನೆ ಜಾರಿ ನಿರೀಕ್ಷೆ

ಮನೆ ಕೆಲಸದವರ ವೇತನ ನಿರ್ಧರಿಸಲು ಶೀಘ್ರವೇ ದರ ಕಾರ್ಡ್‌ ಯೋಜನೆ ಜಾರಿಗೆ ಬರುವ ನಿರೀಕ್ಷೆಯಿದೆ. ಮನೆ ಕೆಲಸ ಮಾಡಿದ ಸಮಯ ಮತ್ತು ನಿರ್ದಿಷ್ಟ ಕೆಲಸದ ಮೇಲೆ ಈ ದರ ಕಾರ್ಡ್ ಅನ್ವಯಿಸಲಿದೆ. ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಹಿತದೃಷ್ಟಿಯಿಂದ ಈ ಯೋಜನೆ

ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರು ಹಿಂದುಳಿದವರೇ : ಸಿಎಂ ಸಿದ್ದರಾಮಯ್ಯ 

ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌ ಗದಗ ತಾಲೂಕು ಕುರುಬರ

ನಾನು ಸರ್ಕಾರದಲ್ಲಿದ್ದೇನೆ, ಜಾತಿ ಜನಗಣತಿ ವಿಚಾರದಲ್ಲಿ ಸಮಾಜದ ಅಭಿಪ್ರಾಯ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ:  ಡಿಸಿಎಂ 

“ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಆನಂತರ ಇದರ ಬಗ್ಗೆ ಮಾತನಾಡುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ  ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಒಕ್ಕಲಿಗ

ಬಾದಾಮಿಯಲ್ಲಿ ರಸ್ತೆ ಅಪಘಾತ: ಮೂವರ ಸಾವು

ಹುಬ್ಬಳ್ಳಿ- ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಕ್ಯಾಂಟರ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಹುಲ್ಲಿಕೇರಿ ಗ್ರಾಮದ ಇಬ್ಬರು, ನಂದಿಕೇಶ್ವರದ ಓರ್ವ ಸಾವನ್ನಪ್ಪಿರುವುದು. ಇಬ್ಬರು ಟ್ರ್ಯಾಕ್ಟರ್ ನಲ್ಲಿದ್ದರು. ಇನ್ನೊಬ್ಬ ಕ್ಯಂಟರ್ ನಲ್ಲಿದ್ದ. ವೆಂಕಪ್ಪ ತೋಗುಣಸಿ(೫೫), ಗದ್ದೆಪ್ಪ

ಜಾತಿಗಣತಿ ಮೇಲೆ ಹೈಕೋರ್ಟ್ ತೂಗುಕತ್ತಿ !

ಒಟ್ಟಿನಲ್ಲಿ ರಾಜ್ಯದಲ್ಲಿ ಈಗ ಜಾತಿಗಣತಿ ಸಮೀಕ್ಷೆ ಮುಂದುವರಿಯಲಿದೆಯೇ ಇಲ್ಲವೇ ಇದು ಈ ಹಂತದಲ್ಲಿಯೇ ಸ್ಥಗಿತಗೊಳ್ಳಲಿದೆಯೇ ಎಂಬುದು ಹೈಕೋರ್ಟ್ ನೀಡುವ ತೀರ್ಪಿನ ಮೇಲೆ ಅವಲಂಬಿತವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯ ಜಿಜ್ಞಾಸೆ ಮುಂದುವರಿದಿದೆ. ಸಮೀಕ್ಷೆಯ ಕೆಲವೊಂದು ಅಂಶಗಳು ಬಹುತೇಕ ಜಾತಿ, ಸಮುದಾಯದಲ್ಲಿ ಗೊಂದಲ ಮತ್ತು

ರಸ್ತೆ ಗುಂಡಿಗಳಿಂದ ಜನ ಪಡುತ್ತಿರುವ ಸಂಕಷ್ಟ ಕಾಣಿಸ್ತಿಲ್ಲವೇ: ಅಧಿಕಾರಿಗಳಿಗೆ ಸಿಎಂ ತರಾಟೆ, ಕಠಿಣ ಕ್ರಮದ ಎಚ್ಚರಿಕೆ

ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ  ತೀವ್ರ ಅಸಮಾಧಾನ ವ್ಯಕ್ತಪಡಿಸಿ,  ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ?  ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ

ದಾವಣಗೆರೆ ಕೋರ್ಟ್‌ನೊಳಗೆ ಪತ್ನಿಗೆ ಚಾಕು ಇರಿದ ಪತಿ

ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್‌ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ಕೋರ್ಟ್‌ ಹಾಲ್‌ ಒಳಗೆ ಬರುತ್ತಿದ್ದಂತೆಯೇ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣೆಗೆರ ನಿವಾಸಿ ಪದ್ಮಾವತಿ ಚಾಕು ಇರಿತಕ್ಕೆ ಒಳಗಾದವರು, ಪತಿ ಪ್ರವೀಣ್‌ ಚಾಕು

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅಸ್ತು

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು,

ಸೋಷಿಯಲ್‌ ಮೀಡಿಯಾದಲ್ಲಿ ಹಳೆ ವೀಡಿಯೊ ಶೇರ್‌: ಬೆಂಗಳೂರಿನ ಯುವತಿಯ ಬಂಧನ

ಸಾಮಾಜಿಕ ಜಾಲತಾಣ ಖಾತೆಯಲ್ಲಿ ಯಾವುದೇ ಸತ್ಯಾಸತ್ಯತೆ ಪರಿಶೀಲಿಸದೆ ಹಳೆಯ ವೀಡಿಯೊವನ್ನು ಶೇರ್‌ ಮಾಡಿದ್ದ ಯುವತಿಯನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಣನಕುಂಟೆ ನಿವಾಸಿ ಶಹಾ ಜಹಾನ್ (36) ಬಂಧಿತ ಯುವತಿ. ಆಕೆಗೆ ಎಚ್ಚರಿಕೆ ನೀಡಿ ಜಾಮೀನಿನಡಿ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.