Featured
ಸಂತ್‌ನಲ್ಲಿ ಚರ್ಚೆಯಿಲ್ಲದೆ ಮಸೂದೆಗಳಿಗೆ ಅಸ್ತು
ಸಂಸತ್ ಸುಗಮ ಕಲಾಪಕ್ಕೆ ವಿಪಕ್ಷಗಳ ಅಡ್ಡಿ ಎಂಬುದು ಸರ್ಕಾರದ ಆರೋಪ, ಚರ್ಚೆಗೆ ಸರ್ಕಾರ ನಿರಾಕರಣೆ ಎಂಬುದು ವಿಪಕ್ಷಗಳ ಮತ್ತೊಂದು ಆರೋಪ . ಈ ಎರಡೂ ವಾದಗಳು ಹಾರ್‍ಮೋನೀಯಸ್ ರೂಪ ತಾಳಿದಾಗಲೇ ಸಂಸದೀಯ ಪ್ರಜಾತಂತ್ರಕ್ಕೆ ಸರಿಯಾದ ಅರ್ಥ. ಸಂಸತ್ತಿನೊಳಗೆ ಇಂತಹ ಸೌಹಾರ್ದ ಸನ್ನಿವೇಶವನ್ನು ನಿರ್ಮಿಸುವ ಅವಕಾಶ ಸ್ಪೀಕರಿಗೆ ಮಾತ್ರ . ಮೊನ್ನೆಯಷ್ಟೆ ಮುಗಿದ ಸಂಸತ್ ಅಧಿವೇಶನದಲ್ಲಿ ಚರ್ಚೆ ಇಲ್ಲದೆ ಹದಿಮೂರು ವಿಧೇಯಕಗಳು ಅಂಗೀಕಾರಗೊಂಡಿವೆ ! ಇದು ಸಂಸದೀಯ ಹಾಗೂ ಪ್ರಜಾತಂತ್ರದ ಮೂಲ
ಬರ ಘೋಷಿಸದೆ ರೈತರಿಗೆ ಪರಿಹಾರವಿಲ್ಲದೆ ಸದನದಲ್ಲಿ ಹೇಳಿಕೆಗೆ ಸೀಮಿತಗೊಂಡ ಸರ್ಕಾರ: ಆರ್ ಅಶೋಕ
ಬರಗಾಲ ನಿರ್ವಹಣೆಗೆ ಅನುದಾನ ನೀಡದೆ, ರೈತರಿಗೆ ಪರಿಹಾರ ನೀಡದೆ ಸದನದಲ್ಲಿ ಹೇಳಿಕೆ ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಭೀಕರ ಬರಗಾಲದ ಬಗ್ಗೆ ಬಿಜೆಪಿಯಿಂದ ಅಧ್ಯಯನ ಮಾಡಿ
ಮಹಿಳೆಯರಿಗೆ 33%rಮೀಸಲು ಕಲ್ಪಿಸಲು ಎಲ್ಲ ಪಕ್ಷಗಳು ಒಗ್ಗಟ್ಟಾಗಲಿ: ಪ್ರಧಾನಿ ಮೋದಿ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ ೩೩ ಮೀಸಲಾತಿ ಕಲ್ಪಿಸುವ ಮಸೂದೆ ಜಾರಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಒಮ್ಮತದಿಂದ ಬೆಂಬಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. 80ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ,
ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ: ಮುಖ್ಯಮಂತ್ರಿ ಘೋಷಣೆ
ಮಾಣಿಕ್ ಷಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ ಮತ್ತು ಬೆಂಗಳೂರಿನಲ್ಲಿ ರೌಡಿ ನಿಗ್ರಹ ಪಡೆ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ವಿವಿಧೆಡೆ ಎಐ ಹಬ್
ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳಿಲ್ಲ: ಆರ್ ಅಶೋಕ ಕಿಡಿ
ಬೇಸಿಗೆ ರಜೆ ಕಳೆದು ಕಾಲೇಜು ಆರಂಭವಾಗಿ ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳು ತಲುಪಿಲ್ಲ. ಅವು ಗೋದಾಮಿನಲ್ಲೇ ಗೆದ್ದಲು ಹಿಡಿಯುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಸರ್ಕಾರದ ಕಾರೈವೈಖರಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ
15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್
ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಈ ಕ್ರಮಕ್ಕೆ
ಹನೂರಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್‌ಗೈದ ಅರಣ್ಯ ಸಿಬ್ಬಂದಿ, ಸ್ಥಳೀಯರ ಆಕ್ರೋಶ
ಚಾಮರಾಜನಗರದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಅರಣ್ಯಾಧಿಕಾರಿಗಳ ಎನ್‌ಕೌಂಟರ್‌ನಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯರು ಅರಣ್ಯ ಇಲಾಖೆ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದಾರೆ. ಬೇಟೆಗಾರರನ್ನು ಸೆರೆಹಿಡಿದು ನಂತರ ಅವರನ್ನು ಕೊಂದಿದ್ದಾರೆಂಬ ಆರೋಪ ಕೇಳಿ
ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆ: ಪತ್ನಿಯ ಕೊಲೆಗೈದು ಇಂಜಿನಿಯರ್ ಸುಸೈಡ್
ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿದೆ. ಯುವಕ ಪತ್ನಿಯನ್ನು ಕೊಲೆ ಮಾಡಿದ ಬಳಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಂತ್ ಜೈನ್(32) ಹಾಗೂ ಪದ್ಮಾವತಿ (29) ಮೃತಪಟ್ಟ ಜೋಡಿ. ಸುಮಂತ್ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರೆ,
ಇಂಡೋನೇಷ್ಯಾದಲ್ಲಿ ಭೂಕಂಪಕ್ಕೆ ಐವರು ಬಲಿ, ಸುನಾಮಿ ಎಚ್ಚರಿಕೆ
ಇಂಡೋನೇಷ್ಯಾದಲ್ಲಿ ಭೂಕಂಪ ಸಂಭವಿಸಿದ್ದು ಐವರು ಮೃತಪಟ್ಟಿದ್ದಾರೆ. ಭೂಕಂಪದ ಬಳಿಕ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿ, ಜನ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಿದ್ದಾರೆ. ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಬೆಳಿಗ್ಗೆ
2047ಕ್ಕೆ 320 ಲಕ್ಷ ಕೋಟಿ ರೂ. ಆರ್ಥಿಕತೆ, ಎಐ ಅಕ್ಷರ ಅಭಿಯಾನ, ಕೋಡಿಂಗ್ ಗುರುಕುಲ: ಸಿಎಂ ಡಿಕೆ ಶಿವಕುಮಾರ್
ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಜನತೆಗೆ ಕರೆ ನೀಡಿದರು. ಮಾಣಿಕ್ ಷಾ ಮೈದಾನದಲ್ಲಿ




