Featured
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ
ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆ ನಡೆದಿದ್ದು, ಮುಖ್ಯಾಂಶಗಳು ಹೀಗಿವೆ ಕೃಷ್ಣಾ ಮೇಲ್ದಂಡೆ
ಶಾಂತಿಭಂಗದ ಷಡ್ಯಂತ್ರ ಮಾಡುತ್ತಿರುವ ಅಶೋಕ್ : ಡಿಕೆ ಶಿವಕುಮಾರ್ ವಾಗ್ದಾಳಿ
“ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”ಎಂದು ಡಿಸಿಎಂ ಡಿಕೆಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಹೀಗೆ ಉತ್ತರಿಸಿದರು. ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3: ಇಂದು ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ
“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂಬ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಘಟಕವು
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ
ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಸದ್ಯಕ್ಕೆ ರಿಲೀಫ್
ನಿರ್ಮಾಪಕ ರಾಘವೇಂದ್ರ ಹೆಗಡೆ ಮುಂಬೈನಲ್ಲಿ ದಾಖಲಿಸಿದ್ದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ನ್ಯಾಯಾಲಯ ನೀಡಿರುವ ಆದೇಶದಿಂದ ನಟ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಧ್ರುವ ಸರ್ಜಾ ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಪಡೆದು ಸಿನಿಮಾ ಮಾಡಲು
ಸ್ಲಂ ಬೋರ್ಡ್‌ನಡಿ 42 ಸಾವಿರ ಮನೆಗಳ ನಿರ್ಮಾಣ, ಮೂಲಸೌಲಭ್ಯಗಳಿಗೆ ಅನುದಾನ
ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಬಗ್ಗೆ ವಿವರಿಸಿದರು.
ಗ್ರೇಟರ್ ಬೆಂಗಳೂರು: 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನದ ಕಟ್ಟಡಗಳಿಗೆ OC ಬೇಕಿಲ್ಲ
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿಗದಿತ ಮಿತಿಯೊಳಗೆ ನಿರ್ಮಾಣಗೊಂಡಿರುವ ಮಹಡಿಗಳು ಮತ್ತು ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ)ದಿಂದ ವಿನಾಯಿತಿ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. 1200
ಜನರನ್ನು ವಿಭಜಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ: ಡಿಕೆ ಶಿವಕುಮಾರ್
“ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಮದ್ದೂರು ಗಣೇಶ ವಿಸರ್ಜನೆ
ಬೆಳೆ ಹಾನಿ ಪರಿಹಾರ ವಿಳಂಬ ತಡೆಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿ ಬದಲಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ
ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್‌ಡಿಆರ್‌ಎಫ್ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ




