Featured
ಭಾರತದಲ್ಲಿ ಒಂದೇ ಸಿಂಫೋನಿ ಆರ್ಕೆಸ್ಟ್ರಾ, ಅದು ಸಾಯಿ ಸಿಂಫೋನಿ ಆರ್ಕೆಸ್ಟ್ರಾ: ರಿಕಿ ಕೇಜ್
ಭಾರತದಲ್ಲಿಯೇ ತರಬೇತಿ ಪಡೆದ ಏಕೈಕ ಸಿಂಫೋನಿ ಆರ್ಕೆಸ್ಟ್ರಾ ಇದು. ಮುಂದಿನ ದಿನಗಳಲ್ಲಿ ಸದ್ಗುರುಗಳ ನೇತೃತ್ವದ ಸಾಯಿ ಸಿಂಫೋನಿ ಆರ್ಕೆಸ್ಟ್ರಾದೊಂದಿಗೆ ನಾನೂ ಸಹಯೋಗವಹಿಸುತ್ತೇನೆ. ಹೊಸದೇನಾದರೂ ಮಾಡುತ್ತೇನೆ ಎಂದು ಖ್ಯಾತ ಸಂಗೀತ ಕಲಾವಿದ ಹಾಗೂ ಹಲವು ಬಾರಿ ಗ್ರ್ಯಾಮಿ ಪ್ರಶಸ್ತಿ ಪಡೆದಿರುವ ರಿಕಿ ಕೇಜ್ ಭರವಸೆ ನೀಡಿದರು. ನಾನು ವಿಶ್ವದ ಹಲವು ಸಿಂಪೋನಿ ಆರ್ಕೆಸ್ಟ್ರಾಗಳೊಂದಿಗೆ ಕೆಲಸ ಮಾಡುತ್ತೇನೆ. ಆಗೆಲ್ಲಾ ನನಗೆ ಸದಾ ಭಾರತದ ನೆನಪು ಬರುತ್ತದೆ. ಸಿಂಫೋನಿ ಆರ್ಕೆಸ್ಟ್ರಾದಲ್ಲಿ ಹಲವು ಶೈಲಿಯ, ಹಲವು
ಸಾರಿಗೆ ನೌಕರರಿಗೆ ಬಾಕಿ ವೇತನದಲ್ಲಿ 170 ಕೋಟಿ ರೂ. ಬಿಡುಗಡೆ: ಸಚಿವ ಬೈರತಿ ಸುರೇಶ್
ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಬಾಕಿ ಇರುವ ವೇತನದ ಪೈಕಿ 170 ಕೋಟಿ ರೂಪಾಯಿಗಳನ್ನು ಶುಕ್ರವಾರವೇ ಬಿಡುಗಡೆ ಮಾಡಿರುವುದಾಗಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ
ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಿಎಂ
ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. 80 ನೇ ಸ್ವಾತಂತ್ರ್ಯ
ಎಂಎನ್‌ಸಿಗಳಿಗೆ ಬುನಾದಿಯಾದ ಭಾರತೀಯ ಮಾನವ ಸಂಪನ್ಮೂಲ
ಪ್ರಪಂಚದ ಅತಿ ದೊಡ್ಡ ಮಾನವ ಸಂಪನ್ಮೂಲ ಕಣಜವಾಗಿರುವ ಭಾರತದ ಯುವಪಡೆಯ ಕೌಶಲ್ಯ ಮತ್ತು ಪರಿಶ್ರಮ ಈ ನೆಲದಲ್ಲಿ ಭದ್ರ ನೆಲೆಕಂಡು ಕೊಂಡಾಗಲೇ ದೇಶದ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ದೊರೆತಂತಾಗುತ್ತೆ. ಬ್ರಿಟಿಷರ ಕಬಂಧ ಹಸ್ತದಿಂದ ಮುಕ್ತಗೊಂಡ ಎಪ್ಪತ್ತಾರು ವರ್ಷಗಳ ಇಳಿವಯಸಿನ ಸ್ವತಂತ್ರ ಭಾರತದ
ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ರಾಜಕೀಯ ಮಾತಾಡ್ತಾರೆ: ಸಿಎಂ ಡಿಕೆಶಿ
ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ಕೆಲವು ಒತ್ತಡಗಳಿಂದ ಅವರು ರಾಜಕೀಯ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಬೇಸರಿಸಿಕೊಳ್ಳುವುದಿಲ್ಲ. ಜಗದೀಶ್ ಶೆಟ್ಟರ್ ಅವರ ಕಾಲದಲ್ಲಿ ಆಗಿದ್ದ 1 ಸಾವಿರ ಎಕರೆ ಕೈಗಾರಿಕಾ ಪ್ರದೇಶ, ದೇವೇಗೌಡರ ನೈಸ್ ರಸ್ತೆ ಯೋಜನೆ ಅತ್ಯುತ್ತಮ
ಹೆಗ್ಗೋಡಿನಲ್ಲಿ ಕಣಜ ಹುಳು ಕಡಿದು ಬಾಲಕ ಸಾವು
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಸಮೀಪ ಕಣಜ ಹುಳು ಕಡಿದು ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಎರಡನೇ ತರಗತಿ ಓದುತ್ತಿದ್ದ ನಿಶ್ಚಿತ್ ಮೃತಪಟ್ಟ ಬಾಲಕ. ಅತ್ತಿಸರದಲ್ಲಿ ಈ ದುರಂತ ನಡೆದಿದ್ದು, ಮನೆಯ ಹಿಂದಿನ ಬಾಳೆ ಗಿಡದಲ್ಲಿ ಕಣಜ ಹುಳುವಿನ ಗೂಡು
ಸಚಿವ ಜಮೀರ್ ವಿರುದ್ಧ ಸಿಎಂ ಕ್ರಮ ವಹಿಸಲಿ: ಆರ್ ಅಶೋಕ ಆಗ್ರಹ
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ದೇಶಕ್ಕೆ ಪವಿತ್ರವಾದ ದಿನ. ಲಕ್ಷಾಂತರ ಹೋರಾಟಗಾರರು
ರಾಜ್ಯ ಸಂಪುಟದಲ್ಲಿ ಮಹಿಳೆಗಿಲ್ಲ ಅವಕಾಶ: ಬಿಜೆಪಿ ಶಾಸಕರ ಪ್ರತಿಭಟನೆ
ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳಾ ಶಾಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಹಿಳಾ ವಿರೋಧಿ ಎಂದು ಟೀಕಿಸಿ ಫಲಕಗಳನ್ನು ಹಿಡಿದುಕೊಂಡು ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ
ಪಾಕ್ ಜೊತೆ ಸಂಪರ್ಕ: ಬಂಧಿತ ಸಮೀರ್ ಫೋನ್ ನಲ್ಲಿ ಭಾರತದಿಂದ ಕಾಶ್ಮೀರ ಹೊರಗಿಟ್ಟ ವೀಡಿಯೊ
ಪಾಕ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಕಾರಣಕ್ಕೆ ಕಲಬುರಗಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧಿತನಾಗಿರುವ ಸಮೀರ್ ಮೊಬೈಲ್ ಪರಿಶೀಲನೆ ನಡೆಸಿದಾಗ ಸಿಕ್ಕ ವೀಡಿಯೊದಲ್ಲಿರುವ ಭಾರತದ ನಕ್ಷೆಯಿಂದ ಕಾಶ್ಮೀರವನ್ನು ಹೊರಗಿಟ್ಟಿರುವುದು ಪತ್ತೆಯಾಗಿದೆ. ಸಮೀರ್ ಮೊಬೈಲ್ ನಲ್ಲಿ ಸಿಕ್ಕವೀಡಿಯೊದಲ್ಲಿ ಭಾರತದ ನಕ್ಷೆ ಚಿತ್ರೀಕರಣಗೊಂಡಿದೆ. ಜಮ್ಮು
2028ರ ಚುನಾವಣೆ ಹೇಗೆ ಎದುರಿಸಬೇಕು ಅನ್ನೋದು ಗೊತ್ತಿದೆ: ಸಿಎಂ ಡಿಕೆ ಶಿವಕುಮಾರ್
2028ರ ಚುನಾವಣೆ ಹೇಗೆ ಎದುರಿಸಬೇಕು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ನಮ್ಮೆಲ್ಲರನ್ನು ಆಯ್ಕೆ ಮಾಡಿರುವುದು




