Featured
ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ
ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಸಭೆ ಕರೆದು ಈ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಉದ್ಯೋಗಗಳಿಗೆ
ಕಕ್ಷೆ ಸೇರಲು ವಿಫಲಗೊಂಡ ಇಸ್ರೋದ EOS-09 ಉಪಗ್ರಹ
ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಬೆಳಗ್ಗೆ 5:59ಕ್ಕೆ EOS-09 ರೇಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೇಡಾರ್ ಇಮೇಜಿಂಗ್ ಉಪಗ್ರಹವು
ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ
ಮೈಸೂರು ವಿವಿಗೆ 10 ಲಕ್ಷ, ರಾಮಕೃಷ್ಣ ಆಶ್ರಮಕ್ಕೆ 5 ಲಕ್ಷ ರೂ. ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿ ಹಸ್ತಾಂತರ
ಮೈಸೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣರವರ ಹೆಸರಿನಲ್ಲಿ ಸ್ಥಾಪಿಸಿರುವ ದಿವ್ಯ ಚೇತನ ಎಸ್.ಎಂ.ಕೃಷ್ಣ ದತ್ತಿನಿಧಿ ಡಿಡಿಯನ್ನು ಶಾಸಕರುಗಳಾದ ಕೆ.ಎಂ.ಉದಯ್ ಹಾಗೂ ದಿನೇಶ್ ಗೂಳಿಗೌಡ ರಾಮಕೃಷ್ಣ ಆಶ್ರಮದಲ್ಲಿ ಹಸ್ತಾಂತರಿಸಿದರು. ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ
35,000 ಅಡಿ ಮೇಲೆ ವಿಮಾನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹುಟ್ಟುಹಬ್ಬ ಆಚರಣೆ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವನ್ನು ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ. ಮೇ 18ರಂದು 92 ವರ್ಷ ಪೂರೈಸಿ 93ನೇ ವಸಂತಕ್ಕೆ ಕಾಲಿಡಲಿರುವ ಎಚ್.ಡಿ. ದೇವೇಗೌಡರಿಗೆ ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿಯೇ ಹುಟ್ಟುಹಬ್ಬ ಆಚರಿಸಿತು. ದೆಹಲಿಯಿಂದ
ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ
ಬೆಂಗಳೂರು: ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ
ಉಗ್ರರ ವಿರುದ್ಧ ಜಾಗತಿಕ ಪ್ರಚಾರಕ್ಕೆ ಶಶಿ ತರೂರ್ ನೇತೃತ್ವದ 7 ಸಂಸದ ನಿಯೋಗ ರಚನೆ: ಕಾಂಗ್ರೆಸ್ ಆಕ್ಷೇಪ
ನವದೆಹಲಿ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಿ ಉಗ್ರರ ವಿರುದ್ಧ ಹೋರಾಟ ಬಣ್ಣಿಸಲು ಕೇಂದ್ರ ಸರ್ಕಾರ 7 ಸಂಸದರ ನಿಯೋಗ ರಚಿಸಿದ್ದು, ಕಾಂಗ್ರೆಸ್ ನ ಸಂಸದ ಶಶಿ ತರೂರ್ ಗೆ ಪ್ರಮುಖ ಜವಾಬ್ದಾರಿ ವಹಿಸಿ ಅಚ್ಚರಿ ಮೂಡಿಸಿದೆ.
ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ
ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿಕೆ ಸುರೇಶ್
ಬೆಂಗಳೂರು: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ
ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿಎಂ ಸಿದ್ದರಾಮಯ್ಯ
ಮಂಗಳೂರು: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ




