Menu

ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಹೆಚ್ಚಳ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ

ಜಾತಕದೋಷವೆಂದು ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿ ಅರೆಸ್ಟ್‌

ಜಾತಕದಲ್ಲಿ ದೊಡ್ಡ ದೋಷವಿದೆ, ಪೂಜೆ ಮಾಡಿ ಸರಿ ಮಾಡುವುದಾಗಿ ಹೇಳಿ ನಂಬಿಸಿ ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿಯನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ಪೊಲೀಸ್ ಕ್ವಾಟ್ರಸ್‌ನಲ್ಲಿದ್ದ ಮಹಿಳಾ ಕಾನ್‌ಸ್ಟೇಬಲ್‌ ಅನಾರೋಗ್ಯಕ್ಕೆ ಒಳಗಾದಾಗ ಸ್ನೇಹಿತರ ಮೂಲಕ ಕಲಬುರಗಿಯ ಜ್ಯೋತಿಷಿ

10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು ಮಾಡಿದ ರಾಜ್ಯ ಸರ್ಕಾರ

ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ

ಹಂತ ಹಂತವಾಗಿ ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ಹಂಚಿಕೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ

ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ನಗರ ಸಾರ್ವಜನಿಕ ಸಾರಿಗೆ

ಐಷಾರಾಮಿ ಕಾರು ಮಾರಾಟದಿಂದ 100 ಕೋಟಿ ತೆರಿಗೆ ವಂಚನೆ: ಹೈದರಾಬಾದ್ ಡೀಲರ್ ಅರೆಸ್ಟ್

ಹೈದರಾಬಾದ್: ಐಷಾರಾಮಿ ಕಾರುಗಳನ್ನು ಅಕ್ರಮ ಮಾರಾಟದಿಂದ 100 ಕೋಟಿ ರೂ. ವಂಚಿಸಿದ್ದ ಹೈದರಾಬಾದ್ ನ ಡೀಲರ್ ನನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಕಾರ್ ಲಾಂಗ್ ಶೋರೂಮ್ ಮಾಲೀಕ ಭಸರಾತ್ ಖಾನ್ ಕಾರುಗಳ ಮೂಲ ಬೆಲೆಗಿಂತ ಶೇ.50ರಷ್ಟು ಕಡಿಮೆ ಬೆಲೆಗೆ ಐಷಾರಾಮಿ ಕಾರುಗಳನ್ನು

ರಕ್ಷಣಾ ಇಲಾಖೆಗೆ 50,000 ಕೋಟಿ ರೂ. ಅನುದಾನ ನೀಡಲು ಮುಂದಾದ ಕೇಂದ್ರ!

ನವದೆಹಲಿ: ಆಪರೇಷನ್ ಸಿಂಧೂರ್ ಯಶಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯ ಬಲವರ್ಧನೆಗೆ 50,000 ಕೋಟಿ ರೂ. ನೆರವು ಘೋಷಿಸಿದೆ. ಆಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ರೂ. ರಕ್ಷಣಾ ಇಲಾಖೆಗೆ ನೀಡಲು ತೀರ್ಮಾನಿಸಿದೆ

NEET UG ಫಲಿತಾಂಶ ಘೋಷಣೆಗೆ ತಾತ್ಕಾಲಿಕ ತಡೆ ನೀಡಿದ ಮಧ್ಯಪ್ರದೇಶ ಹೈಕೋರ್ಟ್‌

2025ರ ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ವಿವಾದ ಉಂಟಾದ ಹಿನ್ನೆಲೆ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ನೀಟ್ ಯುಜಿ ಫಲಿತಾಂಶ ಘೋಷಣೆಗೆ ತಾತ್ಕಾಲಿಕ ತಡೆ ನೀಡಿದೆ. ಈ ಹಿಂದೆ ನ್ಯಾಯಾಲಯ ಆದೇಶ ನೀಡಿದ್ದರೂ ವಿಷಯದ ಬಗ್ಗೆ ಸೂಚನೆಗಳನ್ನು ಪಡೆಯಲು

ಚೀನಾ, ಸಿಂಗಾಪುರಗಳಲ್ಲಿ ಮತ್ತೆ ಕೋವಿಡ್‌ ಸದ್ದು

ಐದು ವರ್ಷದ ಹಿಂದೆ (2020) ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದ್ದು, ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಹರಡುವ ಸಾಧ್ಯತೆಯ ಬಗ್ಗೆ ಎಚ್ಚರಿ ಸಿದ್ದಾರೆ. ಕೋವಿಡ್‌

ಬೆಂಗಳೂರಿನಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಸರ್ವಿಸ್‌ ಸ್ಥಗಿತ

ಕೇಂದ್ರ ಸರ್ಕಾರದ ಆದೇಶದಂತೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಕಿಯ ಸೆಲೆಬಿ ಏವಿಯೇಷನ್‌ ಏರ್​​ಪೋರ್ಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಗಳೂರಿನಲ್ಲಿಯೂ ಟರ್ಕಿ ಕಂಪನಿಗೆ  ಭಾರಿ ಹೊಡೆತ ನೀಡಿದಂತಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ 15 ಅಂತಾರಾಷ್ಟ್ರೀಯ ವಿಮಾನಗಳು ಮತ್ತು

ಬೆಂಗಳೂರು ಹರೇ ಕೃಷ್ಣ ದೇವಸ್ಥಾನ ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು: ಸುಪ್ರೀಂ

ಬೆಂಗಳೂರಿನಲ್ಲಿರುವ ಹರೇ ಕೃಷ್ಣ ದೇವಸ್ಥಾನ ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನವು ಬೆಂಗಳೂರು ಇಸ್ಕಾನ್ ಸೊಸೈಟಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಬೆಂಗಳೂರು ಇಸ್ಕಾನ್ ಸೊಸೈಟಿ ಕರ್ನಾಟಕ ಹೈಕೋರ್ಟ್