Menu

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರು: ಸಿಎಂ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬರುತ್ತಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ  ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು

ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್‌ ಖರ್ಗೆ

ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ

ಭಾರತಕ್ಕೆ ಬಿಎಸ್ ಎಫ್ ಯೋಧ ಹಸ್ತಾಂತರಿಸಿದ ಪಾಕಿಸ್ತಾನ!

ನವದೆಹಲಿ: ಆಕಸ್ಮಿಕವಾಗಿ ಗಡಿ ದಾಟಿದ್ದ ಭಾರತದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸಿದೆ. ಆರ್ಟರಿ ಗಡಿಯಲ್ಲಿ ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು

ಬೆಂಗಳೂರು ಸೇರಿದಂತೆ ದೇಶದ 13 ನಗರಗಳಲ್ಲಿ ಇ-ಪಾಸ್‌ಪೋರ್ಟ್‌

ದೇಶಾದ್ಯಂತ ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ಗಳನ್ನು ನೀಡಲು ಆರಂಭಿಸಲಾಗಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಜಾರಿಗೊಂಡಿದ್ದ ಈ ಯೋಜನೆ ಈಗ ದೇಶದ 13 ಪ್ರಮುಖ ನಗರಗಳಲ್ಲಿ ಲಭ್ಯವಿದೆ. ಪಾಸ್‌ಪೋರ್ಟ್ ಸೇವಾ ಕಾರ್ಯಕ್ರಮಡಿ ಜಾರಿಗೊಳಿಸಲಾದ ಈ ವ್ಯವಸ್ಥೆಯು ಭದ್ರತೆಯನ್ನು ದ್ವಿಗುಣಗೊಳಿಸುವು ದರ ಜೊತೆಗೆ ಅಂತರರಾಷ್ಟ್ರೀಯ ಪ್ರಯಾಣವನ್ನು

ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಕೊಡಿ : ಆಮ್ ಆದ್ಮಿ ಪಾರ್ಟಿ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ ಹಳೇ ಮೈಸೂರು ಭಾಗಕ್ಕೆ ಘೋಷಣೆ ಮಾಡಿದಂತೆ ಹಿಂದುಳಿದ ಕೋಲಾರ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು ಇತ್ತೀಚಿಗೆ ಚಾಮರಾಜನಗರ

ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಖಾಜಾ ಬಂದೇನವಾದ್ ದರ್ಗಾದ ಸಂದಲ್

ದ್ವೇಷ ಹರಡುವ ವೀಡಿಯೊ ಪೋಸ್ಟ್​: ಯಾದಗಿರಿಯ ಯುವಕನ ಬಂಧನ

ಧರ್ಮ ಹಾಗೂ ಸಮುದಾಯಗಳ ಮಧ್ಯೆ ದ್ವೇಷ ಹರಡುವ ವೀಡಿಯೊ ಪೋಸ್ಟ್​ ಮಾಡಿದ ಆರೋಪದಲ್ಲಿ ಯಾದಗಿರಿ ನಗರದ ನಿವಾಸಿ ಜಾಫರ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಮಾ ಪಠಣಕ್ಕೆ ಸಂಬಂಧಿಸಿದ ಬರಹ ಇತ್ತು ಎನ್ನಲಾದ ಕರಪತ್ರಗಳನ್ನು ಕೆಲವರು ಕಾಲಿನಿಂದ ಒದೆಯುತ್ತಿರುವ ವೀಡಿಯೊ ಪೋಸ್ಟ್

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕಾರ

ಸುಪ್ರೀಂಕೋರ್ಟ್‌ನ 52ನೇ ಮುಖ್ಯ ನ್ಯಾಯಾಧೀಶರಾಗಿ ಬಿ.ಆರ್ ಗವಾಯಿ ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂಕೋರ್ಟ್‌ನ ಹೊಸ ಮುಖ್ಯ ನ್ಯಾಯಾಧೀಶ ರಾಗಿರುವ ಜಸ್ಟೀಸ್ ಭೂಷಣ್ ರಾಮಕೃಷ್ಣ ಗವಾಯಿ ಅವರು ಭಾರತದ ಮೊದಲ ಬೌದ್ಧ, ಎರಡನೆಯ ದಲಿತ ಸಿಜೆಐ ಎನಿಸಿದ್ದಾರೆ. ಬಿ.ಆರ್ ಗವಾಯಿ ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ

ಮದರಸಾಗಳ ವಿರುದ್ಧ ದಂಗೆ ಎದ್ದರಾ ಪಾಕ್‌ ನಾಗರಿಕರು?

ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ʻಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಪ್ರತ್ಯುತ್ತರ ನೀಡಿದೆ. ಭಾರತದ ಈ ದಾಳಿಗೆ ಬೆಚ್ಚಿರುವ ನಾಗರಿಕರು ಅಲ್ಲಿನ

ಕುಕ್ಕೆ ಆಡಳಿತ ಮಂಡಳಿಗೆ ಹರೀಶ್ ಇಂಜಾಡಿ ಅಧ್ಯಕ್ಷ: ವಿರೋಧ ಏಕೆ

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ಆಯ್ಕೆಯಾಗಿರುವುದಾಗಿ ಅಸಮಾಧಾನದ ಮಾತುಗಳು ಕೇಳಿ ಬರಲಾರಂಭಿಸಿವೆ. ಈತ ದೇವಸ್ಥಾನದ ಆಡಳಿತ ಮಂಡಳಿಗೆ ವಂಚನೆ ಮಾಡಿ ಈ ಹಿಂದೆ ಜೈಲುಪಾಲಾಗಿದ್ದ. ಇಂಥ ಮಾಜಿ ರೌಡಿಶೀಟರ್‌ಗೆ ದಿನೇಶ್ ಗುಂಡುರಾವ್ ಶಿಫಾರಸು ಮಾಡಿದ್ದಾರೆ ಎಂಬುದು