Featured
ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ
ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ ಮಹಿಳೆಗೆ ನಿನ್ನ ಹಾಗೂ ಮಕ್ಕಳ ಅಶ್ಲೀಲ ಪೋಟೊ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತೇನೆಂದು ಬೆದರಿಕೆ ಒಡ್ಡಿ 1.5 ಲಕ್ಷ ಪಡೆದುಕೊಂಡಿದ್ದ. ಆರೋಪಿಯು ಮತ್ತೆ ಹಣಕ್ಕಾಗಿ ಪೀಡಿಸುತ್ತಿದ್ದ ಕಾರಣ
ಜಮ್ಮುವಿಗೆ ಇಂಡಿಗೋ, ಏರ್ ಇಂಡಿಯಾ ವಿಮಾನ ಹಾರಾಟ ರದ್ದು
ಇಂಡಿಗೋ ಮತ್ತು ಏರ್ ಇಂಡಿಯಾ ಇಂದು ಶ್ರೀನಗರ, ಜಮ್ಮು, ಅಮೃತಸರ, ಚಂಡೀಗಢ ಮತ್ತು ಇತರ ಮೂರು ಗಡಿ ನಗರಗಳಿಗೆ ವಿಮಾನಗಳನ್ನು ರದ್ದುಗೊಳಿ ಸಿರುವುದಾಗಿ ಹೇಳಿದೆ. ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ದ್ವಿಮುಖ ವಿಮಾನ ಕಾರ್ಯಾಚರಣೆ
ನೆಲಮಂಗಲದಲ್ಲಿ ಆಯಿಲ್ ಗೋದಾಮು ಬೆಂಕಿಗಾಹುತಿ
ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಶಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿದೆ. ಬೆಳಗಿನ ಜಾವ ಮೂರು ಗಂಟೆಗೆ ಈ ದುರಂತ ನಡೆದಿದೆ. ನೆಲಮಂಗಲ, ಪೀಣ್ಯ ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ
ವೈಟ್ ಟ್ಯಾಪಿಂಗ್ ರಸ್ತೆ ಗುಣಮಟ್ಟ ಪರಿಶೀಲಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ವೈಟ್ ಟ್ಯಾಪಿಂಗ್ ನಡೆಯುತ್ತಿರುವ ರಸ್ತೆಗಳ ಗುಣಮಟ್ಟ ಚೆನ್ನಾಗಿರಬೇಕು. ಈ ರಸ್ತೆಗಳು 30 ವರ್ಷಗಳ ಕಾಲ ಬಾಳಿಕೆ ಬರಬೇಕು. ಹೀಗಾಗಿ ನಾನು ಆಗಾಗ್ಗೆ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದ ವಿವಿಧ ಕಡೆಗಳಲ್ಲಿ ಸೋಮವಾರ ರಸ್ತೆ
ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!
ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ
ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪುಲಕೇಶಿನಗರ
8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ: ಸಿಎಂ
ಹೆಚ್.ಡಿ.ಕೋಟೆ: ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಾತಿ-ಧರ್ಮದ
ಕೌಶಲ್ಯ ತರಬೇತಿಯಲ್ಲಿ ಭಾರತ-ಆಫ್ರಿಕಾ ಪಾಲುದಾರಿಕೆ: ನಮೀಬಿಯಾದಲ್ಲಿ ಜಿಟಿಸಿಸಿ ಸ್ಥಾಪನೆ
ಬೆಂಗಳೂರು: ಕರ್ನಾಟಕದ ಅತ್ಯಂತ ಹೆಮ್ಮೆಯ ಸಂಸ್ಥೆಗಳಲ್ಲಿ ಒಂದಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ವಿದೇಶದಲ್ಲೂ ತನ್ನ ವ್ಯಾಪ್ತಿ ಮತ್ತು ಕೀರ್ತಿಯನ್ನು ವಿಸ್ತರಿಸುತ್ತಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವನ್ನು (ಜಿಟಿಟಿಸಿ) ಆಫ್ರಿಕಾದ ನಮೀಬಿಯಾದಲ್ಲಿ ಸ್ಥಾಪಿಸುವ ಕುರಿತು ಉನ್ನತ
ಬೋರ್‌ವೆಲ್‌ಗಳಿಗೆ ಅಂತರ್ಜಲ ಪ್ರಾಧಿಕಾರದ ಅನುಮತಿ ಕಡ್ಡಾಯ
ರಾಜ್ಯದಲ್ಲಿ ಅಂತರ್ಜಲ ಮೂಲಗಳ ಅತಿ ಬಳಕೆಯಿಂದಾಗಿ ಅಂತರ್ಜಲ ಮಟ್ಟ ಗಮನಾರ್ಹವಾಗಿ ಕುಸಿದಿದೆ. ಹೀಗಾಗಿ ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮತ್ತೊಮ್ಮೆ ಸೂಚನಾ ಪತ್ರ ಕಳುಹಿಸಿದ್ದು, ನಿರ್ಮಾಣ ಚಟುವಟಿಕೆಗಳಿಗೆ ಅಂತರ್ಜಲವನ್ನು ಬಳಸಲು ‘ಆಕ್ಷೇಪಣಾ ಪ್ರಮಾಣಪತ್ರ’ ಅಥವಾ
ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ಕೊಡಿಸಿದ್ದೇವೆ: ಭಾರತೀಯ ಸೇನಾಧಿಕಾರಿಗಳು
ಪಾಕಿಸ್ತಾನದ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿ ಪೆಹಲ್ಗಾಮ್ ದಾಳಿಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನಾಧಿಕಾರಿಗಳು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮೇ 9ರಂದು ಆರಂಭಿಸಿದ ಪಾಕಿಸ್ತಾನದ ಮೇಲಿನ ಯುದ್ಧದ ವಿವರಗಳನ್ನು ನೀಡಿದ ಭಾರತೀಯ ಸೇನಾಧಿಕಾರಿಗಳು, ಪಾಕಿಸ್ತಾನದ ಪಿಎಲ್-15