Featured
ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆ
ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು ಹಾಗೂ ಅಧಿಕಾರಿಗಳ ಸಭೆ ಮಾಡಲು ತಿಳಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮೇ 20ರಂದು ವಿಜಯನಗರದಲ್ಲಿ ನಡೆಯಲಿರುವ ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ಬಗ್ಗೆ ಬೆಂಗಳೂರಿನಲ್ಲಿ
ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ!
ನವದೆಹಲಿ: ಭಾರತ ಕ್ರಿಕೆಟ್ ನ ಬ್ಯಾಟಿಂಗ್ ದಂತಕತೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಜಾಗತಿಕ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆ ಕೆಲವು ದಿನಗಳಿಂದ
ಆಪರೇಷನ್ ಸಿಂಧೂರ ವೀಡಿಯೊ ತುಣುಕು ಶೇರ್: ಶಿವಮೊಗ್ಗ ವ್ಯಕ್ತಿ ವಿರುದ್ಧ ಕೇಸ್
ಭಾರತದ ವಾಯುಪಡೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು ಭಾರತೀಯ ಸೇನಾಪಡೆಗಳು ದಾಳಿ
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ
ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿದ್ದು, ಪಾಕ್ ಸೇನೆ ಆತ ಒಬ್ಬ ಮುಗ್ಧ ಧರ್ಮ ಪ್ರಚಾರಕ ಎಂದು ಸಮರ್ಥಿಸಿಕೊಂಡಿದೆ. ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ
ಅಕ್ರಮ ಸಂಬಂಧದಿಂದ ಮಗು: ಬೆಂಗಳೂರಿನ ಆಟೊದಲ್ಲಿ ಮಲಗಿಸಿ ಜೋಡಿ ಪರಾರಿ
ಕಾನೂನು ಬಾಹಿರವಾದ ಸಂಬಂಧದಿಂದ ಜನಿಸಿದ 15 ದಿನಗಳ ಹೆಣ್ಣು ಮಗುವನ್ನು ರಸ್ತೆ ಬದಿಯ ಆಟೋದಲ್ಲಿ ಮಲಗಿಸಿ ಪರಾರಿಯಾಗಿದ್ದ ಜೋಡಿಯನ್ನು ಬ್ಯಾಟರಾಯನಪುರ ಠಾಣೆಯ ಪೊಲೀಸರು ಪತ್ತೆ ಹಚ್ಚಿ, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೆಳಿಗ್ಗೆ ಎಂಟಿಟಿಸಿ ಕ್ಯಾಟ್ರಸ್ ಹತ್ತಿರ ರಸ್ತೆ ಬದಿಯಲ್ಲಿ
ಸೈಬರ್ ದಾಳಿಗಳ ಬಗ್ಗೆ ನಾಗರಿಕರು ಎಚ್ಚರ ವಹಿಸಿ: ಪೊಲೀಸ್ ಕಮಿಷನರ್ ಬಿ. ದಯಾನಂದ್
ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸೈಬರ್ ದಾಳಿಗಳ ಸಾಧ್ಯತೆ ಬಗ್ಗೆ ನಾಗರಿಕರು ಎಚ್ಚರ ವಹಿಸುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದ್ದಾರೆ. ಸೈಬರ್ ಅಪರಾಧಿಗಳು ನಕಲಿ ಲಿಂಕ್‌ಗಳು, ಇ-ಮೇಲ್‌ಗಳು, ಮತ್ತು ದುರುದ್ದೇಶಪೂರಿತ ಫೈಲ್‌ಗಳ ಮೂಲಕ ಡೇಟಾ ಕದಿಯಲು
ಚಿತ್ರದುರ್ಗದಲ್ಲಿ ಕಾರು ಲಾರಿ ಡಿಕ್ಕಿ: ಮೂವರ ಸಾವು
ಚಿತ್ರದುರ್ಗದ ಹೊಳಲ್ಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಒಬ್ಬ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಮೃತಪಟ್ಟವರು. ನಸುಕಿನ ಜಾವ 3:00 ಗಂಟೆ ವೇಳೆಗೆ ಕಣಿವೆ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ
ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ನಿನ್ನೆ ಬೆಳಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಏನಿದು, ಪಾಕ್‌ಗೆ ಚೀನಾ ಸಮನ್ಸ್
ತಾನು ವಿಧಿಸಿರುವ ಷರತ್ತು ಉಲ್ಲಂಘಿಸಿದ್ದಕ್ಕೆ ಚೀನಾವು ಪಾಕಿಸ್ತಾನಕ್ಕೆ ಸಮನ್ಸ್ ನೀಡಿದೆ ಎಂದು ಸುದ್ದಿಯಾಗಿದೆ, ತಾನು ಪೂರೈಸಿರುವ ಪಿಎಸ್15 ಕ್ಷಿಪಣಿ, ಜೆ17 ಫೈಟರ್ ಜೆಟ್‌ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಚೀನಾ ಅದನ್ನು ಉಲ್ಲಂಘಿಸಿದೆ ಎಂಬುದೇ ಚೀನಾದ ಸಿಟ್ಟಿಗೆ ಕಾರಣ ಎಂದು
ಕಂದಾಯ ಭೂಮಿಯಲ್ಲಿ ವಾಸವಿರುವ ಹಟ್ಟಿ, ತಾಂಡಾಗಳ 1 ಲಕ್ಷ ಜನರಿಗೆ ಪಟ್ಟಾ ಖಾತೆ
“ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ, ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಜಿಲ್ಲಾ




