Menu

ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಇನ್ನಿಲ್ಲ

ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ರಾಕೇಶ್ ಪೂಜಾರಿ ಹೃದಯಾಘಾತದಿಂದ ಇಂದು (ಮೇ 12) ಬೆಳಗ್ಗಿನ ಜಾವ ನಿಧನರಾಗಿದ್ದಾರೆ. ನಿನ್ನೆ ಬೆಳಗ್ಗೆ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ಶೂಟಿಂಗ್ ಮುಗಿಸಿ ಸಂಜೆ ಗೆಳೆಯರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಚಿತ್ರದ ಮೇಲೆ ರಾಕೇಶ್‌ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದರು. ರಾಕೇಶ್ ನಿಧನಕ್ಕೆ ಕಾಮಿಡಿ ಕಿಲಾಡಿ ಶೋನ ತೀರ್ಪುಗಾರರಾಗಿದ್ದ ರಕ್ಷಿತಾ ಪ್ರೇಮ್ ಸಂತಾಪ ಸೂಚಿಸಿದ್ದಾರೆ. ನಗುಮುಖದ ರಾಕೇಶ್, ಮೃದು

ಏನಿದು, ಪಾಕ್‌ಗೆ ಚೀನಾ ಸಮನ್ಸ್‌

ತಾನು ವಿಧಿಸಿರುವ ಷರತ್ತು ಉಲ್ಲಂಘಿಸಿದ್ದಕ್ಕೆ ಚೀನಾವು ಪಾಕಿಸ್ತಾನಕ್ಕೆ ಸಮನ್ಸ್‌ ನೀಡಿದೆ ಎಂದು ಸುದ್ದಿಯಾಗಿದೆ, ತಾನು ಪೂರೈಸಿರುವ ಪಿಎಸ್‌15 ಕ್ಷಿಪಣಿ, ಜೆ17 ಫೈಟರ್‌ ಜೆಟ್‌ಗಳನ್ನು ಯುದ್ಧಕ್ಕೆ ಬಳಸಬಾರದು ಎನ್ನುವ ಷರತ್ತನ್ನು ಹಾಕಿದ್ದರೂ ಚೀನಾ ಅದನ್ನು ಉಲ್ಲಂಘಿಸಿದೆ ಎಂಬುದೇ ಚೀನಾದ ಸಿಟ್ಟಿಗೆ ಕಾರಣ ಎಂದು

ಕಂದಾಯ ಭೂಮಿಯಲ್ಲಿ ವಾಸವಿರುವ  ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ

“ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಜಿಲ್ಲಾ

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ 500 ಕೋಟಿಗೂ ಹೆಚ್ಚು ಅನುದಾನ: ಡಿ.ಕೆ.ಶಿವಕುಮಾರ್

“ರಾಮನಗರ ಪಟ್ಟಣ ಪ್ರದೇಶದ ಅಭಿವೃದ್ಧಿಗೆ ರೂ.150 ಕೋಟಿ, ನೀರಾವರಿ ಇಲಾಖೆಯಿಂದ ರೂ. 400 ಕೋಟಿ ಅನುದಾನ ನೀಡಲಾಗಿದೆ. ಸತ್ತೇಗಾಲದಿಂದ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಜಿಲ್ಲಾ ಕೇಂದ್ರಕ್ಕೆ ಹೊಸರೂಪ ನೀಡಲಾಗುವುದು,” ಎಂದು ಡಿಸಿಎಂ ಡಿ.ಕೆ. ಶಿವ ಕುಮಾರ್

ದೆಹಲಿ-ಬೆಂಗಳೂರು ರೈಲಿಗೆ ಬಾಂಬ್‌ ಬೆದರಿಕೆ ಕರೆ: ಆರೋಪಿ ಸೆರೆ

ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ವ್ಯಕ್ತಿಯೊಬ್ಬ ಹುಸಿ ಬಾಂಬ್​ ಬೆದರಿಕೆ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಮಧ್ಯರಾತ್ರಿ ಒಂದು ಗಂಟೆಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರು ತಪಾಸಣೆ ನಡೆಸಿ ಹುಸಿಬಾಂಬ್

CA EXAMS 2025: ಮೇ 16 ರಿಂದ ಮೇ 24 ರವರೆಗೆ

ಭಾರತ-ಪಾಕಿಸ್ತಾನ ಉದ್ವಿಗ್ನತೆ ಕಾರಣಕ್ಕೆ ಮುಂದೂಡಿಕೆಯಾಗಿದ್ದ CA ಪರೀಕ್ಷೆಗಳನ್ನು ಮೇ 16 ರಿಂದ ಮೇ 24 ರವರೆಗೆ ನಡೆಸಲಾಗುವುದು ಎಂದು ICAI ಹೇಳಿದೆ. ಈ ಪರೀಕ್ಷೆಗಳು ಮೇ 9 ರಿಂದ ಮೇ 14, 2025 ರ ನಡುವೆ ನಡೆಯಬೇಕಿತ್ತು, ಮುಂದೂಡಿಕೆಯಾಗಿದ್ದರಿಂದ ಹೊಸ ವೇಳಾಪಟ್ಟಿ

ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯ ಉದ್ಘಾಟನೆ

ಜಗತ್ತು ಬಲಿಷ್ಠರನ್ನು ಗೌರವಿಸುತ್ತದೆಯೇ ಹೊರತು ದುರ್ಬಲರನ್ನಲ್ಲ, ಜಗತ್ತಿನಲ್ಲಿ ಭಯಕ್ಕೆ ಸ್ಥಾನವಿಲ್ಲ, ಜಗತ್ತು ಶಕ್ತಿಯನ್ನು ಗೌರವಿಸುತ್ತದೆ ಎಂದು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೇಳಿದ್ದರು ಎಂಬುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಸ್ತಾಪಿಸಿದ್ದಾರೆ, ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯವನ್ನು

ವಾರದಲ್ಲೊಮ್ಮೆ ಸೀಬೆ ಎಲೆ ಕಷಾಯದಿಂದ ಹಲವು ಆರೋಗ್ಯ ಲಾಭ

ಸೀಬೆ ಹಣ್ಣಿನಂತೆಯೇ ಸೀಬೆ ಎಲೆಗಳಲ್ಲಿ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡುವ ಆಂಟಿ ಆಕ್ಸಿಡೆಂಟ್ ಅಂಶಗಳು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುವ ವಿಟಮಿನ್ ಸಿ ಪ್ರಮಾಣ ಸಾಕಷ್ಟಿದೆ. ಹಲವು ಬಗೆಯ ಖನಿಜಾಂಶ ಗಳು ಕೂಡ ಅಧಿಕ ಪ್ರಮಾಣದಲ್ಲಿದೆ. ಸೀಬೆ ಮರದ

ಅರ್ಚಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ

ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಯಿತು. ಮುಜರಾಯಿ ಕಾನೂನು ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರು ತಡೆ ಹಿಡಿಯುತ್ತಿ ದ್ದಾರೆ ಎಂಬುದು ಒಕ್ಕೂಟದ ಆರೋಪ. ಮುಜರಾಯಿ ತಿದ್ದುಪಡಿ ಕಾಯ್ದೆ ಉಭಯ ಸದನಗಳಲ್ಲಿ ಸಮ್ಮತಿ ಪಡೆದಿದೆ,

ಸ್ಟೋನ್ ಕ್ರಷರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ವಿಜಯಪುರದಲ್ಲಿ ಸ್ಟೋನ್ ಕ್ರಷರ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕಲ್ಲು ತೂರಾಟದ ವೀಡಿಯೊಗಳು ವೈರಲ್‌ ಆಗಿವೆ. ಕೊಲ್ಹಾರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಸ್ಟೋನ್ ಕ್ರಷರ್ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದ