Featured
ವಾರದಲ್ಲೊಮ್ಮೆ ಸೀಬೆ ಎಲೆ ಕಷಾಯದಿಂದ ಹಲವು ಆರೋಗ್ಯ ಲಾಭ
ಸೀಬೆ ಹಣ್ಣಿನಂತೆಯೇ ಸೀಬೆ ಎಲೆಗಳಲ್ಲಿ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡುವ ಆಂಟಿ ಆಕ್ಸಿಡೆಂಟ್ ಅಂಶಗಳು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುವ ವಿಟಮಿನ್ ಸಿ ಪ್ರಮಾಣ ಸಾಕಷ್ಟಿದೆ. ಹಲವು ಬಗೆಯ ಖನಿಜಾಂಶ ಗಳು ಕೂಡ ಅಧಿಕ ಪ್ರಮಾಣದಲ್ಲಿದೆ. ಸೀಬೆ ಮರದ ಎಲೆಗಳಲ್ಲಿ ಜೀರ್ಣಾಂಗ ವ್ಯವಸ್ಥೆಗೆ ಹಾನಿ ಮಾಡುವ ಸೂಕ್ಷ್ಮಾಣು ಗಳನ್ನು ನಿಯಂತ್ರಣ ಮಾಡುವ ಗುಣಲಕ್ಷಣಗಳಿವೆ ಎನ್ನುತ್ತಾರೆ ಹಿರಿಯರು. ಹೀಗಾಗಿ ಸೀಬೆ ಎಲೆಯ ಕಷಾಯ ಆಗೊಮ್ಮೆ ಹೀಗೊಮ್ಮೆ ಸೇವನೆಯಿಂದ ಹಲವು
ಅರ್ಚಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ
ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಯಿತು. ಮುಜರಾಯಿ ಕಾನೂನು ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರು ತಡೆ ಹಿಡಿಯುತ್ತಿ ದ್ದಾರೆ ಎಂಬುದು ಒಕ್ಕೂಟದ ಆರೋಪ. ಮುಜರಾಯಿ ತಿದ್ದುಪಡಿ ಕಾಯ್ದೆ ಉಭಯ ಸದನಗಳಲ್ಲಿ ಸಮ್ಮತಿ ಪಡೆದಿದೆ,
ಸ್ಟೋನ್ ಕ್ರಷರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ
ವಿಜಯಪುರದಲ್ಲಿ ಸ್ಟೋನ್ ಕ್ರಷರ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕಲ್ಲು ತೂರಾಟದ ವೀಡಿಯೊಗಳು ವೈರಲ್ ಆಗಿವೆ. ಕೊಲ್ಹಾರ ಪಟ್ಟಣದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ಸ್ಟೋನ್ ಕ್ರಷರ್ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದ
ಆಹಾರ ಧಾನ್ಯ ಕೃತಕ ಅಭಾವ ಆಗದಂತೆ ನಿಗಾ ವಹಿಸಲು ಸಿಎಂ ಸೂಚನೆ
ಭಾರತ ಮತ್ತು ಪಾಕ್ ನಡುವಿನ ಉದ್ವಿಗ್ನತೆಯ ಸನ್ನಿವೇಶದಲ್ಲಿ ಕೃತಕ ಅಭಾವ ಸೃಷ್ಟಿ ಮಾಡಿ ಆಹಾರ ಧಾನ್ಯ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪ್ರಯತ್ನ ಮಾಡಬಹುದು. ಇಂತಹ ಕಾಳಸಂತೆಕೋರರ ಬಗ್ಗೆ ನಿಗಾ ವಹಿಸಬೇಕು. ಪರಿಸ್ಥಿತಿಯ ಲಾಭ ಪಡೆದು ಆಹಾರ ಧಾನ್ಯಗಳ ಬೆಲೆ
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಶವ ಪತ್ತೆ
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಮೃತಪಟ್ಟಿದ್ದು, ಅವರ ಶವ ಶ್ರೀರಂಗ ಪಟ್ಟಣದ ಸಾಯಿ ಆಶ್ರಮ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಮೈಸೂರಿನ ಅಪಾರ್ಟ್‍ಮೆಂಟ್ ಒಂದರಲ್ಲಿ ಪತ್ನಿ ಜೊತೆ ವಾಸವಾಗಿದ್ದ
ಪುಲ್ವಾಮಾ ದಾಳಿಗೆ ತಾನೇ ಹೊಣೆಯೆಂದ ಪಾಕ್
ಈವರೆಗೂ ಪುಲ್ವಾಮಾ ದಾಳಿಯನ್ನು ನಾವು ಮಾಡಿಲ್ಲ ಎಂದು ಹೇಳುತ್ತ ನಿರಾಕರಿಸುತ್ತಲೇ ಬಂದಿರುವ ಪಾಕಿಸ್ತಾನವು, ಭಾರತದ 40 ಸಿಆರ್‌ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿ ಮಾಡಿಸಿದ್ದು ನಾವು ಎಂದು ಒಪ್ಪಿಕೊಂಡಿ ರುವುದು ವರದಿಯಾಗಿದೆ. ಸುದ್ದಿಗೋಷ್ಠಿಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನ ಸೇನಾಧಿಕಾರಿಯೊಬ್ಬರು, ಪುಲ್ವಾಮಾ ಒಂದು
ಈ ಸೀಸನ್‌ನಲ್ಲಿ ಆರೋಗ್ಯಕರ ಹಲಸು ಕಡುಬು ಟ್ರೈ ಮಾಡಿ
ಈಗ ಮಾವು ಸೀಸನ್ ಶುರುವಾಗಿದ್ದು, ಹಲಸು ಕೂಡ ಹಣ್ಣು ಮಾರುಕಟ್ಟೆಗೆ ಬರುತ್ತಿದೆ. ಹಲಸಿನ ಹಣ್ಣು ತಂದು ತಿಂದ ಮೇಲೆ ಮಿಕ್ಕಿದರೆ ಯೋಚನೆ ಬೇಡ, ಬೆಳಗ್ಗೆ ಬ್ರೇಕ್‌ಫಾಸ್ಟ್‌ಗೆ ಹಲಸಿನ ಕಡುಬು ಮಾಡಿ. ಅದರಲ್ಲೂ ಕುಚ್ಚಲಕ್ಕಿ ಬಳಸಿದರೆ ರುಚಿ ಹೆಚ್ಚು, ಇದು ತುಂಬ ಸರಳವಾದ
ಸಾಲ ಶಿಸ್ತಿನಿಂದ ಮರುಪಾವತಿ ಆಗುತ್ತಿರುವುದು ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಾತ್ರ: ಡಿಸಿಎಂ
ರಾಜ್ಯದಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿ ಮಾಡುತ್ತಿದ್ದರೆ ಅದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ. ಇಲ್ಲಿ ಕೊಟ್ಟ ಮಾತುಗಳನ್ನು ನಾವೂ ಉಳಿಸಿಕೊಂಡು ಬರುತ್ತಿದ್ದೇವೆ. ಈ ಜಿಲ್ಲೆ ಬಗ್ಗೆ ಅಪಾರ ವಿಶ್ವಾಸ, ನಂಬಿಕೆ ಇಟ್ಟುಕೊಂಡಿದ್ದೇನೆ. ಇಲ್ಲಿನ
ಕದನ ವಿರಾಮ ಉಲ್ಲಂಘಿಸಿ ಪಾಕ್ ಡ್ರೋನ್ ದಾಳಿ: ಹೊಡೆದುರುಳಿಸಿದ ಭಾರತೀಯ ವಾಯುಪಡೆ
ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನವು ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಸ್ಫೋಟ ನಡೆಸಿದೆ. ಈ ಪ್ರದೇಶಗಳಲ್ಲಿ ಫಿರಂಗಿ ಶೆಲ್ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಗಡಿ ಭಾಗದಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದ್ದು, ಆ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಪಾಕಿಸ್ತಾನದ 8 ಸೇನಾ ನೆಲೆ ಧ್ವಂಸಗೊಳಿಸಿದ್ದೇವೆ: ಕರ್ನಲ್ ಸೋಫಿಯಾ ಖುರೇಷಿ
ಉಗ್ರರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ಭಾರತ ತಕ್ಕ ಪಾಠ ಕಲಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ. ಕದನ ವಿರಾಮ ಘೋಷಣೆ ಆದ ಬೆನ್ನಲ್ಲೇ ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ




