Featured
ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಮೈಲುಗಲ್ಲು: ಪುಣೆ ಗ್ರ್ಯಾಂಡ್ ಟೂರ್ ಗೆ UCI ಮಾನ್ಯತೆ!
ಭಾರತವು ಪ್ರಖ್ಯಾತ ಪ್ರೋ ಸ್ಟೇಜ್ ಎಲಿಟ್ ರೇಸ್ ಫಾರ್ ಮೆನ್ ಅಂತರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಮತ್ತು ಒಲಿಂಪಿಕ್ ಅರ್ಹತಾ ಅಂಕಗಳ ರೇಸ್ ಆಯೋಜನೆ ಹಕ್ಕುಗಳನ್ನು ಭಾರತ ಯಶಸ್ವಿಯಾಗಿ ಪಡೆದುಕೊಂಡಿದೆ. ಈ ಸ್ಪರ್ಧೆ ‘ಪುಣೆ ಗ್ರ್ಯಾಂಡ್ ಟೂರ್ (PGT) 2026’ ಎಂಬ ಹೆಸರಿನಲ್ಲಿ ನಡೆಯಲಿದ್ದು, ಇದು ಭಾರತದಲ್ಲಿ ನಡೆಯುವ ಮೊದಲ ಯೂನಿಯನ್ ಸೈಕ್ಲಿಸ್ಟ್ ಇಂಟರ್ನ್ಯಾಷನಲ್ (UCI) ಮಾನ್ಯತೆ ಪಡೆದ Class 2.2 ವರ್ಗದ ಬಹು ಹಂತದ ರಸ್ತೆ ಸೈಕ್ಲಿಂಗ್ ಸ್ಪರ್ಧೆಯಾಗಲಿದೆ. UCI
ದಾಂಪತ್ಯ ಜೀವನಕ್ಕೆ ಕಾಲಿರಿಸಿದ ರಘು ದೀಕ್ಷಿತ್-ವಾರಿಜಾಶ್ರೀ
ಸಂಗೀತ ನಿರ್ದೇಶಕ ಹಾಗೂ ಗಾಯಕ ರಘು ದೀಕ್ಷಿತ್ ಮತ್ತು ವಾರಿಜಾಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು ನಗರದ ಹೊರವಲಯದ ಖಾಸಗಿ ರೆಸಾರ್ಟ್‌ವೊಂದರಲ್ಲಿ ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್
ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಎಚ್.ಸಿ. ಮಹದೇವಪ್ಪ
ಬೆಂಗಳೂರು: ಕಾಂಗ್ರೆಸ್ ವ್ಯವಸ್ಥೆಗೆ ಯಾರೂ ಸಹ ಅನಿವಾರ್ಯವಲ್ಲ, ನಮ್ಮ ಹೈಕಮಾಂಡ್ ಏನ್ ಹೇಳುತ್ತದೆ ಅದರ ತೀರ್ಮಾನವೇ ಅಂತಿಮ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ
20 ಪ್ರಯಾಣಿಕರ ಬಲಿ ಪಡೆದ ಬಸ್ ಮೇಲೆತ್ತು 23,000 ರೂ. ದಂಡ!
ಹೈದರಾಬಾದ್ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕಾವೇರಿ ವೋಲ್ವೊ ಬಸ್ ಮೇಲೆ ಸಂಚಾರಿ ನಿಯಮ ಉಲ್ಲಂಘನೆಯ ಹಲವು ಪ್ರಕರಣಗಳು ಇದ್ದು, 23 ಸಾವಿರ ರೂ. ದಂಡದ ಚಲನ್ ಗಳಿದ್ದವು ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಶುಕ್ರವಾರ ಮುಂಜಾನೆ ಹೈದರಾಬಾದ್ ನ
ಕರ್ನೂಲ್ ಬಸ್ ದುರಂತ: ಉನ್ನತ ಮಟ್ಟದ ತನಿಖೆಗೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದ ಡಿಕೆ ಶಿವಕುಮಾರ್
“ಕರ್ನೂಲ್ ಬಸ್ ದುರಂತದ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ,
ಯಾವ ಒತ್ತಡಕ್ಕೂ ರಷ್ಯಾ ಮಣಿಯದು: ಟ್ರಂಪ್‌ಗೆ ಪುಟಿನ್ ಎಚ್ಚರಿಕೆ
ರಷ್ಯಾದ ತೈಲ ಕಂಪನಿಗಳ ಮೇಲಿನ ಅಮೆರಿಕದ ನಿರ್ಬಂಧಗಳ ಕುರಿತು ಪ್ರತಿಕ್ರಿಯಿಸಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ ಅಥವಾ ಯಾವುದೇ ಇತರ ದೇಶದ ಒತ್ತಡಕ್ಕೆ ರಷ್ಯಾ ಎಂದಿಗೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾದ ಗಡಿಯೊಳಗೆ ದಾಳಿ ನಡೆಸಿದರೆ ಕಠಿಣ ಪ್ರತಿಕ್ರಿಯೆ ನೀಡಲಾಗುವುದು
ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರ ಹೇಳಿಕೆಗೆ ಡಿಕೆಶಿ ಪರೋಕ್ಷ ತಿರುಗೇಟು
ಯಾರ ಹತ್ತಿರ ಏನು ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕೆಲ ಶಾಸಕರು ಶಿಸ್ತು ಕ್ರಮಕ್ಕೆ ಆಗ್ರಹಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ
ನಟಿ ದಿವ್ಯಾ ಸುರೇಶ್ ಕಾರು ಹಿಟ್ ಅಂಡ್ ರನ್: ಮಹಿಳೆ ಕಾಲಿಗೆ ಗಾಯ
ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭಿರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ಸುಮಾರಿಗೆ ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು,
ಮಂದಾನ, ಪ್ರತಿಕಾ ಶತಕಗಳ ಜೊತೆಯಾಟ: ವನಿತೆಯರ ವಿಶ್ವಕಪ್ ಸೆಮೀಸ್ ಗೆ ಭಾರತ
ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂದಾನ ಮತ್ತು ಪ್ರತೀಕಾ ರಾವಲ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 53 ರನ್ ಗಳ ಭಾರೀ ಅಂತರದಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಲಗ್ಗೆ ಹಾಕಿದೆ. ಮುಂಬೈನ ಡಿವೈ
ಎನ್‌ಒಸಿಗಳ ನೀಡಿಕೆ ಕಾಲಮಿತಿ ಕಡಿಮೆ ಮಾಡಬೇಕು: ಹೂಡಿಕೆ ಆಕರ್ಷಣೆ ಸಭೆಯಲ್ಲಿ ಸಿಎಂ ಸೂಚನೆ
ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ




