Featured
ಆನ್‌ಲೈನ್ ಗೇಮಿಂಗ್ ಚಟ: ಸಾಲ ತೀರಿಸಲಾಗದೆ ಬೆಂಗಳೂರಿನಲ್ಲಿ ಮಹಿಳೆ ಸುಸೈಡ್
ಆನ್‌ಲೈನ್ ಗೇಮಿಂಗ್ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೈ ತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ರಂಜಿತಾ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಲ್ಬರ್ಗದವರಾದ ರಂಜಿತಾ 10 ವರ್ಷಗಳ ಹಿಂದೆ ಅರುಣ್ ಎಂಬವರನ್ನು ಮದುವೆಯಾಗಿದ್ದು, ದಂಪತಿ 5 ವರ್ಷದಿಂದ ನೆಲಮಂಗಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವರ್ಷದ ಹಿಂದೆ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದಿದ್ದ ರಂಜಿತಾ ಲಕ್ಷಾಂತರ
ಹೆಬ್ಬಗೋಡಿಯಲ್ಲಿ ರಸ್ತೆ ಗುಂಡಿಗೆ ಯುವತಿ ಬಲಿ
ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಅನಂತ ನಗರದಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಬೈಕ್‌ನಿಂದ ಯುವತಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಮೇಧಾ (32) ಮೃತಪಟ್ಟವರು. ಆಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತ ಅಜಯ್ ಗುರು
ಕಾವೇರಿ: ಕಟುಸತ್ಯದ ಪರಾಮರ್ಶೆಯಾಗಲಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಸಕಾಲದಲ್ಲಿ ಬೀಳದ ಮಳೆ ಹಾಗೂ ಗಣನೀಯ ಪ್ರಮಾಣದಲ್ಲಿ ಕುಸಿದ ಜಲ ಸಂಗ್ರಹ. ಹಾರಂಗಿ, ಕಬಿನಿ, ಹೇಮಾವತಿ ಮತ್ತು ಕೆ ಆರ್ ಎಸ್ ಜಲಾಶಯಗಳ ಸಾಮರ್ಥ್ಯ ಹೆಚ್ಚಳಕ್ಕೆ ಹೂಳೆತ್ತಲು ಉಂಟಾಗಿರುವ ಅನಗತ್ಯ ರಾಜಕೀಯ ಅಡ್ಡಿ. ಇವುಗಳೇ ಕಾವೇರಿ ಜಲ
ಸಿಜೆಪಿ ಜೊತೆ ಗುರುತಿಸಿಕೊಂಡವರ ತನಿಖೆಗೆ ಮನವಿ: ಕೇಂದ್ರ, ಸಿಬಿಐಗೆ ಸುಪ್ರೀಂ ನೋಟಿಸ್
ಕಾಕ್ರೋಚ್ ಜನತಾ ಪಾರ್ಟಿ ಜೊತೆ ಗುರುತಿಸಿಕೊಂಡವರ ಚಟುವಟಿಕೆಗಳ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ, ಭಾರತೀಯ ವಕೀಲರ ಪರಿಷತ್ತು ಮತ್ತು ಸಿಬಿಐಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ. ಮೇ ತಿಂಗಳಲ್ಲಿ ನ್ಯಾಯಾಲಯದ ವಿಚಾರಣೆ
ಐಎಎಸ್‌ಗಳ ವರ್ಗಾವಣೆ, ಎಚ್ ಪ್ರಸನ್ನಗೆ ಕೆಪಿಎಸ್ಸಿ ಪರೀಕ್ಷೆ ಹೊಣೆ
ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹೆಚ್ ಅವರಿಗೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹೆಚ್ಚುವರಿ ಪ್ರಭಾರ, ಯಾದಗಿರಿ ಜಿ.ಪಂ. ಸಿಇಒ ಲವಿಶ್ ಓರ್ಡಿಯಾ
ಕಾವೇರಿ ಹರಿಸಿ: ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಗಳ ವಿಚಾರಣೆ ಆ. 17ಕ್ಕೆ
ಕಾವೇರಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ, ಡಿಎಂಕೆ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ರೈತರ ಪರವಾಗಿ ಹಾಜರಾದ ವಕೀಲ ಪಿ. ವಿಲ್ಸನ್, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್
ಜೈಲು ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಸೆಲ್‌ನಲ್ಲಿ ಸಿಸಬಿ ದಾಳಿ ವೇಳೆ ಮೊಬೈಲ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿದ್ದು, ಪ್ರಜ್ವಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿಯೂ ಮೊಬೈಲ್ ಫೋನ್
ರಾಜ್ಯದಲ್ಲಿ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ
ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರವು ಒಂದು ವರ್ಷ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಆದೇಶ ಪ್ರಕಟಿಸಿದೆ. ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ
ವಿಧಾನಸಭೆ, ಪರಿಷತ್ ಸ್ಪೀಕರ್ ಸ್ಥಾನಗಳಿಗೆ ಆಗಸ್ಟ್ 14ರಂದು ಚುನಾವಣೆ
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಮತ್ತು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ ೧೪ರಂದು ಶುಕ್ರವಾರ ಚುನಾವಣೆ ನಡೆಯಲಿದೆ. ಎರಡೂ ಸ್ಥಾನಗಳಿಗೆ ನಾಮಪತ್ರ ಪತ್ರ ಸಲ್ಲಿಸಲು ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶವಿದೆ. ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ನಿಗದಿತ ರೀತಿಯಲ್ಲಿ ಸೂಚನಾ ಪತ್ರದ ಮೂಲಕ ಸಂಬಂಧಪಟ್ಟ
ಬೆಳಗಾವಿ ಶಿವಂ ಅಸೋಸಿಯೇಟ್ಸ್ ವಂಚನೆ ಮೊತ್ತ 2,110 ಕೋಟಿ ರೂ.: ಇಡಿ
ಸಾರ್ವಜನಿಕರಿಗೆ ವಂಚನೆ ಪ್ರಕರಣದಲ್ಲಿ ಸದ್ದು ಮಾಡುತ್ತಿರುವ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ 2,110 ಕೋಟಿ ರೂಪಾಯಿ ವಂಚಿಸಿರುವುದಾಗಿ ಇಡಿ ಪ್ರಕಟಿಸಿದೆ. ತನಿಖೆ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಶಿವಾನಂದ ನೀಲಣ್ಣವರ್ ಒಡೆತನದ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು




