Featured
ಆಪರೇಷನ್ ಸಿಂಧೂರ್ ನಿಲ್ಲಲ್ಲ: ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಅಗತ್ಯಬಿದ್ದರೆ ಯಾವುದೇ ಸಮಯದಲ್ಲಿ ಮುಂದುವರಿಸಲಾಗುವುದು. ಇದಕ್ಕಾಗಿ ಸೇನೆ ಸನ್ನದ್ಧವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್, ಆಪರೇಷನ್ ಸಿಂಧೂರ ಸದ್ಯಕ್ಕೆ ಇಲ್ಲಿಗೆ ನಿಲ್ಲಿಸಲಾಗಿದೆ. ಆದರೆ ಯಾವುದೇ ಸಮಯದಲ್ಲಿ ಆಪರೇಷನ್ ಸಿಂಧೂರ 2.0 ನಡೆಸಲಾಗುವುದು ಎಂದರು. ಭಾರತ ಸದಕ್ಕೆ ಇಲ್ಲಿಗೆ ಕಾರ್ಯಾಚರಣೆ ನಿಲ್ಲಿಸಿದೆ. ಪಾಕಿಸ್ತಾನ ಒಂದು ವೇಳೆ ಪ್ರತಿಕ್ರಿಯೆ ನೀಡಿದರೆ ಅದಕ್ಕೆ ತಕ್ಕ
ಲಾಹೋರ್ ವಾಯುನೆಲೆ ಸೇರಿ ಪಾಕಿಸ್ತಾನದ 12 ನಗರಗಳ ಮೇಲೆ ಡ್ರೋಣ್ ದಾಳಿ!
ಇಸ್ಲಮಾಬಾದ್: ಪಾಕಿಸ್ತಾನದ ಪ್ರಮುಖ ವಿಮಾನ ನಿಲ್ದಾಣ ಸೇರಿದಂತೆ 12 ನಗರಗಳ ಮೇಲೆ ಬಲೂಚಿಸ್ತಾನಿ ಪ್ರತ್ಯೇಕತಾವಾದಿಗಳು ನಡೆಸಿದ ಡ್ರೋಣ್ ದಾಳಿಯಲ್ಲಿ 21ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ. ಕಳೆದ ತಿಂಗಳು ಪಾಕಿಸ್ತಾನದ ಪ್ರಯಾಣಿಕರ ರೈಲನ್ನು ಹೈಜಾಕ್ ಮಾಡಿದ್ದ ಬಲೂಚಿಸ್ತಾನ ಲಿಬರೇಷನ್ ಆರ್ಮಿ ಸುಮಾರು 25ಕ್ಕೂ
ಪಾಕಿಸ್ತಾನದಿಂದ 15 ನಗರಗಳ ಮೇಲೆ ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ
ನವದೆಹಲಿ: ಪಾಕಿಸ್ತಾನ ಸೇನೆ ಉತ್ತರ ಮತ್ತು ಈಶಾನ್ಯ ಭಾರತದ 15 ನಗರಗಳ ಮೇಲೆ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಬುಧವಾರ
ಸೇನೆ, ಯೋಧರಿಗಾಗಿ ಮಸೀದಿಗಳಲ್ಲೂ ಪ್ರಾರ್ಥನೆ: ಸಚಿವ ಜಮೀರ್ ಅಹ್ಮದ್
ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬಳಿಕ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಉಗ್ರರು ಹತರಾಗಿದ್ದು, ಅವರ ನೆಲೆಗಳು ನಾಶವಾಗಿವೆ.
ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ
ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ
ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್
ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ
ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಇರುವ ಕಾರಣ ದೇಶದಲ್ಲಿ ದೇಶದ್ರೋಹಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಪಾಕಿಸ್ತಾನದ ಅಪ್ರೋಚಿತ ದಾಳಿ ನಡೆಸಿದೆ. ಇದರ
ಪಾಕಿಸ್ತಾನದಿಂದ 2 ಕ್ಷಿಪಣಿ ದಾಳಿ ಯತ್ನ ವಿಫಲ!
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಗಡಿಯಲ್ಲಿ ನಡೆಸಿದ ಅಪ್ರೋಜಿತ ದಾಳಿಗೆ 15 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಎರಡು ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಆಪರೇಷನ್ ಸಿಂಧೂರ್
ಆಪರೇಷನ್ ಸಿಂಧೂರ್‌ನಲ್ಲಿ 100 ಉಗ್ರರ ಹತ್ಯೆ: ಸರ್ವಪಕ್ಷಗಳ ಸಭೆಯಲ್ಲಿ ಸಚಿವ ರಾಜನಾಥ್ ಸಿಂಗ್ ಮಾಹಿತಿ
ಭಾರತದ ವಾಯುಪಡೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರತಿಪಕ್ಷಗಳಿಗೆ ಮಾಹಿತಿ ನೀಡಿದೆ. ಸಂಸತ್ ಭವನದಲ್ಲಿ ನಡೆದ ಸರ್ವಪಕ್ಷಗಳ
ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ
ಉಗ್ರರ ನೆಲೆಗಳ ಮೇಲೆ ದಾಳಿ ಬಳಿಕ ಕೇಂದ್ರ ಸರ್ಕಾರದ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ




