Menu

ಆಪರೇಷನ್ ಸಿಂಧೂರದಿಂದ ಕಂಗೆಟ್ಟ ಪಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಭಾರತೀಯ ವಾಯುಪಡೆಯು ಉಗ್ರರ ನೆಲೆಗಳ ಮೇಲೆ ನಡೆಸಿದ`ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನ ಕಂಗಾಲಾಗಿದ್ದು, ಅಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಪ್ರತೀಕಾರ ತೀರಿಸಿಕೊಳ್ಳುತ್ತೇವೆ, ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ ಎಂದರಲ್ಲದೇ ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರು ಇರುವವರೆಗೂ ಹೋರಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ

ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಧಿಕಾರಾವಧಿ ಮುಂದುವರಿಕೆ

ನವದೆಹಲಿ: ಕರ್ನಾಟಕದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಮುಂದುವರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರವೀಣ್ ಸೂದ್ ಅವರ ಸಿಬಿಐ ನಿರ್ದೇಶಕರಾಗಿ ಅಧಿಕಾರಾವಧಿಯನ್ನು 1 ವರ್ಷ ಮುಂದುವರಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 1986 ಐಪಿಎಸ್ ಬ್ಯಾಚ್ ನ

ಆಪರೇಷನ್ ಸಿಂಧೂರಕ್ಕೆ ಸಚಿವ ಬೈರತಿ ಸುರೇಶ್ ಪ್ರಶಂಸೆ

ಬೆಂಗಳೂರು: ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಭಯೋತ್ಪಾದಕರ ಕುಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ದೇಶದ ಪರಾಕ್ರಮ ಮೆರೆದಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಉಸ್ತುವಾರಿ

ಛೂ ಮಂತರ್ ಹೇಳಲು ಜೀ ಕನ್ನಡ ಬರುತ್ತಿದ್ದಾರೆ ಶರಣ್!

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಭಾನುವಾರ  ಮಧ್ಯಾಹ್ನ 3 ಗಂಟೆಗೆ ಶರಣ್ ಅಭಿನಯದ ‘ಛೂ ಮಂತರ್ ಸಿನಿಮಾ  ಪ್ರದರ್ಶನಗೊಳ್ಳಲಿದೆ. ಡೈನಮೊ (ಶರಣ್), ಆರ್ ಜೆ (ಚಿಕ್ಕಣ್ಣ), ಆಕಾಂಕ್ಷಾ (ಅದಿತಿ) ಮತ್ತು ನಕುಲ್ ಛೂಮಂತರ್ ಆ್ಯಂಡ್ ಕಂಪನಿ ಎಂಬ

ಭಾರತದ ಮೇಲೆ ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ: ಪ್ರಧಾನಿ ಶೆಹಬಾಜ್ ಷರೀಫ್ ಆದೇಶ

ಇಸ್ಲಮಾಬಾದ್: ಭಾರತ ನಡೆಸಿದ ದಾಳಿಗೆ ಪ್ರತಿದಾಳಿ ನಡೆಸಲು ಪಾಕಿಸ್ತಾನ ಸೇನೆಗೆ ಪರಮಾಧಿಕಾರ ನೀಡಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಆದೇಶ ನೀಡಿದ್ದಾರೆ. ಭಾರತ ಸೇನೆ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ 70 ಮಂದಿಯನ್ನು ಬಲಿ

ಭಾರತೀಯ ಸೇನೆ ಕಾರ್ಯಾಚಾರಣೆ ಬಗ್ಗೆ ಹೆಮ್ಮೆಯಿದೆ: ಡಿಸಿಎಂ ಡಿಕೆ ಶಿವಕುಮಾರ್ ಶ್ಲಾಘನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಶಿವಕುಮಾರ್ ಅವರು ಎಕ್ಸ್ ಖಾತೆ

ಧಾರವಾಡ ಸೇರಿ ದೇಶದ 5 ಐಐಟಿಗಳ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ 5 ಐಐಟಿಗಳಲ್ಲಿ ₹ 11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ

ಭಾರತದ ದಾಳಿಯಲ್ಲಿ ಒಬ್ಬ ನಾಗರಿಕ ಕೂಡ ಸತ್ತಿಲ್ಲ: ರಾಜನಾಥ್ ಸಿಂಗ್

ನವದೆಹಲಿ: ಪಾಕಿಸ್ತಾನದ ಮೇಲಿನ ದಾಳಿ ಐತಿಹಾಸಿಕವಾಗಿದ್ದು, ಈ ಬಾರಿ ನಡೆಸಿದ ದಾಳಿಯಲ್ಲಿ ಒಬ್ಬ ನಾಗರಿಕ ಕೂಡ ಮೃತಪಟ್ಟಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲಾಗಿದೆ. ಭಾರತೀಯರ ಪ್ರವಾಸಿಗರನ್ನು

ಸೇನೆಗೆ ಧೈರ್ಯ ತುಂಬಲು ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ವಾಯುಪಡೆಯು ಪಾಕಿಸ್ತಾನ ನೆಲದಲ್ಲಿ ನೆಲೆಯೂರಿದ್ದ ಭಯೋತ್ಪಾದಕರ ತಾಣಗಳ ಮೇಲೆ ಆಪರೇಷನ್‌ ಸಿಂಧೂರ ಕಾರ್ಯಾಚರನೆಯ ಮೂಲಕ ದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ